ವಿಟ್ಲ:ಹಿಂದೂ ಸಂಘಟನೆಯ ಇತ್ತಂಡಗಳ ಮಧ್ಯೆ ಮಾರಾಮಾರಿ!! ಮಡಿಕೇರಿಯಲ್ಲಿ ಮತ್ತೆ ಮೂವರ ಬಂಧಿಸಿದ ವಿಟ್ಲ ಪೊಲೀಸ್
ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗಾಗಲೇ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮತ್ತೆ ಮೂವರು ಹಿಂದೂ…










