ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಗಂಡ ಮನೆಯಲ್ಲಿ ಇಲ್ಲದ ವೇಳೆ ಯುವಕನನ್ನು ಮನೆಗೆ ಆಹ್ವಾನಿಸುತ್ತಿದ್ದ ವಿವಾಹಿತೆ, ನಂತರ ಭೀಕರ ಹತ್ಯೆ| ತ್ರಿವಳಿ ಕೊಲೆ ಆರೋಪಿಗೆ ಕೋರ್ಟ್ ನೀಡಿತು ಅಚ್ಚರಿ ತೀರ್ಪು

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ಕುವೆಂಪು ನಗರದ ತ್ರಿವಳಿ ಕೊಲೆ ಆರೋಪಿ ಪ್ರವೀಣ್ ಭಟ್‌ನನ್ನು ಧಾರವಾಡ ಹೈಕೋರ್ಟ್‌ ತೀರ್ಪನ್ನು ನೀಡಿದೆ. ಬಟ್ಟೆ ವ್ಯಾಪಾರಿಯ ಮನೆಗೆ ನುಗ್ಗಿದ ಯುವಕ, ಗೃಹಿಣಿ ಮತ್ತು ಇಬ್ಬರು ಮಕ್ಕಳ ಕಗ್ಗೊಲೆ ಮಾಡಿದ್ದ ಎಂದು…

Interesting

ಮಹಿಳೆಯ ಮೃತದೇಹದ ಬಳಿ ಕದಲದೇ ಸುಮಾರು 20 ಗಂಟೆಗಳವರೆಗೆ ಕೂತ ಮಂಗ!!

ಮಾನವೀಯತೆ ಎಂಬುದು ಕೇವಲ ಮನುಷ್ಯರಲ್ಲಿ ಇರುವುದು ಮಾತ್ರವಲ್ಲದೆ, ಪ್ರಾಣಿಗಳಲ್ಲೂ ಇದೆ ಎಂಬುದಕ್ಕೆ ಸಾಕ್ಷಿಯಂತಿದೆ ಈ ಘಟನೆ. ನಮ್ಮ ಆತ್ಮೀಯರು ಅಗಲಿದಾಗ ದುಃಖ ಪಡುವುದು ಸಾಮಾನ್ಯ. ಆದರೆ, ಇಲ್ಲೊಂದು ಕಡೆ ಮಂಗವೊಂದು ಸುಮಾರು 20 ಗಂಟೆಗಳವರೆಗೆ ಮಹಿಳೆಯೊಬ್ಬರ ಮೃತದೇಹದ ಬಳಿ…

Karnataka State Politics Updates

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು !! | ಮುಂದೇನಾಗಬಹುದು?? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್

ಮಹಾರಾಷ್ಟ್ರ ಸರ್ಕಾರದಲ್ಲಿ ಇದೀಗ ಹಾವು-ಏಣಿ ಆಟ ನಡೆಯುತ್ತಿದೆ. ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದು ಬಿಜೆಪಿಯೊಂದಿಗೆ ಕೈಜೋಡಿಸುವ ಯೋಜನೆಗಳನ್ನು ಸೂಚಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ಅಲ್ಲೋಲಕಲ್ಲೋಲವಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಗಾಗಲೇ…

Interesting

ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ಸಂಪಾದಿಸಿ ಹಣ!; ಹೇಗೆ??

ಫೇಸ್ಬುಕ್, ಇನ್ಸ್ಟಾಗ್ರಾಮ್ ಬಳಕೆದಾರರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಅದರಂತೆ ಈ ಪ್ಲಾಟ್‌ಫಾರ್ಮ್‌ಗಳು ಹೊಸ ಹೊಸ ಫ್ಯೂಚರ್ ಗಳನ್ನು ರೂಪಿಸುತ್ತಲೇ ಇದೆ. ಇದೀಗ ಮಾರ್ಕ್ ಜುಕರ್‌ಬರ್ಗ್ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಕೆಲವು ಒಳ್ಳೆಯ ಸುದ್ದಿಗಳನ್ನು ನೀಡಿದ್ದು, ಇವುಗಳನ್ನು…

Education

ಬೆಳ್ಳಂಬೆಳ್ಳಗೆ ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಶಾಕ್

ಇಂದು(ಗುರುವಾರ) ಬೆಳ್ಳಂಬೆಳ್ಳಗೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.  ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್…

Karnataka State Politics Updates

ಭಾರತದ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಗೆಲುವು ಖಚಿತ; ಯಾಕೆ ಗೊತ್ತೇ ??

ದೇಶದ ಮೊದಲ ಆದಿವಾಸಿ ಮಹಿಳೆಯೊಬ್ಬಳು ವಿಶ್ವದ ದೊಡ್ಡ ಮತ್ತು ಬಲಿಷ್ಠ ಪ್ರಜಾಪ್ರಭುತ್ವ ದೇಶದ ರಾಷ್ಟ್ರಪತಿ ಆಗಲು ಇನ್ನು ಕೇವಲ ಎಲೆಕ್ಷನ್ ಗೆ ಕಾಯುವುದಷ್ಟೆ ಬಾಕಿ. ಅಂಕಿ-ಅಂಶ, ಲೆಕ್ಕ ಗಣಿತಗಳ ಪ್ರಕಾರ, ಮುರ್ಮಾ ನಮ್ಮ ಮುಂದಿನ ರಾಷ್ಟ್ರ ಪತಿ. ಇದೀಗ…

latest

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಹೀಗೆ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ಕಾರಿ ಯೋಜನೆಯಾಗಿದ್ದು, ಇದು ಸಮಾಜದ ದುರ್ಬಲ ವರ್ಗಗಳಿಗೆ ಕೈಗೆಟಕುವ ವಸತಿ ಒದಗಿಸುವ ಗುರಿ ಹೊಂದಿದೆ. ಈ ಯೋಜನೆ ಹಲವಾರು ಸೌಲಭ್ಯಗಳನ್ನು ಹೊಂದಿದ್ದು, ಇದನ್ನು ಹೊಂದಲು ನೀವು ಫಲಾನುಭವಿಯಾಗಿ ಅರ್ಹರಾಗಿರಬೇಕು. 2015ರ ಜೂನ್ 25ರಂದು…

Breaking Entertainment News Kannada

ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿಲ್ಲ ಎಂದು ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವ ವೇಗಿ !!

ಯುವ ಕ್ರಿಕೆಟಿಗನೊಬ್ಬ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಇಂಟರ್-ಸಿಟಿ ಚಾಂಪಿಯನ್‌ಶಿಪ್‌ನಲ್ಲಿ ತನ್ನ ತವರು ತಂಡಕ್ಕೆ ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಸಿಂಧ್ ಪ್ರಾಂತ್ಯದ ಹೈದರಾಬಾದ್‌ನ ನಡೆದಿದೆ. ವೇಗದ ಬೌಲರ್ ಶೋಯೆಬ್ ತನ್ನ…

ದಕ್ಷಿಣ ಕನ್ನಡ

ಪುತ್ತೂರು:ತಾಲೂಕು ಆರೋಗ್ಯಧಿಕಾರಿಯಾಗಿ ಡಾ|ಅಶೋಕ್ ಕುಮಾರ್ ರೈ ನೇಮಕ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ಅಶೋಕ್ ಕುಮಾರ್ ರೈ ಅವರನ್ನು ನೇಮಕ ಮಾಡಿ ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಮೊದಲು ತಾಲೂಕು ಆರೋಗ್ಯಧಿಕಾರಿಯಾಗಿ ಪಾಲ್ತಾಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಕ್…

Education

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು…