ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ, ಸಾವಿನ ಸಂಖ್ಯೆ 155ಕ್ಕೆ ಏರಿಕೆ !!!

ಪಾಕಿಸ್ತಾನದ ಹಲವು ಭಾಗಗಳಲ್ಲೂ ಕಂಪನ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ದೃಢಪಡಿಸಿದ ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100…

Education

ಪದವಿ ಅಧ್ಯಯನದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟಿ ಯೋಜನೆ!!

ಮುಖ್ಯಮಂತ್ರಿಯವರು ಎಲ್ಲಾ ಇಂಟರ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಯುಪಿ ಉಚಿತ ಸ್ಕೂಟಿ ಯೋಜನೆ 2022 ಅನ್ನು ಪ್ರಾರಂಭಿಸಿದ್ದು, ಅರ್ಹ ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ನೀಡಲು ಸರ್ಕಾರ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ…

Interesting

ಕಣ್ಣಲ್ಲೇ ಕ್ಯಾರಂ ಪಾನ್ ನುಂಗಿ, ಸ್ಟೈಲ್ ಬೆರೆಸಿ ಆಡುವ ಕ್ಯಾರಂ ಕಿಂಗ್ ಈತನೇ ನೋಡಿ !- ಎಂಜಾಯ್ ದ ವೀಡಿಯೋ !!

ಆತನ ಸ್ಟೈಲೇ ಬೇರೆ. ಆತ ಇವತ್ತಿನ ಇಂಟರ್ನೆಟ್ ಸೆನ್ಸೇಷನ್. ಇಂಟರ್ ನೆಟ್ ನಲ್ಲಿ ತನ್ನ ಸ್ಟೈಲ್ ನಿಂದ ಮತ್ತು ತನ್ನ ಕ್ಯಾರಂ ಕಲೆಯ ಚಮತ್ಕಾರದಿಂದ ಆತ ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಂ ನಲ್ಲಿ ಧೂಳೆಬ್ಬಿಸುತ್ತಿದ್ದಾನೆ ಕೇರಮ್ ಕಿಂಗ್ ಎಂದೇ ಹೆಸರುವಾಸಿಯಾಗಿರುವ…

latest

ಮಂಗಳೂರು: ನಗರದಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡುಕೋಣ! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

ಮಂಗಳೂರು: ನಗರದ ಮರೋಳಿ ಬಳಿಯ ತಾತಾವು ಬಳಿ ಮಂಗಳವಾರ ಬೆಳಗ್ಗೆ ಎರಡು ಕಾಡುಕೋಣಗಳು ಕಾಣಿಸಿಕೊಂಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಕಾರ್ಯಾ ಚರಣೆ ನಡೆಸಿದರೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಮಂಗಳವಾರ ಬೆಳಗ್ಗಿನ ವೇಳೆ ಕಾಡುಕೋಣ ನೋಡಿದ ಪರಿಸರದ…

News

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ!! | 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಎಲ್ಲಿ ಓಡುವಿರಿ ನಿಲ್ಲಿ ಮೋಡಗಳೆ ನಾಲ್ಕು ಹನಿಯ ಚೆಲ್ಲಿ ಎಂಬ ರೈತನ ಮೊರೆ ಆಗಸವನ್ನು ತಲುಪಿದಂತೆ ಕಾಣುತ್ತಿದೆ. ರಾಜ್ಯದಲ್ಲಿ ಈ ಬಾರಿಯ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಹಾಗೂ…

Karnataka State Politics Updates

ಮತ್ತೊಬ್ಬ ಕೈ ನಾಯಕಿಯಿಂದ ಅಸಭ್ಯ ವರ್ತನೆ | ಪೊಲೀಸರಿಗೆ ಕ್ಯಾಕರಿಸಿ ಉಗಿಯುತ್ತಿರುವ ವೀಡಿಯೋ ವೈರಲ್ !!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ದೇಶಾದ್ಯಂತ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ವೇಳೆ ಕೆಲ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವಾರ ಕಾಂಗ್ರೆಸ್ ಮಹಿಳಾ…

Education

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ; ಏನದು ಹೊಸ ಹೆಸರು!?

ಬೆಂಗಳೂರು : ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ, ಮರು ನಾಮಕರಣ ಮಾಡಲು ತೀರ್ಮಾನಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯೇ ಬದಲಾಗುತ್ತಿದ್ದು, ಅದರ ಪೂರ್ವಭಾವಿಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರು ಸಹ…

Karnataka State Politics Updates

ಬಿಜೆಪಿಯಿಂದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆ!

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರನ್ನು ಘೋಷಿಸಿದ ಬಿಜೆಪಿ ನೇತೃತ್ವದ ಎನ್ಡಿಎ ಘೋಷಿಸಿದೆ. ಈಗಾಗಲೇ ವಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಯಶವಂತ ಸಿನ್ಹ ಅವರ ಹೆಸರನ್ನು ಘೋಷಣೆ ಮಾಡಲಾಗಿತ್ತು. ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ…

Business

3 ರೂಪಾಯಿಗೆ ಸಾವಿರಾರು ರೂ ದಂಡ ನೀಡಿದ ಸ್ವಿಗ್ಗಿ

ಸ್ವಿಗ್ಗಿ ಮತ್ತು ಝೊಮ್ಯಾಟೋ ಮೂಲಕ ತಾವು ಬಯಸಿದ ರೆಸ್ಟೋರೆಂಟ್‌ನಲ್ಲಿ ತಯಾರಿಸಿದ ತಮ್ಮಿಷ್ಟರ ಊಟವನ್ನು ಜನರು ಆರ್ಡರ್ ಮಾಡಿ ತರಿಸಿಕೊಳ್ಳುತ್ತಾರೆ. ಇದರಿಂದ ಅದೆಷ್ಟೋ ಸಾವಿರ ಸಾವಿರ ಮಂದಿಗೆ ಉಪಕಾರವಾಗಿದೆ. ಆದರೆ ಈಗ ಅತಿಆಸೆಯಿಂದ ಕಂಪನಿ ಸಾವಿರಾರು ರೂಪಾಯಿ ದಂಡ ಪಾವತಿಸಬೇಕಾಗಿದೆ.…

News

ತನ್ನ ಸ್ವಂತ 25 ಲಕ್ಷ ರೂ. ಹಣದಲ್ಲಿ ರಾಮಮಂದಿರ ಕಟ್ಟಿಸಿದ ಮುಸ್ಲಿಂ ವ್ಯಕ್ತಿ !!

ದೇಶದಲ್ಲಿ ಎಷ್ಟೇ ಕೋಮು ಸಂಘರ್ಷಗಳು ನಡೆಯುತ್ತಿದ್ದರೂ ಕೆಲವು ಕಡೆಗಳಲ್ಲಿ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತದೆ. ಅಂತೆಯೇ ಇಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ತನ್ನ ಗ್ರಾಮದಲ್ಲಿ 25 ಲಕ್ಷ ರೂಪಾಯಿ ಖರ್ಚು ಮಾಡಿ ರಾಮ ಮಂದಿರ ಕಟ್ಟಿಸಿದ ಘಟನೆ ಎಲ್ಲರ ಗಮನ…