ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಶುರು: ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

2022-23 ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಪ್ರಸಕ್ತ ವರ್ಷದಿಂದಲೇ ರಾಜ್ಯದ ಪದವಿ ಕಾಲೇಜುಗಳ ಪ್ರವೇಶವನ್ನು ಆನ್ ಲೈನ್ ಮುಖಾಂತರ ನಡೆಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ…

Karnataka State Politics Updates

ನೂಪುರ್ ಶರ್ಮಾರನ್ನು ಬಿಜೆಪಿ ಮುಂದಿನ ದೆಹಲಿ ಸಿಎಂ ಅಭ್ಯರ್ಥಿ ಎಂದು ಘೋಷಿಸುತ್ತದೆ !! -ಓವೈಸಿ

ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಮುಂದಿನ ದಿನಗಳಲ್ಲಿ ದೊಡ್ಡ ನಾಯಕಿಯಾಗಿ ಬಿಂಬಿಸಲಾಗುತ್ತದೆ. ಅಷ್ಟೇ ಅಲ್ಲದೇ ದೆಹಲಿಯಲ್ಲಿ ಸಿಎಂ ಅಭ್ಯರ್ಥಿಯನ್ನಾಗಿಯೂ ಘೋಷಿಸಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ಬಿಜೆಪಿ ರಕ್ಷಿಸುತ್ತಿದೆ. ಇದರ…

latest

ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕಿಂಗ್ ನ್ಯೂಸ್ !!!

ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು…

ದಕ್ಷಿಣ ಕನ್ನಡ

ಮಂಗಳೂರು: ಹಿಂದೂ ಯುವತಿಗೆ ಟಿಕೆಟ್‌ನಲ್ಲಿ ಮೊಬೈಲ್ ನಂಬರ್ ಬರೆದು ಬಲವಂತವಾಗಿ ಬ್ಯಾಗ್ ನೊಳಕ್ಕೆ ತುರುಕಿದ ಕಂಡೆಕ್ಟರ್‌ !

ಮಂಗಳೂರು : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಬಸ್ ಟಿಕೆಟ್‌ನ ಮೇಲೆ ತನ್ನ ಮೊಬೈಲ್ ನಂಬರ್‌ ಬರೆದು ಕೊಟ್ಟ ಆರೋಪದಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮೊಹಮ್ಮದ್ ಅಜ್ಜಲ್ (32) ಬಂಧಿತ…

Interesting

ವಿಮಾನ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ತಂದ ಕೇಂದ್ರ ಸರ್ಕಾರ

ನವದೆಹಲಿ : ಜೆಟ್ ಇಂಧನ ಅಥವಾ ವಾಯುಯಾನ ಟರ್ಬೈನ್ ಇಂಧನದ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಕಂಪನಿಗಳು ದರಗಳನ್ನ ಹೆಚ್ಚಿಸುತ್ತಿದ್ದು, ಪ್ರಯಾಣಿಸುವ ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರವು ತನ್ನ ಬೊಕ್ಕಸದ ಮೇಲಿನ ಹೊರೆ ಹೆಚ್ಚಾಗದಂತೆ…

News

ಅಗ್ನಿಪಥ್ ವಿರೋಧದ ನಡುವೆಯೂ ಅಗ್ನಿವೀರರಿಗೆ ಬಂಪರ್ ಆಫರ್ ನೀಡಿದ ಆನಂದ್ ಮಹೀಂದ್ರಾ !!

ದೇಶದಲ್ಲೆಡೆ ‘ಅಗ್ನಿಪಥ್’ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಕೈಗಾರಿಕೋದ್ಯಮಿ, ಮಹೀಂದ್ರಾ ಗ್ರೂಪ್‍ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಸೋಮವಾರ ಬೆಳಗ್ಗೆ ಟ್ವಿಟ್ಟರ್‌ನಲ್ಲಿ ಅಗ್ನಿಪಥ್ ಯೋಜನೆಯನ್ನು ಕೇಂದ್ರವು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ತಮ್ಮ ಆಲೋಚನೆಗಳನ್ನು…

News

ಇಂದು ಭಾರತ್ ಬಂದ್ !! ಯಾಕಾಗಿ?

ದೇಶದೆಲ್ಲೆಡೆ ತೀವ್ರ ಪ್ರತಿರೋಧದ ನಡುವೆ ಅಗ್ನಿಪಥ್ ಯೋಜನೆಯನ್ನು ಜಾರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಿಸಿದ ಬೆನ್ನಲ್ಲೇ ಇಂದು ಭಾರತ್ ಬಂದ್‍ಗೆ ಪ್ರತಿಭಟನಾಕಾರರು ಕರೆ ನೀಡಿದ್ದಾರೆ. ಪ್ರತಿಭಟನೆ ತೀವ್ರ ಕಾವು ಪಡೆದುಕೊಂಡಿರುವ ಬಿಹಾರದಿಂದ ಭಾರತ್ ಬಂದ್ ಘೋಷಣೆಯಾಗಿದ್ದು,…

Jobs

ಪುರುಷರು ತಂದೆಯಾದಾಗ ರಜೆ ಹಾಕಬಹುದು! ಹೇಗೆ ಎಷ್ಟು ದಿನ ?

ಮಗುವನ್ನು ನೋಡಿಕೊಳ್ಳುವ ಜವಾಬ್ದಾರಿ ತಾಯಿ ಮತ್ತು ತಂದೆ ಇಬ್ಬರಿಗೂ ಹೆಚ್ಚಾಗಿರುತ್ತದೆ. ವಿವಿಧ ದೇಶಗಳಲ್ಲಿ ಪುರುಷರಿಗೆ ಹೆರಿಗೆ ರಜೆ ನೀಡಲಾಗುತ್ತದೆ. 1980 ಮತ್ತು 1990 ರ ದಶಕದಿಂದಲೂ ಸ್ವೀಡನ್ ಮತ್ತು ಎಸ್ಟೋನಿಯಾದಂತಹ ದೇಶಗಳಲ್ಲಿ ಹೆರಿಗೆ ರಜೆ ಜಾರಿಯಲ್ಲಿದೆ.  ಭಾರತದಲ್ಲಿ ಈ ಪದ್ಧತಿ…

ದಕ್ಷಿಣ ಕನ್ನಡ

ಪಡುಬಿದ್ರಿ : ಉಚ್ಚಿಲ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ಹಲವು ವಸ್ತುಗಳ ಕಳ್ಳತನ

ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಸ್ತುಗಳ ಕಳವು ನಡೆದಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ. ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂ. ಹಾಗೂ 500 ರೂ. ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಿರುವುದಾಗಿ ಪಡುಬಿದ್ರಿ ಪೊಲೀಸ್…

daily horoscope

ವಾರ ಭವಿಷ್ಯ; ಜೂನ್ 20 ರಿಂದ ಜೂನ್ 26

ಜೂನ್ 21ರಂದು ಸೂರ್ಯನು ಕರ್ಕಾಟಕ ರಾಶಿಗೆ  ಪ್ರವೇಶ ಮಾಡಲಿದ್ದಾನೆ. ಈ ಎಲ್ಲಾ ಕಾರಣಗಳಿಂದ ರಾಶಿಗಳ ಮೇಲೆ ಪರಿಣಾಮ ಉಂಟಾಗುತ್ತದೆ.  ಹಾಗಾಗಿ ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ…