ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Education

ಇಲ್ಲಿದೆ ದ್ವಿತೀಯ ಪಿಯುಸಿ ಟಾಪರ್ಸ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ದ‌ಕ್ಷಿಣ ಕನ್ನಡ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ಸ್ ಆಗಿ ಹೊರಹೊಮ್ಮಿದ್ದಾರೆ. ದಕ್ಷಿಣ ಕನ್ನಡದಲ್ಲಿ…

Breaking Entertainment News Kannada

ಉರ್ಫಿ ಅಂದರೆ “ಫ್ಲವರ್” ಅಂದ್ಕೊಂಡ್ರಾ? “ಫೈರ್”….!!!

ನಟಿ ಉರ್ಫಿ ಜಾವೇದ್ ಮಾಡದ ಅವತಾರಗಳಿಲ್ಲ. ಎಲ್ಲಾ ಬಗೆಯ ಬಟ್ಟೆಗಳನ್ನು ಇವಳು ಟ್ರೈ ಮಾಡಿದ್ದಾಳೆ ಅಂತ ಹೇಳಬಹುದು. ಬಗೆ ಬಗೆಯ ಬಟ್ಟೆ ಧರಿಸಿಕೊಂಡು ಬಂದು ಪಾಪರಾಜಿ ಕ್ಯಾಮೆರಾಗಳ ಮುಂದೆ ಪೋಸ್ ನೀಡುವುದೇ ಈ ನಟಿಯ ದೊಡ್ಡ ಟ್ಯಾಲೆಂಟ್ ಆದಂತಿದೆ.…

Education

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ ?

2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು…

News

ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ ರಿಲಯನ್ಸ್ ಜಿಯೋ !!

ಸ್ಮಾರ್ಟ್‌ಫೋನ್ ಬಳಕೆದಾರರು ತಮಗಿಷ್ಟ ಬಂದಂತಹ ಟೆಲಿಕಾಂ ಕಂಪನಿಯ ರೀಚಾರ್ಜ್ ಪ್ಲಾನ್‌ಗಳನ್ನು ಬಳಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಂಪೆನಿಗಳ ರಿಚಾರ್ಜ್ ಪ್ಲಾನ್ ದರ ಏರಿಕೆಯಾಗುತ್ತಲೇ ಇದೆ. ಇದೀಗ ರಿಲಯನ್ಸ್ ಜಿಯೋ ತನ್ನ ಕೆಲವು ಯೋಜನೆಗಳ ಬೆಲೆಯನ್ನು ಶೇಕಡಾ 20 ರಷ್ಟು…

Interesting

ದೇಶದ ಸರ್ಕಾರಿ ನೌಕರರು ಈ ಕ್ಲೌಡ್ ಸೇವೆಗಳನ್ನು ಬಳಸದಂತೆ ಸರ್ಕಾರದಿಂದ ಆದೇಶ!!

ದೇಶದ ಸರ್ಕಾರಿ ನೌಕರರು ಯಾವುದೇ ಸರ್ಕಾರೇತರ ಕ್ಲೌಡ್ ಸೇವೆಯಲ್ಲಿ ಡಾಕ್ಯುಮೆಂಟ್ ಅನ್ನು ಅಪ್‌ಲೋಡ್ ಮಾಡಬೇಡಿ ಅಥವಾ ಉಳಿಸಬೇಡಿ ಎಂದು ಸರ್ಕಾರಿ ಉದ್ಯೋಗಿಗಳಿಗೆ ಸೈಬರ್ ಭದ್ರತಾ ಮಾರ್ಗಸೂಚಿಗಳಲ್ಲಿ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಮಾಹಿತಿ ಸೋರಿಕೆ ಮತ್ತು ಸೈಬರ್ ಅಟ್ಯಾಕ್…

Karnataka State Politics Updates

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ | 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ !!

ಈ ಬಾರಿಯ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜೂನ್.20ಕ್ಕೆ ಬೆಂಗಳೂರಿಗೆ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ ಬರೋಬ್ಬರಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ…

Education

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.…

Interesting

ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಸುರಕ್ಷಿತ ನಿಯಮ ರೂಪಿಸಿದ ಸರ್ಕಾರ!!

ಇಂದು ಸೋಶಿಯಲ್ ಮೀಡಿಯಾ ಎಂಬುದು ಪ್ರತಿಯೊಬ್ಬರ ದಿನಚರಿಯಾಗಿದೆ. ಯಾಕಂದ್ರೆ ದಿನಕ್ಕೆ ಒಮ್ಮೆಯಾದರೂ ಬಳಸದ ಜನರೇ ಇಲ್ಲ. ಇದರಿಂದ ಉಪಯೋಗ ಎಷ್ಟಿದೆಯೋ ಅಷ್ಟೇ ಅಪಾಯ ಇದೆ. ಆದರೆ, ಇದು ಬಳಕೆದಾರರ ಮುಂಜಾಗೃತೆಯ ಮೇಲೆ ನಿಂತಿದೆ. ಹೌದು. ಸೋಶಿಯಲ್ ಮೀಡಿಯಾ ಎಂಬುದು…

News

‘ಅಗ್ನಿಪಥ್’ ವಿರೋಧದ ನಡುವೆಯೇ ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಗೃಹ ಇಲಾಖೆ !!

ದೇಶದಲ್ಲೆಡೆ ಅಗ್ನಿಪಥ್ ಯೋಜನೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ‌ಇದೀಗ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ,…

News

ಬಾಡಿಗೆಗೆ ಕಾರು ಪಡೆದು ಬೀಚ್ ನಲ್ಲಿ ಮುಳುಗಿಸಿದ ಭೂಪ !!- ವೀಡಿಯೋ ವೈರಲ್

ಬಾಡಿಗೆಗೆ ಕಾರು ಪಡೆದ ಪ್ರವಾಸಿಗನೊಬ್ಬ ಅದನ್ನು ಗೋವಾದ ಬೀಚ್‍ನಲ್ಲಿ ಮುಳುಗಿಸಿ ಹುಚ್ಚಾಟ ಮೆರೆದಿದ್ದು, ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಎಂಬಾತನೇ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಪೇಚಿಗೆ ಸಿಲುಕಿರುವ ವ್ಯಕ್ತಿ. ಬಾಡಿಗೆಗೆ…