ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಈ ಗ್ರಾಮದಲ್ಲಿ ಇಂದಿಗೂ ಚಪ್ಪಲಿ, ಶೂ ಧರಿಸಲು ಅನುಮತಿಯೇ ಇಲ್ಲವಂತೆ!, ಕಾರಣ??

ಹಿಂದಿನ ಕಾಲದಲ್ಲೆಲ್ಲ ಚಪ್ಪಲಿ ಎಂಬುದು ಇದ್ದಿದ್ದೇ ಕಡಿಮೆ. ಬರಿಗಾಲಲ್ಲೇ ಪ್ರಯಾಣ ಬೆಳೆಸುತ್ತಿದ್ದರು. ಇಂದಿನ ಕಾಲ ಹೇಗಾಗಿದೆ ಅಂದ್ರೆ, ಪಾದರಕ್ಷೆ ಇಲ್ಲದೆ ಒಂದೆಜ್ಜೆನು ನಡೆಯಲು ಆಗೋದೇ ಇಲ್ಲ ಎನ್ನುವಷ್ಟರ ಮಟ್ಟಿಗೆ. ಆದ್ರೆ ಈ ಗ್ರಾಮದಲ್ಲಿ ಇಂದಿಗೂ ಯಾರು ಚಪ್ಪಲಿ, ಶೂ…

latest

ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್, ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ !

ಉತ್ತರ ಪ್ರದೇಶದಲ್ಲಿ ಈಗ ಎಲ್ಲಿ ನೋಡಿದರೂ ಬುಲ್ಡೋಜರಿದ್ದೇ ಮಾತು. ಯಾವುದೇ ಗಲಭೆಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್‌ಗಳಿಂದ ಕೆಡವುತ್ತಿರುವ ನಡೆ ಇತ್ತೀಚೆಗೆ ಭಾರೀ ವಿವಾದಕ್ಕೆಡೆ ಮಾಡಿಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ನಡೆಗೆ ತಡೆ…

News

ಎಚ್‌ಐವಿ-ಏಡ್ಸ್‌ ಕಾಯಿಲೆಗೆ ದೊರೆತ ಲಸಿಕೆ

ಎಚ್‌ಐವಿ-ಏಡ್ಸ್‌ ಕಾಯಿಲೆಯನ್ನು ಗುಣಪಡಿಸಲು ಇದೀಗ ಇಸ್ರೇಲ್‌ನ ವಿಜ್ಞಾನಿಗಳು ಹೊಸದೊಂದು ಲಸಿಕೆ ಕಂಡು ಹಿಡಿದಿದ್ದಾರೆ. ಈ ಲಸಿಕೆಯು ಕೇವಲ ಎಚ್‌ಐವಿ ಸೋಂಕಿಗೆ ಪರಿಣಾಮಕಾರಿಯಾಗದೆ, ಕ್ಯಾನ್ಸರ್‌ನಂತಹ ಕೆಲವು ದೊಡ್ಡ ಕಾಯಿಲೆ ಗಳಿಗೂ ಹಾಗೂ ಸಾಂಕ್ರಾಮಿಕ ಕಾಯಿಲೆಗಳಿಗೂ ಪರಿಣಾಮಕಾರಿ ಎಂದು ನೇಚರ್‌ನಲ್ಲಿ ಪ್ರಕಟಿಸಲಾಗಿರುವ…

Education

ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು ??

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ…

Entertainment

500 ರೂ. ಕೇಳಿದರೆ 2500 ರೂಪಾಯಿ ನೀಡುವ ಎಟಿಎಂ !!

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆಯಂತೆ. ಹೀಗಿರುವಾಗ ಸಹಜ ಮಾನವರು ಹಣಕ್ಕಾಗಿ ರಾಶಿ ಬೀಳೋದ್ರಲ್ಲಿ ತಪ್ಪೇನಿದೆ ಅಲ್ವಾ. ಸುಲಭವಾಗಿ ಹಣ ಬರುತ್ತದೆ ಅಂದ್ರೆ ಯಾರು ತಾನೇ ಸುಮ್ಮನಿರಲಾರ. ಇದೇ ರೀತಿಯ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಎಟಿಎಂ ಒಂದು…

latest

ಇನ್ನು ಮುಂದೆ ಕಾಮನಬಿಲ್ಲು ಬಣ್ಣದ ಆಟಿಕೆ ಹಾಗೂ ಉಡುಪುಗಳಿಗೆ ನಿರ್ಬಂಧ

ಸೌದಿ ಅರೇಬಿಯಾ : ಸೌದಿ ಅರೇಬಿಯಾದಲ್ಲಿ ಅಧಿಕಾರಿಗಳು ಕಾಮನಬಿಲ್ಲಿನ ಬಣ್ಣದ ಆಟಿಕೆಗಳು ಹಾಗೂ ಮಕ್ಕಳ ಉಡುಪುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಸರ್ಕಾರಿ ಸುದ್ದಿ ವಾಹಿನಿ ಅಲ್ ಎರಿಯಾ ತಿಳಿಸಿದೆ. ಈ ಬಣ್ಣದ ವಸ್ತುಗಳು ಇಸ್ಲಾಮಿಕ್ ನಂಬಿಕೆ ಹಾಗೂ ಸಾರ್ವಜನಿಕರ ನೈತಿಕತೆಗೆ…

ಕೋರೋನಾ

ಕೋವಿಡ್ ಕೇಸ್ ಹೆಚ್ಚಳ; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ !! | ಮಾರ್ಗಸೂಚಿಯಲ್ಲೇನಿದೆ ??

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಮಾರ್ಗಸೂಚಿಯಲ್ಲೇನಿದೆ ?? *ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು.*ಹೊರ ದೇಶದಿಂದ ಬರುವವರಿಗೆ ರ‍್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು…

News

ಮೂರು ವರ್ಷ ಸೇನೆಯಲ್ಲಿ ಕೆಲ್ಸ ಮಾಡಿ ನಾವೆಲ್ಲಿ ಹೋಗ್ಲಿ !??: ಅಗ್ನಿ ಪಥ್ – ಭಾರೀ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿರುವ ಅಲ್ವಾವಧಿಯ ಸೇನಾ ನೇಮಕಾತಿ ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಬಿಹಾರ, ಜಾರ್ಖಂಡ್ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಬಿಹಾರದ ಚಾಪ್ರಾದಲ್ಲಿ ಪ್ರತಿಭಟನೆ ನಡೆಸಿದ ಯುವಕರು, ಟೈರ್ ಗೆ ಬೆಂಕಿ ಹಚ್ಚಿಗೆ…

Interesting

ಉದ್ಯೋಗಿಗಳಿಗೆ ಸ್ಪೆಷಲ್ ಆಫರ್ ನೀಡಿದ ಕಂಪೆನಿ !! | ಈ ಚಾಲೆಂಜ್ ಗೆದ್ದವರಿಗೆ ಸಿಗಲಿದೆ 1.5 ಲಕ್ಷ ರೂಪಾಯಿ

ಇತ್ತೀಚೆಗೆ ಕಂಪನಿಗಳು ವಿಚಿತ್ರವಾದ ಆಫರ್ ನೀಡುತ್ತಾ ಬರುತ್ತಿದ್ದು, ಉದ್ಯೋಗಿಗಳಿಗೆ ಹೊಸ ಚಾನ್ಸ್ ನೀಡುತ್ತಿದೆ. ನಿದ್ದೆ ಮಾಡೋ ಕೆಲಸದ ಆಫರ್ ಕೂಡ ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದೀಗ ಇದಕ್ಕೆ ಸಾಥ್ ಎಂಬಂತೆ ಇಲ್ಲೊಂದು ಕಂಪನಿ ಮನೆಯಲ್ಲಿ ಜಿರಳೆ ಸಾಕಿದ್ರೆ,…

ಕೃಷಿ

ಭಾರತದ ದೇಶೀ ಹಸುಗಳ ಸಗಣಿಗೆ ಈ ದೇಶದಲ್ಲಿ ಭಾರೀ ಡಿಮ್ಯಾಂಡ್ !! | ಬೇಡಿಕೆ ಹೆಚ್ಚಾಗಲು ಕಾರಣ !??

ಭಾರತ ಕೃಷಿ ಪ್ರಧಾನ ದೇಶ. ನಮ್ಮ ದೇಶದಲ್ಲಿ ಕೃಷಿ ವಲಯದಲ್ಲಿ ಪ್ರಾಣಿ ಉತ್ಪನ್ನಗಳ ಯಶಸ್ವಿ ಬಳಕೆ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಪ್ರಾಣಿಗಳ ಜೊತೆಯಲ್ಲೇ ಭಾರತದ ಕೃಷಿ ಪ್ರಗತಿ ಪಥದತ್ತ ಸಾಗುತ್ತಿದೆ. ಅದರಲ್ಲೂ ನಮ್ಮಲ್ಲಿ ಹಸುವನ್ನು ಗೋಮಾತೆ ಎಂದೇ ಪೂಜಿಸಿ…