ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Entertainment

“777 ಚಾರ್ಲಿ” ಸಿನಿಮಾ ನೋಡಿ ಕಣ್ಣೀರು ಹಾಕಿದ CM “ಬಸವರಾಜ ಬೊಮ್ಮಾಯಿ” ಗೆ ವ್ಯಂಗ್ಯವಾಡಿದ ನಟ ಚೇತನ್ !!!

ಇತ್ತೀಚೆಗಷ್ಟೇ ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಸಿನಿಮಾದ ಬಗ್ಗೆ ಮಾತನಾಡಿದ್ದರು. ಈ ವೇಳೆ ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು.…

latest

ಮಗುವಿನೊಂದಿಗೆ ಮಹಿಳೆ ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ !!!

ಮಗುವಿನೊಂದಿಗೆ ಮಹಿಳೆ ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟೊಂದು ದೊರಕಿದೆ. ಮಹಿಳೆಯುತನ್ನ ಅತ್ತೆಯ ಕಿರುಕುಳದಿಂದ ಬೇಸತ್ತು, ಆತ್ಮಹತ್ಯೆ ಮಾಡಬೇಕೆನ್ನುವ ಉದ್ದೇಶದಿಂದ ತನ್ನ ಎರಡು ವರ್ಷದ ಮಗುವಿನ ಜೊತೆ‌ ಮನೆಯಿಂದ ಹೊರ ಹೋಗಿದ್ದಾಳೆ. ಆದರೆ, ಧರ್ಮಸ್ಥಳ ಪೊಲೀಸರ ಸಮಯಪ್ರಜ್ಞೆಯಿಂದ ತಾಯಿ ಹಾಗೂ…

Education

ವಿದ್ಯಾರ್ಥಿಗಳೇ ಗಮನಿಸಿ !! | ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಯ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ‌ ಜೂನ್ 19ರಂದು ಪರೀಕ್ಷೆ ನಡೆಯಲಿದೆ. 230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್…

latest

ವಿಜಯನಗರ :-ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ. ಗಾಯಾಳು ಸರ್ಕಾರಿ ಆಸ್ಪತ್ರೆಗೆ ದಾಖಲು

ವಿಜಯನಗರ: ತಾಲೂಕಿನ ಕೊಟಗಿನಹಾಳು ಗ್ರಾಮದ ಬಳಿ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ಲಾರಿ-ಸಾರಿಗೆ ಸಂಸ್ಥೆಯ ಬಸ್ ನಡುವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 25 ಜನ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ನಗರದ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ…

Business

ಕಲಘಗಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳ ಬೆಳೆದಿದ್ದ ಆರೋಪಿ ವಿರುದ್ಧ ಪ್ರಕರಣ.

ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಿಂದ ಶಿಂಗನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ಮಾರುತಿ ಗಂಗಪ್ಪ ಕಿಳ್ಳಿಕ್ಯಾತರಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆಸಿದ್ದ 5.5 ಅಡಿ ಯಿಂದ 8 ಅಡಿ ಎತ್ತರದ 4 ಹಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.…

Interesting

ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಿ!

ಕೊಚ್ಚಿ ಮೆಟ್ರೋ ತನ್ನ ಐದನೇ ವಾರ್ಷಿಕೋತ್ಸವ ಸಂಭ್ರಮದ ಕ್ಷಣಗಳಲ್ಲಿ ತನ್ನ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದ್ದು, ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಲು ಮೆಟ್ರೋ ಅವಕಾಶ ನೀಡಿದೆ. ಇದೇ ಜೂ.17 ರಂದು ಐದನೇ…

latest

ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ತಾಯಿಯೇ ಈ ಸ್ಟೋರಿಯ ಕಿಂಗ್ ಪಿನ್ | ರೋಚಕ ಕಹಾನಿ ಇಲ್ಲಿದೆ!!!

ಇತ್ತೀಚೆಗಷ್ಟೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ‌ ಪ್ರಕರಣ ನಡೆದಿತ್ತು. ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದ್ದು. ಹೌದು, ಕಳ್ಳತನದ ಕಥೆ ಹಿಂದಿನ ಅಸಲಿಯತ್ತು ಬಹಿರಂಗಗೊಂಡಿದೆ. ಹೆತ್ತಮ್ಮಳಿಂದಲೇ ನಡೆದ ನೀಚ ಕೃತ್ಯ ಜಗಜ್ಜಾಹೀರಾಗಿದೆ. ಕಳ್ಳತನ ನಾಟಕವನ್ನು ಉಂಟು ಮಾಡಿದ…

Karnataka State Politics Updates

1 ಕೆ.ಜಿ ತೂಕ ಇಳಿಸಿಕೊಂಡರೆ 1000 ಕೋಟಿ ಪಡೆಯೋ ಚಾಲೆಂಜ್ !!

ಇತ್ತೀಚಿನ ದಿನಗಳಲ್ಲಿ ಬೊಜ್ಜು ಹೊಂದಿರುವವರೇ ಹೆಚ್ಚು. ಎಲ್ಲಾದಕ್ಕೂ ಕಾರಣ‌ ಈಗಿನ ಆಹಾರ ಪದ್ಧತಿ ಎಂದರೆ ತಪ್ಪಾಗಲಾರದು. ಧಡೂತಿ ದೇಹ, ಬೊಜ್ಜು.. ಇದರ ಕಷ್ಟ ಏನೆಂದು ಅನುಭವಿಸಿದವರಿಗೇ ಗೊತ್ತು. ಆದರೆ ಇಲ್ಲಿ ಒಂದು ಕೆಜಿ ಇಳಿಸಿಕೊಂಡರೆ 1000 ಕೋಟಿ ಪಡೆಯುವ…

ಉಡುಪಿ

ಪಡುಬಿದ್ರಿ:ರಸ್ತೆ ದಾಟಲು ನಿಂತಿದ್ದ ವೇಳೆ ಲಾರಿ ಡಿಕ್ಕಿ!! ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

ರಸ್ತೆದಾಟಲು ನಿಂತಿದ್ದ ಪಾದಚಾರಿ ವ್ಯಕ್ತಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಾಂತೂರು ನಿವಾಸಿ ಜಯರಾಮ ಆಚಾರ್ಯ ಎಂದು ಗುರುತಿಸಲಾಗಿದ್ದು, ಇವರು ರಾಷ್ಟೀಯ ಹೆದ್ದಾರಿ 66ರ ಬದಿಯಲ್ಲಿ…

ದಕ್ಷಿಣ ಕನ್ನಡ

ವಿಟ್ಲ: ಅಕ್ರಮ ಸ್ಫೋಟಕ ದಾಸ್ತಾನಿಗೆ ಪೊಲೀಸರ ದಾಳಿ!! ಸುಮಾರು ಮೌಲ್ಯದ ಸ್ಫೋಟಕ ವಸ್ತು ಪೊಲೀಸರ ವಶಕ್ಕೆ-ಮುಂದುವರಿದ ತನಿಖೆ

ವಿಟ್ಲ: ಪಾಳು ಬಿದ್ದ ಮನೆಯೊಂದರ ಬಳಿಯ ಪೊದೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಇರಿಸಿರುವ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಸುಮಾರು ಆರು ಸಾವಿರ ಮೌಲ್ಯದ ಸ್ಫೋಟಕವನ್ನು ವಶಕ್ಕೆ ತೆಗೆದುಕೊಂಡ ಘಟನೆ ಜೂನ್ 16ರ ಮುಂಜಾನೆ ಠಾಣಾ…