ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಭಾರತ ವಿಶ್ವದಲ್ಲೇ ಅತ್ಯಂತ ದುಃಖಿತರು ಇರುವ ರಾಷ್ಟ್ರ | ಖುಷಿಯ ರಾಷ್ಟ್ರಗಳ ಪಟ್ಟಿಯಲ್ಲಿ ನಾವೆಲ್ಲಿದ್ದೇವೆ ನೀವೇ ನೋಡಿ !

2002 ರಿಂದ, ವರ್ಲ್ಡ್ ಹ್ಯಾಪಿನೆಸ್ ವರದಿಯು ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳನ್ನು ನಿರ್ಧರಿಸಲು ಅಂಕಿಅಂಶಗಳ ವಿಶ್ಲೇಷಣೆಯನ್ನು ಬಳಸಿದೆ. ಅದರ 2021 ಅಪ್‌ಡೇಟ್‌ನಲ್ಲಿ, ಫಿನ್‌ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಎಂದು ವರದಿ ತೀರ್ಮಾನಿಸಿದೆ. ವಿಶ್ವದ ಸಂತೋಷದ ದೇಶವನ್ನು ನಿರ್ಧರಿಸಲು,…

News

ಚಿಕ್ಕವಯಸ್ಸಿನಲ್ಲೇ ದೇಶ ಸುತ್ತಿ ಯೂಟ್ಯೂಬ್ ನಲ್ಲಿ ಹೆಸರು ಮಾಡಿದ ಡಾ. ಬ್ರೋ! ಆತ ಯಾರು ಗೊತ್ತೆ ?

ನಮಸ್ಕಾರ​ ದೇವ್ರು.. ಇದನ್ನು ಕೇಳಿದ ಕೂಡಲೇ ನಿಮ್ಮ ತಲೆಯಲ್ಲಿ ಒಬ್ಬನ ಮುಖ ನೆನೆಪಿಗೆ ಬರುತ್ತೆ ಅವನೇ ಯುಟ್ಯೂಬ್ ನಲ್ಲಿ ಡಾ .ಬ್ರೋ ಅಂತಾನೆ ಫೇಮಸ್  ಆಗಿರುವ  ಯುವಕ‌.‌ ಈತ ಚಿಕ್ಕವಯಸ್ಸಿನಲ್ಲೇ ಹಲವಾರು ದೇಶ ಸುತ್ತುತ್ತಿದ್ದಾನೆ ಅಷ್ಟೇ ಅಲ್ಲ ಕನ್ನಡಿಗರಿಗೇ…

Entertainment

ಈ ಚಿತ್ರದಲ್ಲಿರುವ ಸ್ಟಾರ್ ನಟ ಯಾರು ?

ಇತ್ತೀಚೆಗೆ ಸ್ಟಾರ್ ನಟರ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳು ಸ್ಟಾರ್ ನಟನ ಫೋಟೋ ಒಂದು ಅವರ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ಅವರು ಯಾರೆಂದು ಪತ್ತೆ ಹಚ್ಚುವ ಟಾಸ್ಕ್​ ನೀಡಲಾಗಿದೆ. ಈ ಪೋಟೊದಲ್ಲಿರುವ ಸ್ಟಾರ್ ನಟ ಯಾರು ಗೊತ್ತೆ ?…

Karnataka State Politics Updates

ಮದ್ಯದಂಗಡಿಗೆ ಸಗಣಿ ಎರಚಿದ ಬಿಜೆಪಿ ನಾಯಕಿ ಉಮಾ ಭಾರತಿ !!- ವೀಡಿಯೋ ವೈರಲ್

ಮತ್ತೆ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಸುದ್ದಿಯಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಮದ್ಯದ ಅಂಗಡಿಯೊಂದಕ್ಕೆ ಹಸುವಿನ ಸಗಣಿ ಎಸೆದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಭೋಪಾಲ್‌ನಿಂದ 330…

latest

ಮಗುವಿನೊಂದಿಗೆ ಮಹಿಳೆ ನಾಪತ್ತೆ!!!

ಎರಡು ವರ್ಷ ಏಳು ತಿಂಗಳ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬರು ಮನೆಯಿಂದ ಹೊರ ಹೋಗಿದ್ದು ಮರಳಿ ಬಂದಿಲ್ಲ. ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆ ಮಂದಿಯಲ್ಲಿ ಹೇಳಿದ್ದಾರೆ. ಈ ನಾಪತ್ತೆ ಘಟನೆ ಕೊಡಗು ಜಿಲ್ಲೆ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ…

Education

ಶಾಲಾ ಮಕ್ಕಳಲ್ಲಿ ಹೆಚ್ಚಿದ ಕೊರೊನಾ, ವಿದ್ಯಾಸಂಸ್ಥೆ, ಪೋಷಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ !!!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಕಂಡಿದೆ. ಎರಡು ದಿನಗಳ ಹಿಂದೆ ಶಾಲಾಮಕ್ಕಳಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿಯನ್ನು…

Latest Health Updates Kannada

ವಯಸ್ಸು 30 ಆಗುತ್ತಿದ್ದಂತೇ ಇವನ್ನೆಲ್ಲಾ ಬಿಟ್ಬಿಡಿ!

ವಯಸ್ಸು 30. ಅತ್ತ ಚಿಕ್ಕಾವ್ರೂ ಅಲ್ಲದ, ಇತ್ತ ಹಿರಿಯರೂ ಅಲ್ಲದ ಇಬ್ಬಂದಿ ಸ್ಥಿತಿಯ ವಯಸ್ಸು. ಮದುವೆಯಾಗುವ ಆಸುಪಾಸಿನ ವಯಸ್ಸು ಆದುದರಿಂದ ಜವಾಬ್ದಾರಿಗಳ ಭಾರ ಒಮ್ಮೆಲೇ ತಲೆಯ ಮೇಲೆ ಬೀಳುವ ಪ್ರಾಯ. ಭಾವನಾತ್ಮಕವಾಗಿ ಬೆಳೆಯುವ, ಕೆರಿಯರ್‌ನಲ್ಲಿ ನಿಮ್ಮ ಬದುಕನ್ನು ಕಂಡುಕೊಳ್ಳುವ…

latest

ಮಂಗಳೂರು : ವಿಹೆಚ್ ಪಿ – ಬಜರಂಗದಳ ಪ್ರತಿಭಟನೆ : ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸ್ ಆಯುಕ್ತ

ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶದಾದ್ಯಂತ ಹಿಂಸೆ ನಡೆಸಿರುವುದನ್ನು ಖಂಡಿಸಿ ಜೂ.16 ರಂದು ಸಂಜೆ 3.00 ಗಂಟೆಗೆ ಪಿವಿಎಸ್ ವೃತ್ತದ ಬಳಿ ವಿಶ್ವಹಿಂದೂಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ…

Karnataka State Politics Updates

ನರೇಂದ್ರ ಮೋದಿಗೆ ನಾಯಿ ಸಾವು ಬರುತ್ತದೆ !! | ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ಎಫ್ಐಆರ್ ದಾಖಲು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು…

ದಕ್ಷಿಣ ಕನ್ನಡ

ಪುತ್ತೂರು : ಕೋಳಿ ಫಾರ್ಮ್ ರೈಟರ್ ನಿಂದ ಕೆಲಸದಾಕೆಯ ಮೇಲೆ ಅತ್ಯಾಚಾರ

ಪುತ್ತೂರು: ಕೋಳಿ ಫಾರ್ಮ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳ ಮೇಲೆ ಫಾರ್ಮ್ ನೋಡಿಕೊಳುತ್ತಿದ್ದ ರೈಟರ್ ಅತ್ಯಾಚಾರಗೈದು ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಘಟನೆ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಮಡ್ಯಂಗಳದ ಕೋಳಿ ಫಾರ್ಮ್‌ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೈಟರ್, ಉಮ್ಮರ್…