ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!
ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ.…










