ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Education

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ ಸಂತಸದ ಸುದ್ದಿ

ಕೊರೊನಾ ಕಾರಣಕ್ಕೆ 2021-22 ನೇ ಸಾಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿಓವರ್ ಪದ್ಧತಿಯನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿದೆ. ಈ ಮೊದಲು ನಾಲ್ಕು ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಪದ್ಧತಿಯಿದ್ದು, ಇದನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿರುವ ಕಾರಣ ವಿದ್ಯಾರ್ಥಿಗಳು ಎಷ್ಟೇ ವಿಷಯದಲ್ಲಿ…

News

ಈ ದೊಡ್ಡ ಮೊತ್ತಕ್ಕೆ ಸೇಲಾಯಿತು ಶಿವಣ್ಣ ನಟನೆಯ ಭೈರಾಗಿ ಸಿನಿಮಾದ ಟಿವಿ ರೈಟ್ಸ್

ಬೈರಾಗಿ’ ಚಿತ್ರದ ಟಿವಿ ಹಕ್ಕು ಈಗಾಗಲೇ ಮಾರಾಟವಾಗಿದೆ. ದೊಡ್ಡ ಮೊತ್ತಕ್ಕೆ ಟಿವಿ ಹಕ್ಕು ಮಾರಾಟವಾಗಿದೆ ಎನ್ನುವ ಮಾಹಿತಿಯನ್ನು ‘ಬೈರಾಗಿ’ ತಂಡ ಹಂಚಿಕೊಂಡಿದೆ. ಇದು ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ. ಇದರಲ್ಲಿ ಅವರು ಡಿಫರೆಂಟ್​ ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹುಲಿ ವೇಷದಲ್ಲಿ ಅಭಿಮಾನಿಗಳಿಗೆ ಮಸ್ತ್​…

ದಕ್ಷಿಣ ಕನ್ನಡ

ಮಂಗಳೂರು : ಅಡಿಕೆ ಬೆಳೆಗಾರರೇ ಮಹತ್ವದ ಮಾಹಿತಿ : ಅಡಿಕೆ ಎಲೆ ಹಳದಿ ರೋಗದ ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಯುವ ಪುನಶ್ಚೇತನ – ತೋಟಗಾರಿಕೆ ಇಲಾಖೆ

ಮಂಗಳೂರು: ಹಳದಿ ಎಲೆ ರೋಗ ಬಾಧಿತ ಅಡಿಕೆ ತೋಟಗಳನ್ನು ಹಂತಹಂತವಾಗಿ ಇತರ ತೋಟಗಾರಿಕೆ ಬೆಳೆ ಬೆಳೆಯುವ ಮೂಲಕ ಪುನಶ್ಚೇತನಗೊಳಿಸುವ ಯೋಜನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದೆ. ಮೊದಲ ಹಂತದಲ್ಲಿ ಸರಕಾರದಿಂದ 3.25 ಕೋಟಿ…

Interesting

ಭಾರತೀಯರ ಜೀವಿತಾವಧಿ ಬರೊಬ್ಬರಿ 2 ವರ್ಷ ಹೆಚ್ಚಳ, ಮಹಿಳೆಯರೇ ಮತ್ತೆ ಮೇಲುಗೈ !!

ಭಾರತೀಯರ ಜನರ ಜೀವಿತಾವಧಿ ಬರೊಬ್ಬರಿ 2ವರ್ಷ ಹೆಚ್ಚುವರಿಯಾಗಿದ್ದು, ಜೀವಿತಾವಧಿಯು ಸರಾಸರಿ 69.7 ವರ್ಷಗಳಿಗೆ ಏರಿಕೆಯಾಗಿದೆ. ಇಡೀ ಜನನ ಸಮಯದ ಜೀವಿತಾವಧಿ ಆಗಿದ್ದು, ಹುಟ್ಟಿದ ಶಿಶುಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಆದರೆ ನಾವಿನ್ನೂ ಬಹು ದೂರ ಬೀಸು ನಡಿಗೆ ಹಾಕಬೇಕಾಗಿದೆ.…

Karnataka State Politics Updates

ನೂಪುರ್ ಶರ್ಮಾ ಪರ ಗೌತಮ್ ಗಂಭೀರ್ ಬ್ಯಾಟಿಂಗ್ !!

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಇದೀಗ ನೂಪುರ್ ಹೇಳಿಕೆಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಸಾಥ್…

latest

“ಮುಸ್ಲಿಂ” ಹುಡುಗನ ಎದೆಯಲ್ಲಿ ರಾರಾಜಿಸುತ್ತಿರುವ ಯೋಗಿ ಆದಿತ್ಯನಾಥ್ ಟ್ಯಾಟೂ!

ಸಿನಿಮಾ ನಟ, ನಟಿಯರು, ಕ್ರೀಡಾಪಟುಗಳು, ಹಾಲಿವುಡ್ ತಾರೆಯರ ಮೇಲೆ ಇರುವ ಜನರ ಅಭಿಮಾನ ತುಂಬಾ ನೋಡಿರಬಹುದು. ಆದರೆ, ರಾಜಕಾರಣದಲ್ಲಿ ಅಂಥ ಅಭಿಮಾನ ಕಾಣಸಿಗುವುದು ಬಹಳ ಅಪರೂಪ. ಅದರಲ್ಲೂ ಉತ್ತರ ಭಾರತದಲ್ಲಿ ಇಂಥ ಕ್ರೇಜ್ ಬಹಳ ಕಡಿಮೆ. ಆದರೆ, ಉತ್ತರ…

ದಕ್ಷಿಣ ಕನ್ನಡ

ಮಳಲಿ ಮಸೀದಿ ವಿವಾದ ಕುರಿತು ಹೈಕೋರ್ಟ್ ನಿಂದ ಮಹತ್ವದ ಆದೇಶ !! | ಕೋರ್ಟ್ ಆದೇಶದಲ್ಲೇನಿದೆ ??

ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಕರಾವಳಿಯಲ್ಲಿ ಬಹು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು. ಇದೀಗ ಮಳಲಿ ಮಸೀದಿ ಬಗೆಗಿನ ವಿವಾದಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್‌ನಲ್ಲಿ ವಿಹೆಚ್‌ಪಿ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ.…

ಬೆಂಗಳೂರು

ನಂಬಿ ಬಂದ ಗೆಳೆಯನೇ ಮಾಡಿದ ಮೋಸ-ಲಾಡ್ಜ್ ನಲ್ಲಿ ಮಹಿಳೆಯ ಉಸಿರುಗಟ್ಟಿಸಿ ಕೊಲೆ!!

ಬೆಂಗಳೂರು: ಹೊರ ರಾಜ್ಯದ ಮಹಿಳೆಯನ್ನು ಲಾಡ್ಜ್ ಗೆ ಕರೆತಂದು ಉಸಿರುಗಟ್ಟಿಸಿ ಕೊಲೆ ನಡೆಸಿದ ಗಂಭೀರ ಪ್ರಕರಣವೊಂದು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಒಡಿಶಾ ಮೂಲದ ದೀಪ ಪದನ್(37)ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿ ಪರಾರಿಯಾದ…

Health

ದೇರಳಕಟ್ಟೆ ಯೇನಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ

ರಾಷ್ಟ್ರೀಯ ಸೇವಾ ಯೋಜನೆ (ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಜಂಟಿ ಆಶ್ರಯದಲ್ಲಿ ಯೇನಪೋಯ ಆಸ್ಪತ್ರೆ ರಕ್ತ ನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಜೂನ್ 14 ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ…

Business

ಷೇರುಪೇಟೆಯಲ್ಲಿ ಮಹಾ ಕುಸಿತ! ತಜ್ಞರ ಅಭಿಪ್ರಾಯವೇನು ? ಇಲ್ಲಿದೆ ವಿವರ

ಷೇರುಪೇಟೆಯಲ್ಲಿ ಮಹಾ ಕುಸಿತ ಮುಂದುವರೆದಿದೆ. ಸೆನ್ಸೆಕ್ಸ್ 1400 ಇಳಿಕೆ ಕಂಡು ಹೂಡಿಕೆದಾರರಲ್ಲಿ ತಲ್ಲಣ ಸೃಷ್ಟಿಸಿದೆ. ಸೋಮವಾರದ ಷೇರುಪೇಟೆ ಆರಂಭವಾದ ತಕ್ಷಣವೇ ಭಾರಿ ಪ್ರಮಾಣದಲ್ಲಿ ಷೇರುಗಳು ಕುಸಿತ ಕಂಡವೆ. ಷೇರು ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹಣ ಕಳೆದುಕೊಂಡಿದ್ದಾರೆ. ತಜ್ಞರ ಪ್ರಕಾರ…