ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಮಂಗಳೂರು | ಆಲ್ಬಮ್ ಸಾಂಗ್ ನೆಪದಲ್ಲಿ ಹಿಂದೂ ಯುವತಿಯರಿಗೆ ಗಾಳ ?!| ರಿಜ್ಜು ಪುತ್ತೂರು ಎಂಬಾತನ ಬಗ್ಗೆ ಹಬ್ಬಿದೆ ಗುಮಾನಿ !

ಇದೀಗ ಹೊಸದೊಂದು ಮಾದರಿಯ ಲವ್ ಜಿಹಾದ್ ಬಲೆ ತಯಾರಾಗಿದೆಯಂತೆ. ಕಲೆ, ನೃತ್ಯ, ಸಂಗೀತ ಸಿನಿಮಾ ಹೀಗೆ ಹಲವು ಕಲಾ ಪ್ರಕಾರಗಳಲ್ಲಿ ಆಸಕ್ತಿ ಇರುವ ಹಿಂದೂ ಹುಡುಗಿಯರ ಮನ ಕಲಕಿ, ಲವ್ ಜಿಹಾದ್ ಗೆ ಎಳೆಯಲಾಗುತ್ತದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.…

Education

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ‘ರಾತ್ರಿ ಶಾಲೆ’ ಆರಂಭಿಸುವ ಚಿಂತನೆಯನ್ನು ನಡೆಸಿದೆ. ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ ಸಂಜೆ ಮನೆಗೆ ತೆರಳಿದ…

News

ಪ್ರಯಾಗ್‌ರಾಜ್‌ ಹಿಂಸಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !! | ಮಾಸ್ಟರ್ ಮೈಂಡ್ ಜಾವೇದ್ ಪುತ್ರಿ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಮೊಹಮ್ಮದ್ ಜಾವೇದ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಮಾಸ್ಟರ್ ಮೈಂಡ್ ಮೊಹಮ್ಮದ್ ಜಾವೇದ್ ವಿರುದ್ಧ ಯೋಗಿ ಸರ್ಕಾರ ಕಠಿಣ ಕ್ರಮ ಕೈಗೊಂಡು ನಿರಂತರವಾಗಿ ತನಿಖೆ ನಡೆಸುತ್ತಿದ್ದು, ಇದೀಗ ಜಾವೇದ್ ಪುತ್ರಿ…

News

ಸೆಕ್ಸ್ ಇಲ್ಲಿ ಬಲು ದುಬಾರಿ |
ಒಂದು ಕಾಂಡೋಮ್ ನ ಬೆಲೆ ಬರೋಬ್ಬರಿ 60,000 ರೂಪಾಯಿ !!!

ಭಾರತವೂ ಸೇರಿದಂತೆ ಅನೇಕ ದೇಶಗಳಲ್ಲಿ, ಕಾಂಡೋಮ್‌ಗಳನ್ನು ಸರ್ಕಾರವೇ ಜನರನ್ನು ಕರೆದು ಕರೆದು ಉಚಿತವಾಗಿ ಪೂರೈಸುತ್ತದೆ. ಕಾಂಡೋಮ್ ಗಳು ಅಂತಹಾ ದೇಶಗಳಲ್ಲಿ ಒಂದು ಅಗ್ಗದ ವಸ್ತು. ಆದರೆ ಇಲ್ಲೊಂದು ದೇಶದಲ್ಲಿ ಕಾಂಡೋಮ್ ನ ಬೆಲೆ ಕೇಳಿದ್ರೆ ಹೌಹಾರುವುದು ಖಂಡಿತ. ಇಷ್ಟು…

Karnataka State Politics Updates

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ | 8 ಮಂದಿ ಪೊಲೀಸರು ಸಸ್ಪೆಂಡ್ !!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.…

ಉಡುಪಿ

ಮಂಗಳೂರು-ಕೈಕಂಬ:ಮೂರು ದಿನಗಳ ಹಿಂದಿನ ಘಟನೆ ಮಾಸುವ ಮುನ್ನವೇ ನಡೆಯಿತು ಇನ್ನೊಂದು ಅಪಘಾತ!! ಓವರ್ ಟೇಕ್ ಭರದಲ್ಲಿ ಬೈಕ್ ಸ್ಕಿಡ್-ಸವಾರ ಸ್ಥಳದಲ್ಲೇ ಸಾವು

ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕೈಕಂಬ ಕೊಯಿಲ ಬಳಿಯಲ್ಲಿ ಬೈಕ್ ಒಂದು ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೂಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿ ಸವಾರನೊರ್ವ ಕೈಕಂಬ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರಿನಿಂದ…

latest

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’, ‘ಶುಲ್ಕ ವಿನಾಯಿತಿ’ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ’…

ಉಡುಪಿ

ಉಡುಪಿ: ಕೋಡಿ ಕಡಲತೀರದಲ್ಲಿ ಟಾರ್ ಚೆಂಡುಗಳು ಪತ್ತೆ !! | ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿ ಕಡಲತೀರದ ಪ್ರದೇಶದಲ್ಲಿ ಟಾರ್ ಚೆಂಡುಗಳು ಪತ್ತೆಯಾಗಿದ್ದು, ಸ್ಥಳೀಯರು ಹಾಗೂ ಪರಿಸರವಾದಿಗಳ ಆತಂಕಕ್ಕೆ ಕಾರಣವಾಗಿದೆ. ಟಾರ್ ಬಾಲ್ ಗಳಿಂದ ಸಮುದ್ರದ ನೀರು ಎಣ್ಣೆಮಯವಾಗುತ್ತಿರುವುದು ಕಂಡು ಬರುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ವೃತ್ತಿಯಲ್ಲಿ ಮೂಳೆ ಶಸ್ತ್ರಚಿಕಿತ್ಸಕ…

latest

ಪೊಲೀಸ್ ಠಾಣೆ ಆವರಣದಲ್ಲಿ ನೆಟ್ಟಿದ್ದ ಗಿಡಗಳನ್ನು ತಿಂದ ಹಿನ್ನೆಲೆ,ಹಸುಗಳು ಅರೆಸ್ಟ್ !!!

ಇತ್ತೀಚೆಗೆ ಪ್ರಾಣಿಗಳ ಅರೆಸ್ಟ್ ಆಗುವುದು ಕಾಮನ್ ಆಗಿಬಿಟ್ಟಿದೆ. ಇತ್ತೀಚೆಗಷ್ಟೇ ಕೋಳಿ ಅರೆಸ್ಟ್ ಆಗಿತ್ತು. ಈಗ ಹಸು ಅರೆಸ್ಟ್ ಆಗಿದೆ. ಹೌದು ಈ ಘಟನೆ ನಡೆದಿರುವುದು ಹಾಸನದಲ್ಲಿ. ಹಾಸನ ಬೇಲೂರು ಪೊಲೀಸ್ ಠಾಣೆ ಕಾಂಪೌಂಡ್ ಆವರಣದೊಳಗೆ ಬೇಲೂರು ನೆಹರು ನಿವಾಸಿಗಳಾದ…

Breaking Entertainment News Kannada

ಡ್ರಗ್ಸ್ ಕೇಸ್ ನಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ !!

ಬೆಂಗಳೂರು: ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್…