ಕೋಟಿ ರೂಪಾಯಿ ಬ್ಯಾಗಲ್ಲಿದ್ರೂ, ರೈಲು ಟಿಕೆಟ್ ಮಾಡಲು ಕಂಜೂಸ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ !!!
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಒಂದು ವಿಚಿತ್ರ ಸನ್ನಿವೇಶದಲ್ಲಿ ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ ಹೀಗೆ…










