ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Health

ಚಿತ್ರ ಸಾಹಿತಿ ಪುರುಷೋತ್ತಮ ನಿಧನ.

ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ (69) ಅವರು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣ, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ…

latest

ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ:
ಜಿಲ್ಲೆಯ 21 ಮತಗಟ್ಟೆಗಳ ಮಾಹಿತಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 6445 ಒಟ್ಟು ಮತದಾರರಿದ್ದಾರೆ. ಅವರಲ್ಲಿ 3450 ಪುರುಷ ಹಾಗೂ 2995 ಮಹಿಳಾ ಮತದಾರರಾಗಿದ್ದಾರೆ.…

News

ಸದ್ಯದಲ್ಲೇ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ !!

ಮದ್ಯ ಪ್ರಿಯರಿಗೆ ನಶೆಯೇರಿಸುವ ಸುದ್ದಿಯೊಂದಿದೆ. ಸದ್ಯದಲ್ಲೇ ಈ ರಾಜ್ಯದಲ್ಲಿ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ ಇದೆ. ಹೌದು. ಪಂಜಾಬ್‌ನಲ್ಲಿ ಮದ್ಯದ ಬೆಲೆಗಳು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಮತ್ತು ಹರಿಯಾಣದಲ್ಲಿನ ದರಗಳಿಗೆ ಸಮನಾಗಿ ಕನಿಷ್ಠ ಶೇ. 30 ರಿಂದ…

Interesting

ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಬಡ ದಂಪತಿಗಳು!!

ಈಗಿನ ಆಸ್ಪತ್ರೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ‘ದುಡ್ಡೇ ದೊಡ್ಡಪ್ಪ’ ಎನ್ನುವ ಮಟ್ಟಿಗೆ. ಯಾಕಂದ್ರೆ ಹಣ ಕೊಟ್ರೆ ಮಾತ್ರ ಮೊದಲ ಆದ್ಯತೆ ಎಂಬಂತಾಗಿದೆ. ಇದು ಎಷ್ಟರ ಮಟ್ಟಿಗೆ ಮುಂದುವರೆದಿದೆ ಅಂದರೆ ತಮ್ಮ ಮನೆಯವರ ಶವವನ್ನು ಪಡೆಯಲೂ ದುಡ್ಡು…

latest

ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್‌ನ ಲೈಸೆನ್ಸ್ ರದ್ದುಗೊಳಿಸಿದ RBI : ಸಾವಿರಾರು ಠೇವಣಿದಾರರು ಸಂಕಷ್ಟದಲ್ಲಿ !

ಭಾರತೀಯ ರಿಸರ್ವ್ ಬ್ಯಾಂಕ್ ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್ ನ ಪರವಾನಿಗೆಯೊಂದನ್ನು ರದ್ದುಗೊಳಿಸಿದೆ. ಹೌದು, ಬಾಗಲಕೋಟೆಯ ‘ದಿ ಮುಧೋಳ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌’ನ ಪರವಾನಗಿಯನ್ನು ರದ್ದುಗೊಳಿಸಿದೆ. ಠೇವಣಿಗಳ ಮರುಪಾವತಿ ಮತ್ತು ಹೊಸ ಹಣವನ್ನು ಸ್ವೀಕರಿಸುವುದಂತೆ ಬ್ಯಾಂಕ್‌ಗೆ ನಿರ್ಬಂಧವನ್ನೂ ಹೇರಿದೆ. ಆರ್‌ಬಿಐ,…

ಕೃಷಿ

ಕೃಷಿಕರೇ ಗಮನಿಸಿ !! | ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಈ ಯೋಜನೆಯಡಿಯಲ್ಲಿ ದೊರೆಯಲಿದೆ ಶೇ. 80 ರಷ್ಟು ಸಹಾಯಧನ

ರೈತರಿಗೆ ಸಿಹಿ ಸುದ್ದಿಯೊಂದಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ. 80 ರಷ್ಟು ಸಹಾಯಧನ ಪಡೆದುಕೊಳ್ಳಬಹುದು. ಹೌದು. ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರವು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಯೋಜನೆಯನ್ನು ಆರಂಭಿಸಿದೆ. ಮೊದಲು ಕೃಷಿಭಾಗ್ಯ…

Education

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!!

ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿಯಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ದಾಖಲಾತಿಯ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶವನ್ನು ನೀಡಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎಂಬ…

Interesting

ಮೃಗಾಲಯದಲ್ಲಿ ತೆಪ್ಪಗಿದ್ದ ಗೊರಿಲ್ಲಾವನ್ನು ರೇಗಿಸಲು ಹೋದವವನ ಫಜೀತಿಯೇ ಭಯಾನಕ!!- ವೀಡಿಯೋ ವೈರಲ್

ಪ್ರಾಣಿಗಳ ಜೊತೆ ತಮಾಷೆ ಮಾಡಲು ಹೋಗಿ ಜನರು ಸಂಕಷ್ಟಕ್ಕೆ ಸಿಕ್ಕಿಕೊಳ್ಳುವುದು ಹೊಸದೇನಲ್ಲ. ಅದರಲ್ಲೂ ‌ಮನುಷ್ಯರು ಝೂನಲ್ಲಿರುವ ಪ್ರಾಣಿಗಳಿಗೆ ಕೀಟಲೆ ಕೊಡಲು ಹೋಗಿ ಫಜೀತಿಗೆ ಸಿಲುಕಿರುವ ಅದೆಷ್ಟೋ ಘಟನೆಗಳು ಬೆಳಕಿಗೆ ಬಂದಿವೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ, ಗೊರಿಲ್ಲಾವನ್ನು ರೇಗಿಸಿದ್ದಾನೆ.…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಹಿಜಾಬ್ ಪಟ್ಟು ಸಡಿಲಿಸಿದ ವಿದ್ಯಾರ್ಥಿನಿಯರು; ಹಿಜಾಬ್ ಹೋರಾಟದ ಬಗ್ಗೆ ಹೆತ್ತವರಿಗೆ ಮಾಹಿತಿಯೇ ಇರಲಿಲ್ಲ!

ಉಪ್ಪಿನಂಗಡಿ: ಹೈಕೋರ್ಟ್‌ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ತರಗತಿಗೆ ಬರಲೆತ್ನಿಸಿದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ…

News

ಕೇವಲ 5 ದಿನಗಳಲ್ಲಿ 75 ಕಿ.ಮೀ ಉದ್ದದ ಹೆದ್ದಾರಿ ನಿರ್ಮಿಸುವ ಮೂಲಕ ಗಿನ್ನೆಸ್ ದಾಖಲೆಯ ಪುಟ ಸೇರಿದ ಎನ್‌ಎಚ್‌ಎಐ !!

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಅಮರಾವತಿ ಮತ್ತು ಅಕೋಲಾ ನಡುವಿನ 75 ಕಿ.ಮೀ ಉದ್ದದ ಹೆದ್ದಾರಿಯನ್ನು ಕೇವಲ 5 ದಿನಗಳಲ್ಲಿ ನಿರ್ಮಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ. ಎನ್‌ಎಚ್‌ಎಐನ 800 ಉದ್ಯೋಗಿಗಳು ಮತ್ತು ಸ್ವತಂತ್ರ ಸಲಹೆಗಾರರು ಸೇರಿದಂತೆ…