ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ನೂಪುರ್ ಶರ್ಮಾ ಪರ ಧ್ವನಿ ಎತ್ತಿದ ಕಂಗನಾ ರಣಾವತ್!!
ನೂಪುರ್ ಶರ್ಮಾ ಟಿವಿಯೊಂದರ ಚರ್ಚೆಯಲ್ಲಿ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದರು. ಬಿಜೆಪಿಯ ವಿರುದ್ಧ ಟೀಕೆಯ ಮಹಾಪೂರವೇ ಹರಿದು ಬಂದಿತ್ತು. ಅವರ ಹೇಳಿಕೆಯಿಂದ ದೇಶಕ್ಕೆ, ಪಕ್ಷಕ್ಕೆ ಆಗುವ ಹಾನಿಯನ್ನು ತಪ್ಪಿಸುವುದಕ್ಕಾಗಿ ನೂಪುರ್ ಅವರನ್ನು ವಕ್ತಾರೆ ಸ್ಥಾನದಿಂದ…










