ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಕೋಚಿಂಗ್ ಕ್ಲಾಸ್ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !

ಪಿಯುಸಿಗೆ ಸೇರಿದ ನಂತರ ತರಗತಿಯ ಪಠ್ಯದ ಜೊತೆಗೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೇರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳು ಇದನ್ನೇ ನೆಪ ಮಾಡಿಕೊಂಡು ಹಣ ಸುಲಿಗೆ ಮಾಡೋದರಲ್ಲಿ…

ದಕ್ಷಿಣ ಕನ್ನಡ

“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ

ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ…

latest

ಮಕ್ಕಳೊಂದಿಗೆ ಮಕ್ಕಳಾಗಿ, ನಶಿಸುವ ಕಲೆಯ ಪ್ರೋತ್ಸಾಹಿಸುತ್ತಿದ್ದ ಮುಗ್ಧ ಹೃದಯಕ್ಕಿಂದು ಜನುಮ ದಿನ!! ಮರೆಯಾಗದೆ, ಮರೆಯಲಾಗದ ಶಿರೂರು ಶ್ರೀ ಲಕ್ಷ್ಮೀವರತೀರ್ಥ ಶ್ರೀ ಪಾದರು

ಜೂನ್ ತಿಂಗಳ ಮೊದಲ ವಾರದಲ್ಲಿ ಶಾಲೆಗಳು ಆರಂಭವಾಗುತ್ತಿದ್ದಂತೆ ಉಡುಪಿಯ ಶಿರೂರು ಮಠದ ಸುತ್ತೆಲ್ಲಾ ನೂರಾರು ಚಿಣ್ಣರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ದಂಡು.ಶಿರೂರುಮಠದ ಶ್ರೀಲಕ್ಷ್ಮೀವರತೀರ್ಥಶ್ರೀಗಳು ಅನುಗ್ರಹಿಸಿ ನೀಡುತ್ತಿದ್ದ ಪಠ್ಯಪುಸ್ತಕ,ಸಮವಸ್ತ್ರ,ಸ್ಕೂಲ್ ಬ್ಯಾಗ್,ವಿದ್ಯಾರ್ಥಿ ವೇತನಗಳನ್ನು ಖುಷಿಯಿಂದ ಪಡೆಯುತ್ತಿದ್ದ ನೂರಾರು ಮುಗ್ದ ಹೃದಯಗಳು…

Interesting

ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಆರ್ ಬಿಐನ ಹಣಕಾಸು ಸಮಿತಿಯಿಂದ ಬಿಗ್ ಶಾಕ್!!

ನವದೆಹಲಿ: ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಆರ್ ಬಿಐನ ಹಣಕಾಸು ಸಮಿತಿ ಬಿಗ್ ಶಾಕ್ ನೀಡಿದ್ದು, ರೆಪೊ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಹಣಕಾಸು ಸಮಿತಿ ಬುಧವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ ಗಳಿಂದ ಶೇ.4.90ಕ್ಕೆ ಏರಿಸಲು ಸರ್ವಾನುಮತದಿಂದ…

latest

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | ಕಸದ ಬುಟ್ಟಿ, ದೊಣ್ಣೆ ಹಿಡಿದು ವಿದ್ಯಾರ್ಥಿಗಳ ಬಡಿದಾಟ

ಇತ್ತೀಚೆಗೆ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕೆಲವು ವಿದ್ಯಾರ್ಥಿನಿಯರು ರಸ್ತೆಯಲ್ಲಿ ಸ್ಟಿಕ್ ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಆ ಘಟನೆ ಮರೆಮಾಚುವ ಮೊದಲೇ ಇದೀಗ ಅಂಥದೇ ಘಟನೆ ಜೈಪುರ, ರಾಜಸ್ಥಾನದಲ್ಲಿ ನಡೆದಿದೆ. ವಿದ್ಯಾರ್ಥಿಗಳ ಒಳಜಗಳ ಹಿಂಸಾಚಾರಕ್ಕೆ ತಿರುಗಿದೆ. ವಿದ್ಯಾರ್ಥಿಗಳ ವಾದ,…

News

ಪ್ರವಾದಿ ನಿಂದಿಸಿದವರಿಗೆ ಕ್ಷಮೆ ಇಲ್ಲ; ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಕಾಯಬೇಕು !! | ದೇಶದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದ ಅಲ್-ಖೈದಾ ಉಗ್ರ ಸಂಘಟನೆ

ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆ ವಿವಾದ ಎಬ್ಬಿಸಿದ ಬಳಿಕ ಅಲ್ ಖೈದಾ ಕಡೆಯಿಂದ ಬೆದರಿಕೆ ಕರೆ ಬಂದಿದೆ. ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ,…

Karnataka State Politics Updates

ಬಿಜೆಪಿ ಯಡಿಯೂರಪ್ಪ ಅವರನ್ನ ಹಿನ್ನೆಲೆಗೆ ತಳ್ಳಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ. ಆದರೆ, ಆರ್‌ಎಸ್‌ಎಸ್‌ ಹಾಗೂ ಕೆಲವು ಮುಖಂಡರು ಈಗ ಅವರನ್ನೇ ಹಿನ್ನೆಲೆಗೆ ತಳ್ಳಿದ್ದಾರೆ. ಆ ಪಕ್ಷದ ಮುಖಂಡರು ತಮ್ಮ ಮನೆಯಲ್ಲೇ ಇಷ್ಟು ದೊಡ್ಡ ಬಿರುಕು ಇಟ್ಟುಕೊಂಡು, ಕಾಂಗ್ರೆಸ್‌ ಟೀಕಿಸುವುದು…

latest

ಮಗಳ ಪ್ರೀತಿಗೆ ಹೆತ್ತವರೇ ವಿಲನ್ | ನಡೆದೇಹೋಯ್ತು ಮರ್ಯಾದಾ ಹತ್ಯೆ!!!

ಅನ್ಯ ಜಾತಿಯ ಯುವಕನೋರ್ವನನ್ನು ಪ್ರೀತಿಸಿದ್ದಕ್ಕೆ ಯುವತಿಯ ಮನೆಯವರೇ ಯುವತಿಯನ್ನು ಕೊಲೆ ಮಾಡಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಅಪ್ರಾಪ್ತ ಮಗಳ ಕೊಲೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ…

Education

ಉನ್ನತ ಶಿಕ್ಷಣ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆ ನೀಡಲಿ.

ಉನ್ನತ ಶಿಕ್ಷಣವು ಏಕ್ ಭಾರತ, ಶ್ರೇಷ್ಠ ಭಾರತ ಹಾಗೂ ಆತ್ಮನಿರ್ಭರ ಭಾರತ ನಿರ್ಮಿಸಲು ಪೂರಕವಾಗಬೇಕು. ಪದವೀಧರರು ದೇಶದ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.ಕವಿವಿ ಗಾಂಧಿಭವನದಲ್ಲಿ ನಡೆದ 72 ನೇ ವಾರ್ಷಿಕ…

News

ದೇವಸ್ಥಾನದಲ್ಲಿ ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ದೇವರ ವಿಗ್ರಹವನ್ನು ಕದ್ದೊಯ್ದ ದುಷ್ಕರ್ಮಿಗಳು !!

ದೇವಸ್ಥಾನವೊಂದರೊಳಗೆ ಅರ್ಚಕರೊಬ್ಬರು ಶವವಾಗಿ ಪತ್ತೆಯಾಗಿದ್ದು, ದೇವರ ವಿಗ್ರಹ ಕಾಣೆಯಾಗಿರುವ ಘಟನೆ ಜೈಪುರದ ಬುಂದಿ ಜಿಲ್ಲೆಯಲ್ಲಿ ನಡೆದಿದೆ. ತಾರಾಗಢ ಬೆಟ್ಟದ ಮೇಲಿರುವ ದೋಬ್ರಾ ಮಹಾದೇವ ದೇವಸ್ಥಾನದಲ್ಲಿ ಬೆಳಗ್ಗೆ ಭಕ್ತರು ಬರುವಾಗ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿವೇಕಾನಂದ ಶರ್ಮಾ ಅವರು ರಕ್ತದ…