ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

International

ನೂಪುರ್ ಹೇಳಿಕೆ ಸರಕಾರದ್ದಲ್ಲ, ಮುಸ್ಲಿಂ ರಾಷ್ಟ್ರಗಳ ಹೇಳಿಕೆಗಳು ತಪ್ಪು ದಾರಿಗೆ ಎಳೆಯುವಂತಿವೆ !! | ಇಸ್ಲಾಮಿಕ್ ಸಂಘಟನೆಯ ಟೀಕೆಗೆ ಭಾರತ ತಕ್ಕ ತಿರುಗೇಟು

ಬಿಜೆಪಿಯ ನಾಯಕರುಗಳಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ, ಇರಾನ್, ಕತಾರ್ ಮತ್ತು ಕುವೈತ್ ಸೇರಿದಂತೆ ಇಸ್ಲಾಮಿಕ್ ರಾಷ್ಟ್ರಗಳು ಭಾರತಕ್ಕೆ ಮಾಡಿದ ಟೀಕೆಗಳಿಗೆ ಕೇಂದ್ರ ಸರ್ಕಾರ…

Interesting

ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ RBI

ನವದೆಹಲಿ: ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಪರಿಗಣಿಸುತ್ತದೆ ಎಂಬ ಸುದ್ದಿ ಎಲ್ಲೆಡೆ ಹರಿದು ಬಂದ ಬೆನ್ನಲ್ಲೇ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದೆ. ‘ಭಾರತೀಯ ರಿಸರ್ವ್ ಬ್ಯಾಂಕ್ ಮಹಾತ್ಮಾ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ…

News

ಮಕ್ಕಳ ಸದೃಢ ಭವಿಷ್ಯಕ್ಕಾಗಿ ದೇಶದಲ್ಲಿ ಸದ್ಯದಲ್ಲೇ ತಲೆಯೆತ್ತಲಿವೆ “ಪಿಎಂ ಶ್ರೀ” ಮಾದರಿ ಶಾಲೆಗಳು !!

ದೇಶದಲ್ಲಿ ಸದ್ಯದಲ್ಲಿ ಕೇಂದ್ರ ಸರ್ಕಾರದ ವಿನೂತನ ಮಾದರಿಯ ಶಾಲೆಗಳು ಬಾಗಿಲು ತೆರೆಯಲಿವೆ. ‘ಪಿಎಂ ಶ್ರೀ ಶಾಲೆಗಳು’ ಎಂಬ ಮಾದರಿ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಕುರಿತು…

latest

“ಬಜಾಜ್ ಫೈನಾನ್ಸ್” ನಿಂದ ಗ್ರಾಹಕರ ಹೆಸರಿನಲ್ಲಿ ಸುಳ್ಳು ಸಾಲ ಸೃಷ್ಟಿ, ಭಾರೀ ದಂಡ ವಿಧಿಸಿದ ರಾಜ್ಯ ಗ್ರಾಹಕರ ಆಯೋಗ !!!

ಬಜಾಜ್ ಫೈನಾನ್ಸ್ ಸಂಸ್ಥೆಯು ಸುಳ್ಳು ಸಾಲ ಸೃಷ್ಟಿಸಿ, ಗ್ರಾಹಕರ ಬ್ಯಾಂಕ್ ಖಾತೆಯಿಂದ ಹಣ ಕಡಿತ ಮಾಡಿಕೊಳ್ಳುತ್ತಿದ್ದ ಪ್ರಕರಣದಲ್ಲಿ ರಾಜ್ಯ ಗ್ರಾಹಕರ ಆಯೋಗ ಬಜಾಜ್ ಫೈನಾನ್ಸ್ ಹಾಗೂ ಟಿವಿ ಏಜೆನ್ಸಿ ವಿರುದ್ಧ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಗ್ರಾಹಕರಿಗೆ…

latest

ಮತ್ತೆ ಮಾಸ್ಕ್ ಕಡ್ಡಾಯ ನಿಯಮ

ರಾಜ್ಯದಲ್ಲಿ ಕೊರೊನಾ ವೈರಸ್ ನಾಲ್ಕನೇ ಅಲೆ ಆತಂಕ ಎದುರಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತರು ಹೇಳಿದ್ದಾರೆ. ಕರ್ನಾಟಕದ ಇಡೀ ರಾಜ್ಯದಲ್ಲಿ 301 ಮಂದಿಗೆ…

Interesting

ನಾಲ್ಕು ದಿನದಿಂದ ಈ ಅಜ್ಜಿಯ ವಾಸ ಹಾವಿನ ಜೊತೆ! ಏಕೆ ಗೊತ್ತೆ ?

ನಾಲ್ಕು ದಿನದಿಂದ ಅಜ್ಜಿಯೊಬ್ಬರು ಹಾವಿನ ಜೊತೆಗೆ ವಾಸಿಸುತ್ತಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.  ಸಾರವ್ವಾ ಮೋನೇಶ್ ಕಂಬಾರ ಎಂಬುವವರ ಮನೆಗೆ ನಾಲ್ಕು ದಿನಗಳ‌ ಹಿಂದೆ ನಾಗರಹಾವು ಬಂದಿದೆ. ಅದನ್ನು ಹೊರಗೆ…

ದಕ್ಷಿಣ ಕನ್ನಡ

ಸುಳ್ಯ: ಗೋದಾಮಿಗೆ ಬೆಂಕಿ ತಗುಲಿ ವೃದ್ಧ ಸಜೀವ ದಹನ!! ಸಾವಿನ ಸುತ್ತ ಹಲವು ಅನುಮಾನ-ಆತ್ಮಹತ್ಯೆ ಎನ್ನುವ ಶಂಕೆ

ಸುಳ್ಯ: ಗೋದಾಮೊಂದಕ್ಕೆ ಬೆಂಕಿ ತಗುಲಿ ವೃದ್ಧರೋರ್ವರು ಸಜೀವ ದಹನಗೊಂಡ ಘಟನೆಯೊಂದು ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ನಡೆದಿದ್ದು, ಪ್ರಕರಣ ಅನುಮಾನಗಳನ್ನು ಹುಟ್ಟುಹಾಕಿದೆ. ಮೃತರನ್ನು ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಎಂದು ಗುರುತಿಸಲಾಗಿದೆ. ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳನ್ನು…

ದಕ್ಷಿಣ ಕನ್ನಡ

ಚಾರ್ಮಾಡಿ ಘಾಟ್ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು!!!

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಇನೋವಾ ಕಾರು ಪಲ್ಟಿಯಾಗಿರುವ ಘಟನೆಯೊಂದು ನಡೆದಿದೆ. ಸಿಗಂದೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 20 ಅಡಿ ಪ್ರಪಾತಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲಿದ್ದ…

International

ಈ ದೇಶಕ್ಕೆ ಕಾಲಿಟ್ಟ ತಕ್ಷಣ ನಿಮ್ಮ 99.6 % ರಷ್ಟು ಹಣ ಜೇಬಿನಲ್ಲಿಟ್ಟ ಐಸ್ ಕ್ಯಾಂಡಿ ಥರ ಕರಗಿ ಹೋಗುತ್ತೆ!!

ನೀವು ಎಷ್ಟೇ ಶ್ರೀಮಂತರಾಗಿರಿ. ಆ ದೇಶಗಳಿಗೆ ನೀವು ಕಾಲಿಟ್ಟರೆ ಸಾಕು, ನಿಮ್ಮ ಹಣವೆಲ್ಲ ಪ್ಯಾಂಟ್ ಜೇಬಿನ ಒಳಗೆ ಇಟ್ಟ ಐಸ್ ತುಂಡಿನ ಥರ ಕರಗಿಹೋಗುತ್ತದೆ. ಅಲ್ಲಿ ನಿಮ್ಮ ಹಣ ತನ್ನ 99.6 ಪ್ರತಿಶತ ಮೌಲ್ಯವನ್ನು ಕಳಕೊಂಡು ಚೀಪಿ ಬಿಸಾಕಿದ…

ದಕ್ಷಿಣ ಕನ್ನಡ

ಹಿಜಾಬ್ ಬೇಕೆಂದವರು ಸೌದಿ ಅರೇಬಿಯಾ, ಪಾಕಿಸ್ತಾನಕ್ಕೆ ಹೋಗಲಿ : ಯು.ಟಿ.ಖಾದರ್

ಮಂಗಳೂರು : ಹೈಕೋರ್ಟ್ ನೀಡಿದ ಆದೇಶಕ್ಕೆ ಬೆಲೆ ನೀಡದೆ ಇತ್ತೀಚೆಗೆ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಬರುವುದು ಹೆಚ್ಚಾಗ್ತಿದೆ. ಕೋರ್ಟ್ ಆದೇಶಕ್ಕೂ ಕಿಂಚಿತ್ತೂ ಬೆಲೆ ಕೊಡದ ವಿದ್ಯಾರ್ಥಿನಿಯರ ವಿರುದ್ಧ ಯುಟಿ ಖಾದರ್ ಕಿಡಿಕಾರಿದ್ದಾರೆ. ಹಿಜಾಬ್ ವಿವಾದದ ಕುರಿತು…