ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಭಾರತೀಯ ಸೇನೆ ಸೇರಲಿಚ್ಛಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್ !! | ಕೇಂದ್ರ ಸರ್ಕಾರದಿಂದ ಸೈನಿಕರಿಗಾಗಿಯೇ ಸಿದ್ಧವಾಗಿದೆ ವಿನೂತನ ‘ಅಗ್ನಿಪಥ್’ ಯೋಜನೆ

ಭಾರತೀಯ ಸೇನೆ ಸೇರುವವರಿಗೆ ಶುಭ ಸುದ್ದಿ ಇದೆ. ಸೇನೆಯಲ್ಲಿ 4 ವರ್ಷಗಳ ಕಾಲ ಸೇವೆ ಸಲ್ಲಿಸುವ ವಿನೂತನ ʼಅಗ್ನಿಪಥ್‌ʼ ಯೋಜನೆಗೆ ಶೀಘ್ರವೇ ಕೇಂದ್ರ ಕ್ಯಾಬಿನೆಟ್‌ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಟೂರ್ ಆಫ್ ಡ್ಯೂಟಿ ಪ್ರವೇಶ ಯೋಜನೆಯಡಿ ಮೂರು ಸೇನೆಗೆ…

ದಕ್ಷಿಣ ಕನ್ನಡ

ಮಂಗಳೂರು : ಚಾರ್ಜ್ ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ದಿಢೀರ್ ಬೆಂಕಿ | ಸುಟ್ಟುಕರಕಲಾದ ಗಾಡಿ

ಮಂಗಳೂರು: ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳ (ಇ.ವಿ.) ಬ್ಯಾಟರಿಗಳು ಸ್ಫೋಟ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ ಹಲವರ ಜೀವಹಾನಿಯೂ ಆಗಿದೆ. ಇದೀಗ ಮಂಗಳೂರಿನಲ್ಲಿ ಚಾರ್ಜ್‌ಗೆ ಇಟ್ಟಿದ್ದ ಇಲೆಕ್ಟ್ರಿಕಲ್ ಸ್ಕೂಟರ್ ಗೆ ಬೆಂಕಿ ಆಕಸ್ಮಿಕ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ದನ ಸಾಗಾಟಕ್ಕೆ ಬಜರಂಗದಳ ಕಾರ್ಯಕರ್ತರಿಂದ ದಾಳಿ

ಬೆಳ್ತಂಗಡಿ : ಗೋ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಪೊಲೀಸರು ಯಾವುದೇ ರೀತಿಯ ಕ್ರಮ ತಗೊಂಡರೂ ಗೋಕಳ್ಳರು ತಮ್ಮ ಈ ಕಳ್ಳ ದಂಧೆಯನ್ನು ನಿಲ್ಲಿಸುವ ಪರಿ ಕಾಣುವುದಿಲ್ಲ. ಇದರ ಮುಂದುವರಿದ ಭಾಗವಾಗಿ ನಿನ್ನೆ ಕೂಡಾ ಗೋ…

ದಕ್ಷಿಣ ಕನ್ನಡ

ವಿಟ್ಲ: ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆರಗಿದ ಜೆಸಿಬಿ!! ನಶೆಯಲ್ಲಿದ್ದ ಮುಸ್ಲಿಂ ಚಾಲಕ ಸಾದಿಕ್ ನಿಂದ ಕೃತ್ಯ

ವಿಟ್ಲ: ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಜೆಸಿಬಿ ಸೈಕಲ್ ಚಲಾಯಿಸುತ್ತಿದ್ದ ಬಾಲಕನ ಮೇಲೆ ಎರಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಜೆಸಿಬಿ ಚಲಾಯಿಸುತ್ತಿದ್ದ ವ್ಯಕ್ತಿ ನಶೆಯಲ್ಲಿದ್ದ ಎನ್ನಲಾಗಿದೆ. ಮೃತಪಟ್ಟ ಬಾಲಕನನ್ನು ೧೩ ವರ್ಷ…

ದಕ್ಷಿಣ ಕನ್ನಡ

ಮತ್ತೆ ಸ್ಯಾಟಲೈಟ್ ಫೋನ್ ನ ರಿಂಗಣಕ್ಕೆ ಬೆಚ್ಚಿಬಿದ್ದ ಮಂಗಳೂರು !! | ಕರಾವಳಿಗೆ ಕಾದಿದೆಯೇ ಗ್ರಹಚಾರ ??

ಮಂಗಳೂರು: ರಾಜ್ಯ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮತ್ತೆ ಸ್ಯಟಲೈಟ್ ಫೋನ್ ಮತ್ತೆ ರಿಂಗಣಿಸಿದೆ. ಹತ್ತು ದಿನಗಳ ಅಂತರದಲ್ಲಿ ನಾಲ್ಕೂ ಕಡೆಗಳಲ್ಲಿ ಈ ಸಿಕ್ರೇಟ್ ಫೋನ್‍ನ ಲೊಕೇಷನ್ ಟ್ರೇಸ್ ಆಗಿದೆ. ಮೊದಲೇ ಧರ್ಮ ಯುದ್ಧದಿಂದ ಸಂತ್ರಸ್ತ ಜಿಲ್ಲೆಗಳಲ್ಲಿ ಇದೀಗ…

News

ಗೌರಿ ಲಂಕೇಶ್ ಹತ್ಯೆ ಪ್ರಕರಣ, ಸಾಕ್ಷಿದಾರರ ಪಟ್ಟಿ ಕೋರ್ಟ್ ಗೆ ಸಲ್ಲಿಕೆ

ಬೆಂಗಳೂರು: ಪತ್ರಕರ್ತೆ ಕಮ್ ಸೊ ಕಾಲ್ಡ್ ಸಾಮಾಜಿಕ ಹೋರಾಟಗಾರ್ತಿ,ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿದಾರರ ಪಟ್ಟಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ್ದಾರೆ. ಎಸ್ ಪಿಪಿ ಶನಿವಾರ ಸಾಕ್ಷಿದಾರರ ಪಟ್ಟಿಯನ್ನು ನ್ಯಾಯಾಲಯಕ್ಕೆ…

latest

ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಒಂದು ತಿಂಗಳ ಕಾಲಾವಧಿಯವರೆಗೆ ಮಾತ್ರ ವಸೂಲಿ ಮಾಡಬೇಕಾದ ಶುಲ್ಕದ ಕುರಿತು ತಿಳಿಸಿದೆ. ಒಂದು ದಿನದ ಅವಧಿಗೆ 75 ರೂ. 1 ರಿಂದ 31 ದಿನಗಳ…

News

ಇನ್ನು ಮುಂದೆ ದೇಶದ ನೋಟುಗಳಲ್ಲಿ ಗಾಂಧೀಜಿ ಮಾತ್ರ ಇರಲ್ಲ, ಈ ಇಬ್ಬರು ಗಣ್ಯ ವ್ಯಕ್ತಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ !!

ಇನ್ನು ಮುಂದೆ ದೇಶದ ನೋಟುಗಳಲ್ಲಿ ಬರೀ ಗಾಂಧೀಜಿ ಅಲ್ಲ, ಬದಲಾಗಿ ಇನ್ನೂ ಎರಡು ಗಣ್ಯವ್ಯಕ್ತಿಗಳು ಕಾಣಿಸಿಕೊಳ್ಳಲಿದ್ದಾರೆ. ಅವರು ಬೇರಾರು ಅಲ್ಲ. ಪಶ್ಚಿಮ ಬಂಗಾಳದ ಶ್ರೇಷ್ಠ ಗಣ್ಯ ವ್ಯಕ್ತಿಗಳಲ್ಲಿ ಒಬ್ಬರಾದ ರವೀಂದ್ರನಾಥ ಠಾಗೋರ್ ಮತ್ತು ಭಾರತದ 11 ನೇ ರಾಷ್ಟ್ರಪತಿ,…

News

ಹಿಟಾಚಿ ಯಂತ್ರ ಮಾಡಿತು ವ್ಯಕ್ತಿಯ ಶಿರಚ್ಛೇದ !!

ತಮಿಳುನಾಡಿನಲ್ಲಿ ಕೆಲಸಗಾರನೋರ್ವ ದಿನನಿತ್ಯ ತಾನು ಆಪರೇಟ್ ಮಾಡುವ ಹಿಟಾಚಿಯಿಂದಾಗಿ ಸಾವು ಕಂಡಿದ್ದಾರೆ. ತಮಿಳುನಾಡಿನ ಮಧುರೈನ ರಾಮಮೂರ್ತಿ ನಗರದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಹಾಕಲು ಅಗೆದಿದ್ದ ಕಂದಕಕ್ಕೆ ಈರೋಡ್ ಜಿಲ್ಲೆಯ ಆರ್. ಸತೀಶ್ ಎಂಬಾತ ಕಾಲು ಜಾರಿ ಬಿದ್ದಿದ್ದ. ಆಗ…

latest

ಭರ್ಜರಿ ರಿಯಾಯಿತಿ ಬೆಲೆಗೆ ಲಭ್ಯವಾಗಲಿದೆ ಒನ್‌ಪ್ಲಸ್‌ ಸ್ಮಾರ್ಟ್ ಫೋನ್

ಒನ್‌ಪ್ಲಸ್‌ ಮೊಬೈಲ್ ಎಲ್ಲಾ ಬಳಕೆದಾರರ ಆಕರ್ಷಿತ ಫೋನ್ ಆಗಿದೆ. ಈ ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ ಒನ್‌ಪ್ಲಸ್‌ 9 ಪ್ರೊ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದ್ದು, ಇದೀಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಹೌದು, ಒನ್‌ಪ್ಲಸ್‌…