ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಇನ್ನು ಮುಂದೆ ರೈಲಿನಲ್ಲಿ ಮೀಸಲಾತಿ ಟಿಕೆಟ್ ಇಲ್ಲದೆಯೂ ಪ್ರಯಾಣ!!

ಅದೆಷ್ಟೋ ಜನರು ಆ ಕ್ಷಣಕ್ಕೆ ಪ್ಲಾನ್ ಮಾಡಿ ಟ್ರಾವೆಲ್ ಮಾಡೋರೇ ಹೆಚ್ಚು. ಆದ್ರೆ ಈತರದ ತಕ್ಷಣ ಪ್ರಯಾಣಕ್ಕೆ ರೈಲ್ವೇ ಇಲಾಖೆ ಕೈ ಜೋಡಿಸುತ್ತಿರಲಿಲ್ಲ. ಯಾಕಂದ್ರೆ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕಾಗಿತ್ತು. ಆದ್ರೆ ಇದೀಗ ಪ್ರಯಾಣಿಕರಿಗೆ ಸಿಹಿಸುದ್ದಿ…

Karnataka State Politics Updates

ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ ಎಂಬುದು ಸತ್ಯದ…

latest

LPG ಸಬ್ಸಿಡಿ ನಿಯಮದಲ್ಲಿ ಬದಲಾವಣೆ!!!

ಎಲ್‌ಪಿಜಿ ದರ ಏರಿಕೆ, ಇಳಿಕೆಯಾಗುತ್ತ ಗ್ರಾಹಕರನ್ನು ಕಂಗಾಲಾಗಿಸಿದ್ದು, ಮತ್ತೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡುತ್ತಲೇ ಬಂದಿದೆ. ಇದೀಗ ಅಡುಗೆ ಅನಿಲ ದರವು ಒಂದು ಸಾವಿರ ರೂಪಾಯಿವರೆಗೂ ದಾಟಿದ್ದು, ಈ ಬೆಲೆ ಏರಿಕೆಗೆ ಕೊಂಚ ರಿಲೀಫ್ ಎಂಬಂತೆ ಕೇಂದ್ರ…

News

ಗೋ ಹತ್ಯೆ ಪ್ರಕರಣದ ಆರೋಪಿಗೆ ಗೋಶಾಲೆಯಲ್ಲಿ ಕೆಲಸ ಮಾಡುವಂತೆ ಷರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್ !!

ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗೆ ಹೈಕೋರ್ಟ್ ಅಚ್ಚರಿಯ ತೀರ್ಪು ನೀಡಿದೆ. ಆರೋಪಿಗೆ ಗೋ ಶಾಲೆಯಲ್ಲಿ ಒಂದು ತಿಂಗಳು ಗೋವುಗಳ ಸೇವೆ ಮಾಡುವಂತೆ ಷರತ್ತು ವಿಧಿಸಿ ಅಲಹಾಬಾದ್ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. ಸಲೀಂ ಅಲಿಯಾಸ್…

Interesting

ಹುಂಜದ ಮಾಲೀಕ ಸಾರಾಯಿ ಕುಡಿಯಲ್ಲ ಆದರೆ ಹುಂಜ ಸಾರಾಯಿ ಇಲ್ಲದೆ ಬದುಕಲ್ಲ ಏನು ಈ ವಿಚಿತ್ರ ಘಟನೆ

ಈ ಹುಂಜದ ನೈಜ ಕತೆ ಕೇಳಿದರೆ ಎಲ್ಲರೂ ಶಾಕ್ ಆಗುತ್ತೀರಿ. ಈ ಕಿಲಾಡಿ ಹುಂಜಕ್ಕೆ ದಿನವೂ ಒಂದು ಗುಕ್ಕು ಶರಾಬು ಬೇಕೆ ಬೇಕು ! ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ಈ ಹುಂಜವೆ ಮದ್ಯ ವಿಲ್ಲದೆ ದಿನ ಕಳೆಯಲು ಇಷ್ಟ…

ಕೋರೋನಾ

ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ !!

ವಿಶ್ವದಾದ್ಯಂತ ಕೊರೋನಾ ವೈರಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ. ಅಂತೆಯೇ ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಮಕ್ಕಳ ಮೇಲೆ…

latest

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್…

ದಕ್ಷಿಣ ಕನ್ನಡ

ಬೆಳ್ತಂಗಡಿ : ಉಜಿರೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ | ಗಲಾಟೆ ಬಿಡಿಸಲು ಹೋದ ಆಟೋಚಾಲಕರಿಗೆ ಯದ್ವಾತದ್ವಾ ಹಲ್ಲೆ ಮಾಡಿದ ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ : ವಿದ್ಯಾರ್ಥಿಗಳ ನಡುವೆ ಆಟವಾಡುತ್ತಿದ್ದ ಸಮಯದಲ್ಲಿ ನಡೆದ ಗಲಾಟೆಯಾಗಿದ್ದ ವಿಚಾರ ತಿಳಿದು ಹೊರಗಿನ ವ್ಯಕ್ತಿಗಳು ಈ ಗಲಾಟೆ ಬಿಡಿಸಲು ಬಂದಾಗ ಅವರಿಗೆ ಹಲ್ಲೆ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಉಜಿರೆ ಶಾಂತಯ್ಯ ಎಂಬ ವಿದ್ಯಾರ್ಥಿ…

ದಕ್ಷಿಣ ಕನ್ನಡ

ಪುತ್ತೂರು : ಚರಣ್ ರಾಜ್ ಕೊಲೆ ಪ್ರಕರಣ : ಕಿಶೋರ್ ಕಲ್ಲಡ್ಕ ತಂಡದ ಕೃತ್ಯ?

ಪುತ್ತೂರಿನ ಹಿಂದೂ ಸಂಘಟನೆ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯ ಚರಣ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಕಿಶೋರ್ ಪೂಜಾರಿ ಕಲ್ಲಡ್ಕ ಹಾಗೂ ತಂಡದ ಕೃತ್ಯ ಎಂದು ತಿಳಿದು ಬಂದಿದೆ. ಚರಣ್ ರಾಜ್ ತಮ್ಮ ಮಾವ ಕಿಟ್ಟಣ್ಣ…

Interesting

ನೀವು ಕೂಡ ನಳಪಾಕ ಪ್ರವೀಣರಾ?? | ಹಾಗಿದ್ದರೆ ನಿಮಗೊಂದು ಪ್ರಸಿದ್ಧ ಕುಕಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಾದಿದೆ !!

ನೀವು ಕೂಡ ಪಾಕ ಪ್ರವೀಣರಾ?? ಹಾಗಿದ್ದರೆ ನಿಮಗಿದೆ ಇಲ್ಲೊಂದು ಅದ್ಭುತ ಅವಕಾಶ. ‘ವರ್ಲ್ಡ್ ಆಫ್ ಹಾಸ್ಪಿಟಾಲಿಟಿ’ ಇನ್ಕ್ರೆಡಿಬಲ್ ಶೆಫ್ ಚಾಲೆಂಜ್-2022ನ್ನು ಆಯೋಜಿಸುತ್ತಿದ್ದು, ಭಾರತದ ವೃತ್ತಿಪರ ಶೆಫ್ ಗಳು, ಆತಿಥ್ಯ ಕ್ಷೇತ್ರದ ತಜ್ಞರು, ಆಹಾರ ಸೇವೆ ಉತ್ಪನ್ನಗಳನ್ನು ಒಂದೇ ವೇದಿಕೆಯಡಿ…