ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ವಿಶ್ವ ಬೈಸಿಕಲ್ ದಿನಾಚರಣೆ .//

ವಿಶ್ವ ಬೈಸಿಕಲ್ ದಿನಾಚರಣೆಯನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿತ್ತು . ಜಾಥವನ್ನು ನೆಹರು ಯುವ ಕೇಂದ್ರ ಚಿತ್ರದುರ್ಗ, ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಚಿತ್ರದುರ್ಗದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ…

latest

ಸಾಧಕರ ಸನ್ಮಾನವು ಮಕ್ಕಳಿಗೆ ಪ್ರೇರಣೆಯಾಗುತ್ತದೆ

ಸಿರುಗುಪ್ಪ : ನಗರದ ಚಾಗಿ ನರಸಯ್ಯ ನರಸಮ್ಮ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿಶಾಲಾ ಆಡಳಿತ ಮಂಡಳಿಯಿAದನಡೆದ ಡಾಕ್ಟರೇಟ್ ಪ್ರಶಸ್ತಿ ಪಡೆದ ಕೊಡ್ಲೆ ಮಲ್ಲಿಕಾರ್ಜುನ ಅವರನ್ನು ಸನ್ಮಾನ ಮತ್ತು ಮಕ್ಕಳಿಗೆ ಪ್ರೇರಣೆ ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಅಧ್ಯಕ್ಷ ಚಾಗಿ ಸುಬ್ಬಯ್ಯ…

latest

140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ತ್ಯಾಗ ಮಾಡಿದ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

ಬೀಜಿಂಗ್: 140 ಪ್ರಯಾಣಿಕರಿದ್ದ ಹೈಸ್ಪೀಡ್ ಬುಲೆಟ್ ರೈಲೊಂದು ಹಳಿ ತಪ್ಪಿದ್ದು, ಚಾಲಕ ಮೃತಪಟ್ಟ ಘಟನೆ ಚೀನಾದ ಗ್ಯುಝೌ ಪ್ರಾಂತ್ಯದಲ್ಲಿ ನಡೆದಿದೆ. ಜಾಗೃತ ಚಾಲಕ ತನ್ನ ಪ್ರಯಾಣಿಕರನ್ನು ರಕ್ಷಿಸಿ ತಾನು ಪ್ರಾಣ ಬಿಟ್ಟಿದ್ದಾನೆ. ಬುಲೆಟ್ ರೈಲು ಚೀನಾದ ಸೌತ್ ವೆಸ್ಟರ್ನ್…

latest

ಇಂದು
ಪುನೀತ್ ರಾಜಕುಮಾರ ಪುತ್ತಳಿ ಅನಾವರ್ಣ

ವಿಜಯನಗರಹೊಸಪೇಟೆ: ಹೊಸಪೇಟೆಯ ಪುನೀತ್ ರಾಜಕುಮಾರ ವೃತ್ತದಲ್ಲಿ ಇಂದು ಸಂಜೆ ಪುನೀತರಾಜಕುಮಾರ್ ಕಂಚಿನ ಪ್ರತೀಮೆ ಅನಾವರಣಗೊಳ್ಳಲಿದೆ.ಪುನೀತ ರಾಜಕುಮಾರ ಹೊಸಪೇಟೆಯ ಅವಿನಾಭಾವ ಸಂಬಂದ ಸೇರಿದಂತೆ ‌ಹೊಂದಿದ ಪ್ರೀತಿ ಹಿನ್ನೆಲೆಯಲ್ಲಿ ಅಭಿಮಾನಿಗಳು ರೋಟರಿ ನಿರ್ವಹಣೆಯ ವೃತ್ತವನ್ನು ಪುನೀತ ರಾಜಕುಮಾರ ವೃತ್ತವಾಗಿ ನಾಮಕರಣ ಮಾಡಿ…

latest

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಪಠ್ಯವನ್ನು ಕೈಬಿಡುವುದಿಲ್ಲ: ಮುಖ್ಯ ಮಂತ್ರಿ ಬೊಮ್ಮಾಯಿ.

ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬAಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ ಚಕ್ರತೀರ್ಥ ನೇತೃತ್ವದ…

ಬೆಂಗಳೂರು

ಶೋಭಾ ಕರಂದ್ಲಾಜೆ ಮತ್ತೆ ರಾಜ್ಯ ರಾಜಕೀಯಕ್ಕೆ ಯಾವಾಗ ಬರ್ತಾರೆ, ಏನಂದ್ರು ಶೋಭಕ್ಕ ?

ಬೆಂಗಳೂರು: ಶೋಭಾ ಕರಂದ್ಲಾಜೆ ಸೈಲೆಂಟ್ ಆಗಿದ್ದಾರೆ. ಹಾಯ್ ಕಮಾಂಡ್ ನ ಆದೇಶ ಅವರಿಗಿದೆ. ಅದಕ್ಕಾಗೇ ಅವರು ಮುಗುಮ್ಮಾಗಿ ಬಾಯಿಗೆ ಬೀಗ ಬಡಿದುಕೊಂಡು ಕೂತಿದ್ದಾರೆ. ಶೀಘ್ರದಲ್ಲೆ ಅವರು ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ. ಸಿಎಂ ಕೂಡಾ ಆಗ್ತಾರೆ ಅಂತೆ ಇತ್ಯಾದಿ ಕಂತೆ…

latest

ಪೋಷಕಾಂಶಗಳ ಗಣಿ ದಾಳಿಂಬೆ ಹಣ್ಣಿನ ಉಪಯೋಗದ ಕುರಿತು ಮಾಹಿತಿ

ದಾಳಿಂಬೆ ಹಣ್ಣು ಕೇವಲ ರುಚಿಯಲ್ಲಿ ಮೇಲುಗೈ ಮಾತ್ರವಲ್ಲದೇ ಪೋಷಕಾಂಶಗಳ ಗಣಿಯನ್ನೇ ಹೊಂದಿದೆ. ಇದು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದ್ದು, ಇದರಿಂದ ಹಲವಾರು ರೀತಿಯ ರೋಗಗಳಿಂದ ದೂರವಿರಬಹುದು. ದಾಳಿಂಬೆಯಲ್ಲಿ ಫೈಬರ್, ವಿಟಮಿನ್ ಕೆ, ಸಿ, ಮತ್ತು ಬಿ, ಕಬ್ಬಿಣ, ಪೊಟ್ಯಾಸಿಯಮ್,…

Entertainment

ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾ ಬರ್ತಿದೆ. ಅದರ ಟೈಟಲ್ಲೇ ಡಿಫರೆಂಟಿದೆ ನೋಡಿ !

ಕನ್ನಡ ಸಿನಿಮಾ ರಂಗಕ್ಕೆ ವಿಭಿನ್ನ ಶೈಲಿಯ ಸೂಪರ್ ಡ್ಯೂಪರ್ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು.ಆ ಮಜಾಗಳಿಗೆ…

ಬೆಂಗಳೂರು

ಬೈಲಹೊಂಗಲ : ಅಪಘಾತದಲ್ಲಿ ಮೃತಪಟ್ಟ ಯೋಧನ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ, ಸಮೀಪದ ಹೊಸೂರು ಗ್ರಾಮದ ಯೋಧ ಪ್ರಕಾಶ‌ ಮಡಿವಾಳಪ್ಪ ಸಂಗೊಳ್ಳಿ (28) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ನೆರವೇರಿತು. ಬೆಳಗಾವಿಯ ಸುವರ್ಣ ವಿಧಾನಸೌಧದ ಹತ್ತಿರ, ರಾಷ್ಟ್ರೀಯ ಹೆದ್ದಾರಿ…

latest

ಪ್ರೀತಿಸಿ ಮದುವೆಯಾದ ನವವಿವಾಹಿತೆ ನೇಣಿಗೆ ಶರಣು !!!

ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾದ ವಿವಾಹಿತೆಯೋರ್ವಳು ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಿನ್ನೆ ಚಿಕ್ಕಬಳ್ಳಾಪುರ ನಗರದ ಶೆಟ್ಟಳ್ಳಿ ಬಡಾವಣೆಯಲ್ಲಿ ನಡೆದಿದೆ. ಅನುಷಾ (21) ಎಂಬಾಕೆಯೇ ಮೃತ ದುರ್ದೈವಿ. ಮೃತ ಅನುಷಾ ಹಾಗೂ ಅಭಿಲಾಷ್ ಎಂಬಾತ…