ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಹುಕ್ಕೇರಿ : ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆಯ ಸಂಭ್ರಮ

ಹುಕ್ಕೇರಿ : ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು. ಈ ವಿಶಿಷ್ಟ ದಿನಾಚರಣೆಯನ್ನು ಶ್ರೀ ಬೀರೇಶ್ವರ ಕನ್ನಡ ಮಾಧ್ಯಮ ಪ್ರಾಥಮಿಕ ಅನುದಾನಿತ ಶಾಲೆ ಎಲಿಮುನ್ನೋಳಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮಲ್ಲಿಕಾರ್ಜುನ ಮರಡಿ ಪರಿಸರ…

ದಕ್ಷಿಣ ಕನ್ನಡ

ಪುತ್ತೂರು : ಕಾರ್ತಿಕ್ ಮೇರ್ಲ ಕೊಲೆಯ ಪ್ರಮುಖ ಆರೋಪಿ ಚರಣ್ ನನ್ನು ಹಾಡಹಗಲೇ ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳು !!!

ಪುತ್ತೂರು : ಹಿಂದೂ ಜಾಗರಣೆ ವೇದಿಕೆಯ ಕಾರ್ಯದರ್ಶಿಯಾಗಿದ್ದ, ಕಾರ್ತಿಕ್ ಮೇರ್ಲ ಎಂಬವರ ಹತ್ಯೆಯ ಆರೋಪಿಯೋರ್ವನನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ. ಪುತ್ತೂರು…

Interesting

20 ವರ್ಷಗಳ ಬಳಿಕ ರಾಜಬೀದಿಯಲ್ಲಿ ರಾರಾಜಿಸಿದ ಬರೋಬ್ಬರಿ 260 ವರ್ಷ ಹಳೆಯ ಚಿನ್ನದ ರಥ !! | ಈ ಗೋಲ್ಡನ್ ರಥದ ವಿಶೇಷತೆ ಕುರಿತು ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಬ್ರಿಟನ್ ರಾಣಿ ಎಲಿಜಬೆತ್ ಎಲ್ಲರಿಗೂ ತಿಳಿದೇ ಇದೆ. ಇದೀಗ ರಾಣಿಯ 70 ವರ್ಷಗಳ ಆಳ್ವಿಕೆ ಪೂರ್ಣಗೊಂಡ ಪ್ರಯುಕ್ತ ಇಡೀ ಬ್ರಿಟನ್ ಈ ವಿಶೇಷ ಸಂದರ್ಭದ ಆಚರಣೆಯಲ್ಲಿ ಮುಳುಗಿದೆ. ಈ ವಿಜೃಂಭಣೆಯ ಸಮಾರಂಭದ ಪ್ರಯುಕ್ತ ಬ್ರಿಟನ್‌ನ ಬೀದಿಗಳಲ್ಲಿ ಒಂದು ಚಿನ್ನದ…

Interesting

ನಾನು ಸಾಕ್ಷಾತ್ ಪಾರ್ವತಿ ದೇವಿಯ ಅವತಾರ, ಶಿವನನ್ನು ಮದುವೆಯಾಗಲು ಬಂದಿದ್ದೇನೆ | ಗಡಿಯಲ್ಲಿ ಮಹಿಳೆಯಿಂದ ವಿಚಿತ್ರ ಕಿರಿಕ್ !!

ಭಾರತದ ಗಡಿ ಪ್ರದೇಶದಲ್ಲಿ ಮಹಿಳೆಯೊಬ್ಬಳು ಹುಚ್ಚಾಟ ಮೆರೆದಿದ್ದಾಳೆ. ನಿರ್ಬಂಧಿತ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ನೋದ ಮಹಿಳೆಯೊಬ್ಬರು ತಾನು ಪಾರ್ವತಿ ದೇವಿಯ ಅವತಾರವಾಗಿದ್ದೇನೆ. ಕೈಲಾಸ ಪರ್ವತದಲ್ಲಿರುವ ಶಿವನನ್ನು ತಾನೇ ಮದುವೆಯಾಗುವುದಾಗಿ ಹಠ ಹಿಡಿದು ಕುಳಿತಿರುವ ವಿಚಿತ್ರ ಘಟನೆ ಭಾರತ ಮತ್ತು…

ಕೋರೋನಾ

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ !! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ತೆರೆದ…

News

ಚೌಡಮ್ಮನ ದೇವಸ್ಥಾನದಲ್ಲಿ ಹೆಣ್ಣುಮಗು ಪತ್ತೆ | ಮಹಿಳಾ ಮತ್ತು ಮಕ್ಕಳ ಆರೋಗ್ಯ ಇಲಾಖೆಗೆ ರವಾನೆ

ಜಗಳೂರ ತಾಲ್ಲೂಕಿನ ಗೊಪಗೂಂಡನಹಳ್ಳಿಯ ಮುಖ್ಯ ರಸ್ತೆ ಪಕ್ಕದಲ್ಲಿರುವ ಚೌಡಮ್ಮನ ದೇವಸ್ಥಾನದಲ್ಲಿ ಬೆಳಿಗ್ಗೆ ಒಂದು ಹೆಣ್ಣು ಮಗು ಕಂಡುಬಂದಿದೆ. ಮಗು ಆರೋಗ್ಯ ವಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ನಾಗರಾಜ್ ರವರು ತಿಳಿಸಿದ್ದಾರೆ. ಮಗುವನ್ನು ಮಹಿಳಾ ಮತ್ತು ಮಕ್ಕಳ…

latest

“ಮಾಡಿದ್ದುಣ್ಣೋ ಮಹಾರಾಯ” | ಮಾಡಿದ ಕೃತ್ಯಕ್ಕೆ ಕಣ್ಣೀರಿಡುತ್ತಿರುವ ಆ್ಯಸಿಡ್ ನಾಗ!!

ಬೆಂಗಳೂರಿನಲ್ಲಿ ಕೆಲವೊಂದು ದಿನ ಹಿಂದೆ ಆ್ಯಸಿಡ್ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಅಲ್ಲೋಲ ಕಲ್ಲೋಲವಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ನಾಗೇಶ್ ತಲೆಮರೆಸಿಕೊಂಡಿದ್ದು, ನಂತರ ಪೊಲೀಸರು ಈತನನ್ನು ಬಂಧಿಸಿದ್ದರು. ಈಗ ಯುವತಿ ಮೇಲೆ ಆ್ಯಸಿಡ್ ದಾಳಿ…

News

ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ಭುಗಿಲೆದ್ದ ಆಕ್ರೋಶ !!| ಗುಂಪು ಘರ್ಷಣೆ ವೇಳೆ 12 ಮಂದಿಗೆ ಗಾಯ, ಸಾವಿರಾರು ಮಂದಿಯ ಮೇಲೆ ಎಫ್ಐಆರ್ ದಾಖಲು

ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾನ್ಪುರದಲ್ಲಿ ನಿನ್ನೆ ಬಹುದೊಡ್ಡ ಘರ್ಷಣೆ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ ಸಾವಿರಾರು ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದ್ದು, 18 ಮಂದಿಯನ್ನು ಈಗಾಗಲೇ ‌ಬಂಧಿಸಲಾಗಿದೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಅವರ…

Technology

ಹೊಸದಾಗಿ ಬಂದಿದೆ 4ಜಿ ಸ್ಮಾರ್ಟ್ ವಿದ್ಯುತ್ ಮೀಟರ್ !! | ಇದರ ಕಾರ್ಯನಿರ್ವಹಣೆ ಹೇಗಿದೆ ಗೊತ್ತಾ !??

ಈಗಿನ ಕಾಲದಲ್ಲಿ ವಿದ್ಯುತ್ ಇಲ್ಲದ ಮನೆ ಇಲ್ಲ. ಎಲ್ಲಾ ಮನೆಗಳಲ್ಲೂ ವಿದ್ಯುತ್ ಸಂಪರ್ಕ ಇದ್ದೇ ಇದೆ. ಅಂತೆಯೇ ಈಗ ವಿದ್ಯುತ್ ಮೀಟರ್‌ಗಳು ಇನ್ನೂ ಹೆಚ್ಚು ಸುಧಾರಿತವಾಗಲಿವೆ. ಹೌದು. ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ 4ಜಿ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ವಿದ್ಯುತ್…

Interesting

ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ…