ಆರ್‌ಎಸ್‌ಎಸ್ ವಿರುದ್ಧ ಮತ್ತೆ ಕೆಂಡಕಾರಿದ ಸಿದ್ದರಾಮಯ್ಯ !! | ರಾಜ್ಯಾದ್ಯಂತ “ಚಡ್ಡಿ ಸುಡುವ ಅಭಿಯಾನ” ಆರಂಭಿಸುವುದಾಗಿ ಎಚ್ಚರಿಕೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ಸದಾ ಕೆಂಡಕಾರುವ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ ಎಂದೇ ಹೇಳಬಹುದು. ಅಂತೆಯೇ ಇದೀಗ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ “ಚಡ್ಡಿ ಸುಡುವ ಅಭಿಯಾನ” ಆರಂಭಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್…










