ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಅಡಕೆ, ಕರಿಮೆಣಸು ಮ್ಯಾನ್ಮಾರ್ ಗಡಿಯಿಂದ ಕಡಿಮೆ ಬೆಲೆಗೆ ಆಮದು | ಕ್ಯಾಂಪ್ಕೋದಿಂದ ಕೇಂದ್ರಕ್ಕೆ ತುರ್ತು ಮನವಿ!!!

ಮಂಗಳೂರು : ಮ್ಯಾನ್ಮಾರ್ ಗಡಿಯಲ್ಲಿನ ಐಸಿಪಿ, ಮೊರೇಹ್ (ಮಣಿಪುರ)ದಲ್ಲಿನ ಗೇಟ್ 1 ಮತ್ತು 2ನ್ನು ತೆರೆದು ವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿಸಿದೆ. ಇತರ ವಸ್ತುಗಳ ಜತೆ ಸಾಂಬಾರು ವಸ್ತುಗಳ ಹೆಸರಿನಲ್ಲಿ ಅಡಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿದೆ.…

News

ಈ ತಿಂಗಳೇ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ !! | ಒಂದೇ ಚಾರ್ಜ್ ನಲ್ಲಿ 100 ಕಿ.ಮೀ ಓಡುವ ಈ ಸ್ಕೂಟರ್ ನ ಟೆಸ್ಟ್ ಡ್ರೈವ್ ಕೂಡ ಲಭ್ಯವಿದೆಯಂತೆ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ iVOOMi ಎನರ್ಜಿ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ. ಕಂಪನಿಯು ಜೂನ್ ಮಧ್ಯದಿಂದ ತನ್ನ ವಿತರಣೆಯನ್ನು ಪ್ರಾರಂಭಿಸುವುದಾಗಿ ಮಾಹಿತಿ ನೀಡಿದ್ದು, ಅದೇ ಸಮಯದಲ್ಲಿ ಈ ಸ್ಕೂಟರ್ ಅನ್ನು ಖರೀದಿಸಲು ಇಷ್ಟಪಡುವ…

latest

PFI ಗೆ ಸೇರಿದ 33 ಬ್ಯಾಂಕ್ ಖಾತೆ ಇಡಿ ವಶಕ್ಕೆ!! ಸೋನಿಯಾ, ರಾಹುಲ್ ಗೆ ಸಮನ್ಸ್ ನೀಡಿದ ಬೆನ್ನಲ್ಲೇ ಪಿಎಫ್ ಐ ನತ್ತ ವ್ಯಗ್ರ ನೋಟ ಬೀರಿದ ಇಡಿ

ಪಿಎಫ್ ಐ ಸಂಘಟನೆಗೆ ಸೇರಿದ್ದೆನ್ನಲಾದ ವಿವಿಧ ಬ್ಯಾಂಕುಗಳಲ್ಲಿರುವ 33 ಖಾತೆಗಳನ್ನು ಇಡಿ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಹಾಗೂ ಬೇನಾಮಿ ವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ವಿದೇಶದಿಂದ ಕದ್ದುಮುಚ್ಚಿ ವರ್ಗಾವಣೆಯಾಗಿರುವ ಹಣದ…

Education

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ.…

Breaking Entertainment News Kannada

ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಮೇಲೆ ಎಫ್ಐಆರ್ ದಾಖಲು !!

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಹೊಸ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 8 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ…

latest

ಕುವೆಂಪು ಬಗ್ಗೆ ಅಪಾರ ಗೌರವವಿದೆ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದೇನು ?

ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಾಹಿತಿಗಳ ವಿರುದ್ಧ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮಾತನಾಡಿ ಸ್ಪಷ್ಟನೆ‌ ನೀಡಿದ್ದಾರೆ. ಕುವೆಂಪು ಅವರ ಪಠ್ಯ ಹಾಗೂ ನಾಡಗೀತೆ ವಿಚಾರವಾಗಿ ತಮ್ಮ ವಿರುದ್ಧದ ಆರೋಪ, ವಿವಾದಗಳಿಗೆ ಸ್ಪಷ್ಟನೆ ನೀಡಿ ಪತ್ರಿಕಾ…

Business

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಉಳಿತಾಯ ಮಾಡಿದವರಿಗೆ ಶಾಕಿಂಗ್ ನ್ಯೂಸ್!!

ನವದೆಹಲಿ: ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಂಚೆ ಇಲಾಖೆಯ ಅಡಿಯಲ್ಲಿ ನಿಯಂತ್ರಿಸಲಾಗುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಉಳಿತಾಯ ಮಾಡಿದವರಿಗೆ ಶಾಕ್ ಎದುರಾಗಿದ್ದು, ಎಲ್ಲಾ ಉಳಿತಾಯ ಖಾತೆಗಳ ಮೇಲಿನ ಬಡ್ಡಿದರಗಳನ್ನು 25 ಬಿಪಿಎಸ್ ಕಡಿತಗೊಳಿಸಿದೆ. ಐಪಿಪಿಬಿ…

Interesting

ಮರದ ಮೇಲಿದ್ದ ಕೋತಿಯನ್ನು ಅದ್ಭುತವಾಗಿ ಜಿಗಿದು ಹಿಡಿದು ತನ್ನ ಬೇಟೆಯನ್ನಾಗಿಸಿಕೊಂಡ ಚಿರತೆ !! |ಭಯಾನಕ ಹಂಟಿಂಗ್ ವೀಡಿಯೋ ವೈರಲ್

ಇದು ಇಂಟರ್ನೆಟ್ ಯುಗ. ನಮಗೆ ಬೇಕಾಗಿದ್ದೆಲ್ಲಾ ಬೆರಳ ತುದಿಯಲ್ಲೇ ಸಿಗುತ್ತದೆ. ಅಂತೆಯೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ವೀಡಿಯೋಗಳಲ್ಲಿ ಕಾಡಿನ ಪ್ರಾಣಿಗಳ ವೀಡಿಯೋಗಳು ಸೇರಿವೆ. ಇತ್ತೀಚಿಗೆ ಟ್ವಿಟ್ಟರ್‌ನಲ್ಲಿ ಕೋತಿಯನ್ನು ಬೇಟೆಯಾಡಿದ ಚಿರತೆಯ ಅದ್ಭುತ ವೀಡಿಯೋವೊಂದು ಸಖತ್ ವೈರಲ್ ಆಗುತ್ತಿದೆ.…

International

ಕೇವಲ ಅಂಡರ್ ವೇರ್ ಧರಿಸಿ ಬಂದು ‘ಒತ್ತಿ’ ಎಂದ ಕಂಪನಿ

ಕ್ಯಾನ್‌ಬೆರಾ: ಆಸ್ಟ್ರೇಲಿಯಾದ ಚುನಾವಣೆ ಹಲವಾರು ಕಾರಣಗಳಿಂದಾಗಿ ಸಾಕಷ್ಟು ಮಾಧ್ಯಮಗಳ ಗಮನವನ್ನು ಸೆಳೆಯುತ್ತಿದೆ. ಅದರಲ್ಲಿಯೂ ಎರಡು ಜತೆ ಅಂಡರ್‌ವೇರ್‌ ಸಂಚಲನ ಸೃಷ್ಟಿಸಿದೆ. ಅಂಡರ್ ವೇರ್ ನಲ್ಲಿ ಬಂದು ಮತ ಚಲಾಯಿಸಿದ್ರೆ, ಒಳ ಉಡುಪು ಫ್ರೀ ಎಂಬ ವಿಲಕ್ಷಣ ಸುದ್ದಿ ಕೇಳಿ…

latest

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!!

ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ…