ಕಲುಷಿತ ನೀರು ಸೇವಿಸಿ 63 ಜನ ಅಸ್ವಸ್ಥ
ರಾಯಚೂರು: ನಗರದಲ್ಲಿ ಕಲುಷಿತ ಕುಡಿಯುವ ನೀರು ಕುಡಿದು ವಾಂತಿ-ಭೇದಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿರಾನಗರದ ನಿವಾಸಿ ಮಲ್ಲಮ್ಮ ಮುದುಕಪ್ಪ (40) ನರ್ಜಲಿಕರಣದಿಂದ ಮೃತಪಟ್ಟಿದ್ದಾರೆ. 63ಕ್ಕೂ ಹೆಚ್ಚು ಜನರು…










