ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ- ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ. ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್​ಹುದ್ದೆಗಳ ಸಂಖ್ಯೆ: 48ಉದ್ಯೋಗ ಸ್ಥಳ: ದಾವಣಗೆರೆವೇತನ : ರೂ.23500-47650ರೂ ಮಾಸಿಕ…

News

ಬೈಕ್ ನಲ್ಲಿ ಬಂದ ಬುರ್ಖಾಧಾರಿಗಳಿಂದ 8 ಲೀಟರ್ ಹಾಲು ಕಳ್ಳತನ !! | ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನು ಮುಗಿದಿಲ್ಲ. ಆಗಾಗ ಕಾಣಿಸಿಕೊಳ್ಳುತ್ತಲೇ ಇದೆ. ಹೀಗಿರುವಾಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬುರ್ಖಾ ಧರಿಸಿದ ಕಳ್ಳರು 8 ಲೀಟರ್ ಹಾಲು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಆಲ್ದೂರು ಪಟ್ಟಣದ ಅಂಬೇಡ್ಕರ್ ಸರ್ಕಲ್‍ನ ಪೊಲೀಸ್ ಸ್ಟೇಷನ್ ಮುಂಭಾಗ ಕ್ರೇಟ್‍ನಲ್ಲಿ…

Karnataka State Politics Updates

ಬೆಳಗಾವಿ: ಮಂದಿರವಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ, ಸಮೀಕ್ಷೆಗೆ ಶಾಸಕ ಅಭಯ್‌ ಪಾಟೀಲ್‌ ಒತ್ತಾಯ

ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ಮಸೀದಿಯೊಂದು ಮೊದಲು ಹಿಂದೂ ದೇವಸ್ಥಾನವಾಗಿತ್ತು ಎಂದು ಈಚೆಗಷ್ಟೇ ಹೇಳಿಕೆ ನೀಡಿದ್ದ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌, ಈ ಕುರಿತು ಸಮೀಕ್ಷೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರನ್ನು ಭೇಟಿ ಬೆನ್ನಲ್ಲೇ, ಮಾಜಿ ಶಾಸಕ ಫಿರೋಜ್‌…

ಕೃಷಿ

ಕೃಷಿಕರಿಗೆ ಸಿಹಿ ಸುದ್ದಿ !! | ರಾಜ್ಯ ಸರ್ಕಾರದಿಂದ “ಕೃಷಿ ಪಂಡಿತ” ಪ್ರಶಸ್ತಿಗೆ ಅರ್ಜಿ ಆಹ್ವಾನ

ಸರ್ಕಾರ ಕೃಷಿಕರಿಗೆ ಒಂದಲ್ಲಾ ಒಂದು ಯೋಜನೆಗಳನ್ನು ಘೋಷಿಸಿ ಕೃಷಿ ಸಮುದಾಯವನ್ನು ಉನ್ನತ ಹಂತಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಅಂತೆಯೇ ಇದೀಗ ಪರಿಣಿತ ರೈತರನ್ನು ಪುರಸ್ಕರಿಸಲು ಕರ್ನಾಟಕ ಸರ್ಕಾರ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಕ್ಷೇತ್ರದಲ್ಲಿ ಸೃಜನಾತ್ಮಕತೆ,…

International

ಹಾಡಹಗಲೇ ಶಾಲೆಗೆ ನುಗ್ಗಿ ಗುಂಡಿಟ್ಟು ಹಿಂದೂ ಶಿಕ್ಷಕಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಯ ಮತ್ತೊಂದು ಘಟನೆಯಲ್ಲಿ, ಕಾಶ್ಮೀರ ಪ್ರದೇಶದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಿಂದೂ ಶಾಲೆಯ ಶಿಕ್ಷಕಿಯ ಮೇಲೆ ಗುಂಡು ಹಾರಿಸಿದ್ದಾರೆ. ಹಾಡಹಗಲೇ ಹೈಸ್ಕೂಲ್ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ…

Education

ಈ ವಿದ್ಯಾರ್ಥಿ ವೇತನ ಯೋಜನೆಯಡಿ ತಿಂಗಳಿಗೆ 7,800 ರೂ. ಪಡೆಯಿರಿ !! | ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ವಿಶ್ವವಿದ್ಯಾನಿಲಯ ಅನುದಾನ ಆಯೋಗವು ಪಿಜಿ ಕೋರ್ಸ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ, ವೃತ್ತಿಪರ ಪಿಜಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ತಿಂಗಳಿಗೆ 4,500 ಮತ್ತು 7,800 ರೂ. ವಿದ್ಯಾರ್ಥಿ ವೇತನ ದೊರೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿದ್ಯಾರ್ಥಿವೇತನ…

Education

ಗಜಾನನ ಬಾಗಲೆಗೆ 319ನೇ ರ್ಯಾಂಕ್

ಬೆಳಗಾವಿ: ‌ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್ ಗಳಿಸಿದ್ದಾರೆ. ಕಳೆದ ಬಾರಿ 663ನೇ ರ್‍ಯಾಂಕ್ ಗಳಿಸಿದ್ದರು. ಪ್ರತಿದಿನ ಎಂಟು ಗಂಟೆ ಅಧ್ಯಯನದಲ್ಲಿ ತೊಡಗಿ, ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳುತ್ತಿದ್ದರು. 2019ನೇ ಸಾಲಿನ ಪರೀಕ್ಷೆಯಲ್ಲಿ ಅವರು…

latest

ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ | ಮಗಳ ಶವದ ಜೊತೆ 4 ದಿನ ಕಳೆದ ಅಮ್ಮ!!!

ಮಗಳ ಮೃತದೇಹದ ಜೊತೆ ನಾಲ್ಕು ದಿನದಿಂದ ತಾಯಿ ವಾಸವಿದ್ದ ಭಯಾನಕ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ನಗರದ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ನಿನ್ನೆ(ಸೋಮವಾರ) ಬೆಳಕಿಗೆ ಬಂದಿದೆ. 30 ವರ್ಷದ ರೂಪ ಎಂಬುವರು ಮೃತಪಟ್ಟ ದುರ್ದೈವಿ. ನಾಲ್ಕು ದಿನಗಳ…

latest

ಕಳಪೆ ಕಾಮಗಾರಿಯ ಕಾರಣ, ಆಸ್ಪತ್ರೆ ಮೇಲ್ಛಾವಣಿ ಕುಸಿತ | ಸ್ವಲ್ಪದರಲ್ಲೇ ತಪ್ಪಿದ ಘೋರ ದುರಂತ!!!

ಬೆಂಗಳೂರು: ಸೆಂಟ್ ಜಾನ್ಸ್ ಆಸ್ಪತ್ರೆಯೊಂದರ ಕಟ್ಟಡವೊಂದರಲ್ಲಿ ಅತಿಯಾದ ಭಾರದಿಂದಾಗಿ ಮೇಲ್ಚಾವಣಿ ಕುಸಿತಗೊಂಡು ಸ್ವಲ್ಪದರಲ್ಲೇ ಘೋರ ದುರಂತ ತಪ್ಪಿದ್ದು, ಕುಸಿತದಿಂದ ನಾಲ್ವರು ಕಾರ್ಮಿಕರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಮೇಲ್ಚಾವಣಿ ಕುಸಿತದ ಸಂದರ್ಭದಲ್ಲಿ ಕಟ್ಟಡದ ಅಡಿಯಲ್ಲಿ ನಾಲ್ವರು ಕಾರ್ಮಿಕರು ಸಿಲುಕಿದ್ದು, ಬಳಿಕ…

News

ಕೊಳದಲ್ಲಿ ಅಪಾಯಕಾರಿ ಮೊಸಳೆಯೊಂದಿಗೆ ವ್ಯಕ್ತಿಯ ರೊಮ್ಯಾಂಟಿಕ್ ಡ್ಯಾನ್ಸ್ !!- ವೀಡಿಯೋ ವೈರಲ್

ಮೊಸಳೆ ಅತ್ಯಂತ ಅಪಾಯಕಾರಿ ಪ್ರಾಣಿ. ಅದು ಹೇಗೆ, ಎಲ್ಲಿಂದ, ಯಾವ ರೀತಿಯಲ್ಲಿ ಕ್ಷಣಮಾತ್ರದಲ್ಲಿ ಅಟ್ಯಾಕ್ ಮಾಡುತ್ತದೆ ಎಂಬುದು ಗೊತ್ತೇ ಆಗುವುದಿಲ್ಲ. ಈಗ ಇಂತಹ ಅಪಾಯಕಾರಿ ಪ್ರಾಣಿಯ ವೀಡಿಯೋ ವೈರಲ್ ಆಗಿದೆ. ಮನುಷ್ಯ ಹಾಗೂ ಮೊಸಳೆಯ ವೀಡಿಯೋ ಇದೀಗ ಸೋಶಿಯಲ್…