ರಷ್ಯಾ ಅಧ್ಯಕ್ಷ ಪುಟಿನ್ ಜೀವಿತಾವಧಿ ಇನ್ನು ಕೇವಲ 3 ವರ್ಷವಂತೆ !!
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅವರು ಇನ್ನು ಗರಿಷ್ಠವೆಂದರೆ ಮೂರು ವರ್ಷಗಳ ಕಾಲ ಬದುಕಬಹುದಂತೆ. ಹೀಗೆಂದು ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್ ಎಸ್ ಬಿಯ ಸ್ಫೋಟಕ ವರದಿಯೊಂದು ಹೇಳಿದೆ. ವ್ಲಾಡಿಮಿರ್ ಪುಟಿನ್…










