ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಕರಾವಳಿಯ ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಯ ಜೊತೆ ಪ್ರೀತಿ ನಾಟಕವಾಡಿ ಸಾವಿಗೆ ಕಾರಣನಾದವ ಅರೆಸ್ಟ್ !!!

ಕುಂದಾಪುರ: ಯುವತಿಯನ್ನು ಪ್ರೀತಿಸುವ ನಾಟಕವಾಡಿಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲೆ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು. ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32) ಎಂಬಾತನ…

ದಕ್ಷಿಣ ಕನ್ನಡ

ಮಂಗಳೂರು : ಪಣಂಬೂರು ಬೀಚಿನಲ್ಲಿ ಈಜಾಡುತ್ತಿದ್ದ ಇಬ್ಬರು ಸಮುದ್ರಪಾಲು !

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ(60) ಎಂದು ಗುರುತಿಸಲಾಗಿದೆ.…

News

ವೇದಿಕೆ ಮೇಲೆ ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ಗಾಯಕ ಸಾವು !!

ವೇದಿಕೆ ಮೇಲೆ ಹಾಡು ಹೇಳುತ್ತಿರುವಾಗಲೇ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್ ದುರಂತ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್(47) ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ…

ದಕ್ಷಿಣ ಕನ್ನಡ

ಮಂಗಳೂರು : ಡಿವೈಡರ್ ಗೆ ಸ್ಕೂಟರ್ ಡಿಕ್ಕಿ, ಇಬ್ಬರು ಗಂಭೀರ

ಮಂಗಳೂರು : ಅತೀವೇಗದಿಂದ ಚಲಾಯಿಸಿಕೊಂಡು ಬಂದ ಸ್ಕೂಟರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ. ಗಾಯಾಳುಗಳನ್ನು ಬಿದ್ದ ಗಣೇಶ್ ಹಾಗೂ ಧೀರಜ್ ಎಂದು ಗುರುತಿಸಲಾಗಿದೆ. ಮೇ 29…

ಬೆಂಗಳೂರು

ಸಮಾಜದಲ್ಲಿ ಪೊಲೀಸ್ ಇಲಾಖೆಗೆ ಮಹತ್ತರದ ಜವಾಬ್ದಾರಿ ಇದೆ! ಜಾಗರೂಕತೆಯಿಂದ ಕೆಲಸ ಮಾಡಿ ಎಂದ ಆರ್ ಹಿತೇಂದ್ರ

ಪೊಲೀಸ್ ಇಲಾಖೆ ಬಹಳ ಶಿಸ್ತಿನ ಇಲಾಖೆ. ಬಹಳ ಜಾಗೂರಕತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್ ಹಿತೇಂದ್ರ ಕರೆ ನೀಡಿದರು. ಮಂಗಳವಾರ ನಗರದ ಕಂಗ್ರಾಳಿಯ ಕೆಎಸ್‌ಆರ್‌ಪಿ ಮೈದಾನದಲ್ಲಿ ಬೆಳಗಾವಿ 7 ನೇ ತಂಡ ಮತ್ತು ಹೆಚ್ಚುವರಿ…

latest

ಜೂ. 12 ರಂದು ‘ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ‘ -ವೀರಶೈವ ಲಿಂಗಾಯತ ಸಂಘಟನೆ

ಬೆಳಗಾವಿ (ಮೇ. 30):  ಬಸವಕಲ್ಯಾಣದ(Basavakalyana) ಪೀರಪಾಷಾ (Peer Pasha Dargah) ಬಂಗ್ಲಾ ದರ್ಗಾದ ಆವರಣದಲ್ಲಿ ಹಿಂದೂ ಧಾರ್ಮಿಕ ಕುರುಹುಗಳಿದ್ದು, ಇದೇ ವಿಶ್ವದ ಮೊದಲ ಸಂಸತ್ತು ಎಂಬ ಅಭಿದಾನಕ್ಕೆ ಪಾತ್ರವಾದ ಬಸವಾದಿ ಶರಣರ ಕಾಲದ ಅನುಭವ ಮಂಟಪದ ಮೂಲ ಕಟ್ಟಡವಾಗಿದೆ ಎಂಬ…

Karnataka State Politics Updates

ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಲ್ಲಿ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ವಿಧಾನ ಪರಿಷತ್‌ನ ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ…

Interesting

ಮೂರು ವರ್ಷದಿಂದಲೂ ಟಾಯ್ಲೆಟ್ ನಲ್ಲೇ ಜೀವನ ಕಳೆಯುತ್ತಿರುವ ಅಜ್ಜಿ!

ಆಕೆ ಅನಾಥೆ. ಇದ್ದ ಮನೆಯನ್ನು ಕಳೆದುಕೊಂಡು ಮಲಗಲು ಸೂರಿಲ್ಲದೆ, ಬಿಸಿಲು, ಮಳೆ, ಚಳಿಗೆ ದೇವಸ್ಥಾನ, ಬೀದಿ ಬದಿಗಳಲ್ಲಿ ದಿನಕಳೆಯುವ ಬಡ ಜೀವ. ಹೌದು. ಈಕೆಗೆ ಈಗ ಆಸರೆಯಾಗಿರುವುದು ಶೌಚಾಲಯ ಮಾತ್ರ. ಊಟ, ಅಡುಗೆ ಎಲ್ಲಾ ಅದರಲ್ಲೇ. ಇದು ತಿಮ್ಮಾಪುರ…

latest

ಬಡ ರೈತನ ಮನೆಗೆ ತಡರಾತ್ರಿ ಹಟ್ಟಿಗೆ ನುಗ್ಗಿದ ಗೋ ಕಳ್ಳರು ಪ್ರಕರಣ ದಾಖಲು//.

ಬಡ ರೈತನ ಮನೆಗೆ ನುಗ್ಗಿ ನಿನ್ನೆ ರಾತ್ರಿ ತೆಗೆದುಕೊಂಡು ಹೋಗಿರುವ ಘಟನೆಬಸವನಕೋಟೆ ಗ್ರಾಮದ ತುಂಬರಗುದ್ದಿ ಎಂಬಲ್ಲಿ ನಡೆದಿದೆ ಹಂಪಣ್ಣ ಎಂಬುವ ರೈತರಿಗೆ ಸೇರಿದ ಎತ್ತನ್ನು ದಿನಾಂಕ 29.5.2022 ತಡರಾತ್ರಿ ಕಳ್ಳತನ ಮಾಡಿರುತ್ತಾರೆ ಎತ್ತಿನ ಸುಳಿವು ಸಿಕ್ಕಲ್ಲಿ ಈ ಫೋನ್…

News

ಕಾಲೇಜ್ ಕ್ಯಾಂಪಸ್ ನಲ್ಲಿ ಶಿಕ್ಷಕನಿಂದ ನಮಾಜ್ !!- ವೀಡಿಯೋ ವೈರಲ್

ಕಾಲೇಜು ಕ್ಯಾಂಪಸ್‍ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ…