ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಲೈಂಗಿಕ ಶಕ್ತಿಗಾಗಿ ಕಾಫಿ ಸೇವಿಸಿದ ವ್ಯಕ್ತಿ ಆಸ್ಪತ್ರೆಗೆ ದಾಖಲು | ಏನಿದು ಕಾಫಿ ? ಇದರ ಅಡ್ಡಪರಿಣಾಮದ ಲಿಸ್ಟ್ ಇಲ್ಲಿದೆ!!!

ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೆಲವರಿಗೆ ಸಂಪೂರ್ಣವಾಗಿ ಆಗುವುದಿಲ್ಲ. ಅದಕ್ಕಾಗಿಯೇ ಈ ನಿಮಿರುವಿಕೆಯ ಸಮಸ್ಯೆಗೊಳಗಾದವರು ಕೆಲವೊಂದು ಮಾತ್ರೆ, ಡಾಕ್ಟರ್ ಭೇಟಿಯಾಗಿ ಸಮಾಲೋಚನೆ ಮಾಡುವುದು ಇದನ್ನೆಲ್ಲಾ ಮಾಡುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಯಾವುದೇ ರೀತಿಯ ಡಾಕ್ಟರ್ ನ ಉಪದೇಶ ತಗೊಳ್ಳದೇ ತಗೊಂಡ…

ದಕ್ಷಿಣ ಕನ್ನಡ

‘ ನೋಡ್ಲಿಕೆ ಮಾತ್ರ ಅಲ್ಲವಲ್ಲ, ಮುಟ್ಲಿಕೂ ಉಂಟಲ್ಲ ? ‘ |ಹುಡುಗಿ ನೋಡುವ ಕಾರ್ಯಕ್ರಮದಲ್ಲಿ ವರನ ಸಂಬಂಧಿಯ ಹೇಳಿಕೆ ಹುಟ್ಟು ಹಾಕಿತು ಕೋಲಾಹಲ !

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ವರ ಹಾರ ಹಾಕುವಾಗ ಹುಡುಗನ ಕೈ ಟಚ್ ಆಯಿತು ಅಂತ ಹಾರ ಎಸೆದು ಮದುವೆ ಮುರಿದುಕೊಂಡ ವಧು ಎಂಬ ಮ್ಯಾಟರ್ ಮೊನ್ನೆ ನಾವು ಪ್ರಕಟಿಸುತ್ತಿದ್ದ ಹಾಗೆ ಅದು ರಾಜ್ಯಾದ್ಯಂತ ವೈರಲ್ ಆಗಿತ್ತು.…

ದಕ್ಷಿಣ ಕನ್ನಡ

ಸುಳ್ಯ: ಸಚಿವರ ಕ್ಷೇತ್ರದ ಐವರ್ನಾಡು ಗ್ರಾಮದ ರಸ್ತೆಯೊಂದರ ಅವ್ಯವಸ್ಥೆ!! ಹನ್ನೆರಡು ವರ್ಷಗಳಿಂದ ಕಂಡಿಲ್ಲ ಡಾಂಬರು-ಮನವಿಗಿಲ್ಲ ಸ್ಪಂದನೆ

ಸುಳ್ಯ: ಕಳೆದ ಸುಮಾರು 12 ವರ್ಷಗಳಿಂದ ಉತ್ತಮೋತ್ತಮ ಜನಪ್ರತಿನಿಧಿಗಳನ್ನು ಆರಿಸಿ,ಅಧಿಕಾರಕ್ಕೇರಿಸಿ ತಮ್ಮೂರಿನ ರಸ್ತೆಯ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಬಕಪಕ್ಷಿಯಂತೆ ಕಾಯುತ್ತಿರುವ ತಾಲೂಕಿನ ಈ ಒಂದು ಗ್ರಾಮ ಇಂದಿಗೂ ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆಯಿಂದ ತೀರಾ ಇಕ್ಕಟ್ಟಿಗೆ ಸಿಲುಕಿದ್ದು,ಮುಂದಿನ ಬಾರಿಯಾದರೂ ಸಮಸ್ಯೆ…

News

ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಇಂದು ಮೋದಿಯಿಂದ ಚಾಲನೆ | ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಸಿಗುವ ಪ್ರಯೋಜನಗಳೇನು ??

ದೇಶಕ್ಕೆ ಕೊರೋನಾ ಅಪ್ಪಳಿಸಿದ ಕಾರಣ ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಹೀಗೆ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯಡಿ ಇಂದು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.…

ದಕ್ಷಿಣ ಕನ್ನಡ

ಪುತ್ತೂರು : ತವರು ಮನೆಗೆ ಬಂದಿದ್ದ ಮಹಿಳೆ, ತನ್ನ ಪುಟ್ಟ ಮಗುವಿನೊಂದಿಗೆ ನಾಪತ್ತೆ !

ಪುತ್ತೂರು : ತವರು ಮನೆಗೆ ಹೋಗಿದ್ದ ಮಹಿಳೆಯೊಬ್ಬರು ತನ್ನ ಪುಟ್ಟ ಕಂದನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪುಳಿತ್ತಡಿ ನಿವಾಸಿ ನೆಲ್ಯಾಡಿ ಅಲ್ಲಾ ಎಂಬವರ ಪತ್ನಿ ಇರ್ಶಾನಾ (25) ಹಾಗೂ ಅವರ ಒಂದೂವರೆ…

latest

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಭಿವೃದ್ದಿ ಕುಂಠಿತ ನಿಟ್ಟೂರು ಗ್ರಾಮ

ಸಿರುಗುಪ್ಪ : ರಾಜ್ಯದ ಯಾವುದೇ ಹಳ್ಳಿಗಳು ಅಭಿವೃದ್ದಿ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು ಅನೇಕ ಯೋಜನೆಗಳ ಲಾಭವನ್ನು ಹಳ್ಳಿಗಳಲ್ಲೇ ನೀಡುವಂತಾಗಬೇಕೆAದು ಅಧಿಕಾರಿಗಳ ನಡೆ ಹಳ್ಳಿಯ ಕಡೆಯೆಂಬ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಆದರೆ ಇದಕ್ಕೆ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸದೇ ಕುಂಟು ನೆಪಗಳನ್ನು…

ದಕ್ಷಿಣ ಕನ್ನಡ

ಧರ್ಮಸ್ಥಳದಲ್ಲಿ ಅಪರೂಪದ ಹಾವು ಪತ್ತೆ

ಪಶ್ಚಿಮ ಘಟ್ಟ ಹಾಗೂ ಅರಣ್ಯ ಪ್ರದೇಶದಲ್ಲಿ ಮಾತ್ರ ಕಂಡು ಬರುವ ವಿಷರಹಿತ ಅಪರೂಪದ ‘ ಸಾರಿಬಾಳ ‘ ಹಾವು  ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ದಾಮೋದರ್ ಎಂಬವರ ಮನೆಯಲ್ಲಿ ಪತ್ತೆಯಾಗಿದೆ. ಅದನ್ನು ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಅವರು…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಬಸ್ಸಿನಲ್ಲಿ ಅನ್ಯಕೋಮಿನ ಯುವಕನಿಂದ ಹಿಂದೂ ಮಹಿಳೆಗೆ ಕಿರುಕುಳ!! ಬಸ್ ಸಿಬ್ಬಂದಿಯ ಅಸಡ್ಡೆಯ ವರ್ತನೆಗೆ ಅರ್ಧದಲ್ಲೇ ಇಳಿದ ಸಂತ್ರಸ್ತೆ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅನ್ಯ ಕೋಮಿನ ಯುವಕನೊಬ್ಬ ಹಿಂದೂ ಮಹಿಳಾ ಪ್ರಯಾಣಿಕೆಗೆ ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ನಡು ದಾರಿಯಲ್ಲಿ ಇಳಿದು ಸಂಬಂಧಿಕರ ಮನೆಗೆ ತೆರಳಿ ಬಚಾವಾದ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ. ಘಟನೆಯ…

latest

ಕರಿಬೇವಿನ ಎಲೆಯ ಉಪಯೋಗದ ಕುರಿತು ಮಾಹಿತಿ

ಕರಿಬೇವಿನ ಎಲೆಯ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ಇದ್ದೇ ಇರುತ್ತದೆ. ಯಾಕಂದ್ರೆ ಭಾರತೀಯ ಅಡುಗೆಮನೆಯಲ್ಲಿ ಇದರ ಸ್ಥಾನ ಮಹತ್ವದ್ದಾಗಿದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಎಲೆ ಇಲ್ಲದೆ ಪೂರ್ಣ ಎಂದೆನಿಸುವುದೇ ಇಲ್ಲ. ಆದರೆ ಇದು ಕೇವಲ ಅಡುಗೆ…

International

ಚರ್ಚ್ ಚಾರಿಟಿ ಕಾರ್ಯಕ್ರಮದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ 31 ಜನ ದುರ್ಮರಣ !!

ಭಾರಿ ಜನಜಂಗುಳಿಯಿಂದ ಉಂಟಾದ ಕಾಲ್ತುಳಿತದಲ್ಲಿ 31 ಜನರು ದಾರುಣವಾಗಿ ‌ಸಾವನ್ನಪ್ಪಿರುವ ಘಟನೆ ದಕ್ಷಿಣ ನೈಜೀರಿಯಾದ ಚರ್ಚ್ ಚಾರಿಟಿ ಕಾರ್ಯಕ್ರಮವೊಂದರಲ್ಲಿ ನಡೆದಿದೆ. ರಿವರ್ಸ್ ಸ್ಟೇಟ್‍ನಲ್ಲಿರುವ ಕಿಂಗ್ಸ್ ಅಸೆಂಬ್ಲಿ ಪೆಂಟೆಕೋಸ್ಟಲ್ ಚರ್ಚ್ ಆಯೋಜಿಸಿದ್ದ ವಾರ್ಷಿಕ ಶಾಪ್ ಫಾರ್ ಫ್ರೀ ಚಾರಿಟಿ ಕಾರ್ಯಕ್ರಮಕ್ಕೆ…