ಶಾರುಖ್ ಖಾನ್ ಕನಸಿನ ಸೌಧದ ನೇಮ್ ಪ್ಲೇಟ್ ನಾಪತ್ತೆ !! | ಇದರ ಹಿಂದಿರುವ ರಹಸ್ಯ ಏನು ಗೊತ್ತಾ ??
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಯಾರಿಗೆ ಗೊತ್ತಿಲ್ಲ ಹೇಳಿ. ತನ್ನ ಅದ್ಭುತ ನಟನೆಯ ಮೂಲಕ ಜನಪ್ರಿಯರಾಗಿರುವ ಶಾರುಖ್ ಖಾನ್ ಗೆ ಅಭಿಮಾನಿಗಳ ಹಿಂಡೇ ಇದೆ. ನಟ ಶಾರುಖ್ ಖಾನ್ ಕನಸಿನ ಸೌಧ ‘ಮನ್ನತ್’. ಮುಂಬೈನ ಬಾಂದ್ರಾ ಎನ್ನುವ…










