ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಹೈಕೋರ್ಟ್ ನ್ಯಾಯಮೂರ್ತಿಗಳ ಒಳ ಉಡುಪು ಕೇಸರಿ ಬಣ್ಣದ್ದಾಗಿರುತ್ತದೆ : ಪಿಎಫ್‌ಐ ಮುಖಂಡನ ವಿವಾದಾತ್ಮಕ ಹೇಳಿಕೆ

ಕಳೆದ ವಾರ ಪಿಎಫ್‌ಐ ಅಲಪ್ಪುಳದಲ್ಲಿ ನಡೆದ ಮೆರವಣಿಗೆಯಲ್ಲಿ ಬಾಲಕನೊಬ್ಬ ಹಿಂದೂ ಮತ್ತು ಕ್ರೈಸ್ತರು ಅಂತ್ಯಕ್ರಿಯೆಗಳಿಗೆ ಸಿದ್ಧರಾಗುವಂತೆ ಘೋಷಣೆ ಕೂಗಿದ್ದು ಭಾರಿ ವಿವಾದ ಸೃಷ್ಟಿಸಿತ್ತು. ಅದರ ಬಗ್ಗೆ ಕೇರಳ ಹೈಕೋರ್ಟ್ ಆತಂಕ ವ್ಯಕ್ತಪಡಿಸಿತ್ತು. ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಮೆರವಣಿಗೆಯ…

Education

ಉನ್ನತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ

2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ…

Latest Sports News Karnataka

ಗುಜರಾತ್ ಟೈಟಾನ್ಸ್ ಕೆಂಪಗೆ ಕಾದ ಉಕ್ಕಿನ ಉರಿ ಚೆಂಡುಗಳ ಜತೆ ಹಾಜರ್ | ಬಲಿಷ್ಟ ಕಬ್ಬಿಣದ ಬ್ಯಾಟ್ ಹಿಡಿದು ವಿಕೆಟ್ ಕವರ್ ಮಾಡಿ ನಿಂತ ರಾಜಸ್ಥಾನ್ ರಾಯಲ್ಸ್ ಫೈನಲ್

ಮುಂಬೈ: ಐಪಿಎಲ್-15 ರ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗ ಅಗ್ರ ಕ್ರಮಾಂಕ ಪಡೆದು ಹುರುಪಿನಲ್ಲಿ ತಂಡವನ್ನು ಹುರಿಗೊಳಿಸಿಕೊಂಡು ನಿಂತಿರುವ ತಂಡಗಳಾದ ಗುಜರಾತ್ ಟೈಟಾನ್ಸ್ ಹಾಗೂ ಮತ್ತು ರಾಜಸ್ಥಾನ ರಾಯಲ್ಸ್ ಚಾಂಪಿಯನ್ ಪಟ್ಟಕ್ಕಾಗಿ ಕೊಂಬು ಮಸೆಯುತ್ತಾ ನಿಂತಿವೆ. ಗುಜರಾತ್…

News

ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರು ದುಡಿಯುವಂತಿಲ್ಲ !! | ಸರ್ಕಾರದಿಂದ ಖಡಕ್ ಆದೇಶ

ಮಹಿಳೆಯರಿಗೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಇದೀಗ ಮಹತ್ವದ ಆದೇಶವನ್ನು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳಾ ಉದ್ಯೋಗಿಗಳ ಲಿಖಿತ ಒಪ್ಪಿಗೆ ಇಲ್ಲದೇ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದುಡಿಸುವಂತಿಲ್ಲ…

Breaking Entertainment News Kannada

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ ! ಯಾರಿಗೆ ಒಲಿದ ಪಟ್ಟ ?

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ್​ ಮತ್ತು ಸಾರಾ ಗೋವಿಂದು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು ಕೊನೆಗೂ ಭಾಮಾ ಹರೀಶ್​…

News

ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸರ್ ಗಳ ಮೇಲೆ ಹಣ ಚೆಲ್ಲಿ ಕುಣಿದು ಕುಪ್ಪಳಿಸಿದ ಗ್ರಾಮ ಪಂಚಾಯತ್ ಸದಸ್ಯರು !! | ಯುವತಿಯರೊಂದಿಗೆ ಅಸಹ್ಯವಾಗಿ ಸ್ಟೆಪ್ ಹಾಕಿರುವ ಫೋಟೋಗಳು ವೈರಲ್

ಮದುವೆ ಸಮಾರಂಭವೊಂದರಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹುಚ್ಚಾಟ ಮೆರೆದಿದ್ದು, ಎಲ್ಲರೆದುರು ಯುವತಿಯರ ಮೈ ಕೈ ಮುಟ್ಟಿಕೊಂಡು ಅಸಹ್ಯವಾಗಿ ಕುಣಿದು ಕುಪ್ಪಳಿಸಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಸಂಬಂಧಿ ಮದುವೆಯಲ್ಲಿ ಮೈಚಳಿ ಬಿಟ್ಟು…

Karnataka State Politics Updates

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರ ಮಸಿ ದಾಳಿ | 8 ಮಂದಿ ಬಂಧನ

ಬೆಂಗಳೂರು: ರಾಜ್ಯ ರೈತ ಸಂಘದ ಪ್ರಭಾವಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಬಣದ ಸದಸ್ಯರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಸಿ ಎರಚಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಲು ಬೆಂಗಳೂರಿನ ಪ್ರೆಸ್ ಕ್ಲಬ್’ಗೆ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ…

latest

ಕೃಷಿಯನ್ನು ಯಾವತ್ತೂ ಮರೆಯಬಾರದು- ಗೀತಾ ಪ್ರಕಾಶ

ವಿಜಯನಗರ (ಹೊಸಪೇಟೆ): ಕೃಷಿ ನಮ್ಮ ಮೂಲಭೂತ ಅವಶ್ಯಕತೆಯಾಗಿದ್ದು, ಅದನ್ನು ನಾವು ಯಾವತ್ತೂ ಮರೆಯಬಾರದು ಎಂದು ವೃತ್ತಿಪರ ಗಾರ್ಡನರ್ ಗೀತಾ ಪ್ರಕಾಶ ಅಭಿಪ್ರಾಯಪಟ್ಟರು. ಅವರು ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಆನ್ಲೈನ್ ನಲ್ಲಿ ನಡೆದ ಮಹಿಳಾ ವಿಕಾಸ ಕಾರ್ಯಕ್ರಮದ…

Jobs

ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ನೇಮಕಾತಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ.‌ಅಗ್ನಿಪಥ್‌ ಯೋಜನೆ ಅಡಿಯಲ್ಲಿ ಈ ಬದಲಾವಣೆಗಳನ್ನು ತರಲಾಗಿದೆ.  ಹೊಸ ನಿಯಮದ ಪ್ರಕಾರ ನೇಮಕಾತಿಯಾಗಿ 4 ವರ್ಷಗಳ ಬಳಿಕ ಎಲ್ಲಾ ಯೋಧರನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು. ನೇಮಕಾತಿಯಾಗಿ ಒಂದು…

ದಕ್ಷಿಣ ಕನ್ನಡ

” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ ಹೇಳಿಕೆಗೆ ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ಎಚ್ಚರಿಕೆ

ಮಂಗಳೂರಿನ ಮಳಲಿ ಜುಮ್ಮಾ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಯೊಂದನ್ನು ನೀಡಿದ್ದು ಅದಕ್ಕೆ ಪ್ರತಿಯಾಗಿ ಈಗ ಸ್ಥಳೀಯ ಬಿಜೆಪಿ ಮುಖಂಡ ಪ್ರತಿ ಹೇಳಿಕೆ ನೀಡಿದ್ದಾರೆ. ಮಳಲಿ ಜಗಳ ಮರಳು…