ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Education

ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಸಿಹಿಸುದ್ದಿ ಇದ್ದು, ಇಲ್ಲಿಯವರೆಗೆ ಯಾವುದೇ ಪರೀಕ್ಷೆ ಇಲ್ಲದೆ ಶುಲ್ಕ ಪಾವತಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕಿತ್ತು. ಆದರೀಗ ಸಮಾಜ ಕಲ್ಯಾಣ ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ…

News

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಒದ್ದು ಹೊರಹಾಕಿ – ಎಸ್‌ಡಿಎಂ ನ್ಯಾಯಾಲಯ

ವಯಸ್ಸಾದ ಪೋಷಕರಿಗೆ ಕಿರುಕುಳ ನೀಡುವ ಮಕ್ಕಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಕೋರ್ಟ್ ಮೊರೆ ಹೋಗುತ್ತಿದ್ದಾರೆ ಕೆಲ ಹೆತ್ತವರು. ಅಂತೆಯೇ ಕೋರ್ಟ್ ಮೆಟ್ಟಿಲೇರಿದ್ದ ವೃದ್ಧ ದಂಪತಿಗಳಿಗೆ ಕೋರ್ಟ್ ಉಪಯುಕ್ತ ಸಲಹೆ ನೀಡಿದೆ. ಪೋಷಕರಿಗೆ ಕಿರುಕುಳ ನೀಡುವ…

Education

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ

ವಿದ್ಯಾರ್ಥಿಗಳಿಗೆ ಕೆಎಸ್‍ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ…

ದಕ್ಷಿಣ ಕನ್ನಡ

ಬಂಟ್ವಾಳ ರಸ್ತೆ ಅಪಘಾತ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸಾವು

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಘಟನೆಯಿಂದ ಮಹಿಳೆ ಮೃತಪಟ್ಟಿದ್ದಾರೆ. ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಮೇ.26 ರಂದು ಇಂದು ಬೆಳಿಗ್ಗೆ ಸುಮಾರು…

Interesting

ಸ್ಟೈಲಿಶ್ ಲುಕ್ ನೊಂದಿಗೆ ಕಂಗೊಳಿಸಲಿದೆ ಬೈಕ್ ಪ್ರಿಯರ ನೆಚ್ಚಿನ ಸಂಗಾತಿ !! | ಬ್ಲೂಟೂತ್, ಚಾರ್ಜರ್ ಮತ್ತು ಹೈಟೆಕ್ ವೈಶಿಷ್ಟ್ಯಗಳೊಂದಿಗೆ ಬಂದಿದೆ ಸ್ಪ್ಲೆಂಡರ್ ಬೈಕ್

ಹೀರೋ ಸ್ಪ್ಲೆಂಡರ್ ದಶಕಗಳಿಂದ ಗ್ರಾಹಕರ ನೆಚ್ಚಿನ ಬೈಕ್. ಅದೆಷ್ಟೋ ಜನರಿಗೆ ಇದು ಜೀವನ ಸಂಗಾತಿಗಿಂತ ಹೆಚ್ಚು. ಇದೀಗ ಕಂಪನಿಯು ಗ್ರಾಹಕರಿಗೆ ಬೇಕಾದ ರೀತಿಯಲ್ಲಿ ಹೊಸ ಅವತಾರದೊಂದಿಗೆ ಸ್ಪ್ಲೆಂಡರ್ ಬೈಕ್ ಅನ್ನು ಬಿಡುಗಡೆ ಮಾಡಿದೆ. ಹೊಸ Hero MotoCorp ಹೊಸ…

latest

500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕ ಶವವಾಗಿ ಪತ್ತೆ!

27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾವೋವಾದಿ ನಾಯಕ ಸಂದೀಪ್ ಯಾದವ್ (55) ಮೃತದೇಹ ಬಿಹಾರ ರಾಜ್ಯದ ಗಯಾ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನಿನ್ನೆ ಪತ್ತೆಯಾಗಿದೆ. ನಿನ್ನೆ (ಬುಧವಾರ) ಸಂಜೆ ಗಯಾದ ಲುಡ್ವಾ ಅರಣ್ಯದಲ್ಲಿ ಸಂದೀಪ್ ಅಲಿಯಾಸ್ ವಿಜಯ್ ಯಾದವ್ ಶವವಾಗಿ ಪತ್ತೆಯಾಗಿದೆ.…

latest

ಕುಂದಾಪುರ : ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ : ಡೆತ್ ನೋಟ್ ನಲ್ಲಿ ಕಾರಣ ಬಹಿರಂಗ

ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ (80) ಅವರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿತ್ತು. ಈಗ ಈ ಘಟನೆಗೆ ಸಂಬಂಧಿಸಿದಂತೆ ಸೂಸೈಡ್ ಡೆತ್ ನೋಟ್ ಲಭ್ಯವಾಗಿದೆ. ಸುಸೈಡ್ ಮಾಡಿಕೊಳ್ಳಲು 9…

latest

ಬೆಳ್ತಂಗಡಿ: ದೇವಾಲಯಕ್ಕೆ ಬಂದಿದ್ದ ಹಿಂದೂ ಯುವತಿಯೊಂದಿಗೆ ಪ್ರೀತಿ-ಬೆಂಗಳೂರಿನಲ್ಲಿ ಮದುವೆ!!

ಬೆಳ್ತಂಗಡಿ: ತಾಲೂಕಿನ ಕೊಕ್ಕಡದ ಮುಸ್ಲಿಂ ಆಟೋ ಡ್ರೈವರ್ ಒಬ್ಬ, ಈ ಹಿಂದೆ ಕೊಕ್ಕಡದ ಸೌತಡ್ಕ ದೇವಾಲಯಕ್ಕೆ ಬಂದಿದ್ದ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು,ಪ್ರೀತಿಸಿ ಮದುವೆಯಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳು…

News

ಸನ್ನಡತೆ ಆಧಾರದ ಮೇಲೆ ಐವರು ಕೈದಿಗಳಿಗೆ ಬಿಡುಗಡೆ ಭಾಗ್ಯ

ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಐವರು ಕೈದಿಗಳಿಗೆ ಗುರುವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು. ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಹುಬ್ಬಳ್ಳಿಯ ಪರಶುರಾಮ ನವಲಗುಂದ, ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಹನಮಂತಪ್ಪ ದೊಡ್ಡಮನಿ, ಶಿವಮೊಗ್ಗದವರಾದ…

latest

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

ಧಾರವಾಡ: ಶಿಕ್ಷಕರ ಮನೆಬಾಗಿಲಿಗೆ ತೆರಳಿ ಇಂದಿನ ನೈಜ ಪರಿಸ್ಥಿತಿಯನ್ನು ವಿವರಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆಮೂಲಕ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು. ನಗರದ ನೌಕರರ ಭವನದಲ್ಲಿ ಬುಧವಾರ ನಡೆದ…