ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಸ್ವಿಚ್ ಬೋರ್ಡ್ ಗೆ ಕೈ ಹಾಕಿ 11 ತಿಂಗಳ ಮಗು ದುರಂತ ಸಾವು | ಪೋಷಕರೇ ಮಕ್ಕಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ !!

ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಕಾರಣ ವಿದ್ಯುತ್ ಸ್ಪರ್ಶಿಸಿ 11 ತಿಂಗಳ ಗಂಡು ಮಗು ಸಾವನ್ನಪ್ಪಿದ್ದು, ಮಗುವನ್ನು ರಕ್ಷಿಸಲು ಹೋದ ತಾಯಿ ಅಸ್ವಸ್ಥಗೊಂಡಿರುವ ಘಟನೆ ಚಾಮರಾಜನಗರದ ವೈ.ಕೆ.ಮೋಳೆ ಗ್ರಾಮದಲ್ಲಿ ನಡೆದಿದೆ. ರಂಗಸ್ವಾಮಿ ಹಾಗೂ ಲಕ್ಷ್ಮಿ ದಂಪತಿಯ 11…

latest

ಕೇರಳದ ಯುವ ವೈದ್ಯೆ ವಿಸ್ಮಯಾ ವರದಕ್ಷಿಣೆ ಕಿರುಕುಳ ಸಾವು ಪ್ರಕರಣ: ಪತಿಯೇ ಅಪರಾಧಿ ಎಂದು ಮಹತ್ವದ ತೀರ್ಪು ನೀಡಿದ ಕೋರ್ಟ್!

ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾದ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ, ವಿಸ್ಮಯ ಆತ್ಮಹತ್ಯೆ ಪ್ರಕರಣದ ಅಂತಿಮ ತೀರ್ಪು ಕೋರ್ಟ್ ನೀಡಿದೆ. ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ವಿ ನಾಯರ್…

latest

ಮೇ 25 ರಂದು ಭಾರತ್ ಬಂದ್‌!

ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಮೇ 25 ರಂದು ಭಾರತ್ ಬಂದ್‌ಗೆ ಕರೆ ನೀಡಿದೆ. “ಒಬಿಸಿ ಆಧಾರಿತ ಜನಗಣತಿ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರುಗಳು, ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಕೇಂದ್ರ ಸರ್ಕಾರ…

News

ಹಾಡಹಗಲೇ ಕಾಫೀನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು!! ಪೂರ್ವದ್ವೇಷದ ಹಿನ್ನೆಲೆ ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ತಂಡದಿಂದ ದಾಳಿ

ಮೂಡಿಗೆರೆ:ಬೈಕಿನಲ್ಲಿ ತೆರಳುತ್ತಿದ್ದ ಯುವಕನೋರ್ವನ ಮೇಲೆ ಹಾಡಹಗಲೇ ದುಷ್ಕರ್ಮಿಗಳ ತಂಡವೊಂದು ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಮೇಕನಗದ್ದೆ ನಿವಾಸಿ ಕಿರಣ್ ಎಂದು ಗುರುತಿಸಲಾಗಿದ್ದು, ಮೂಡಿಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.…

latest

ಶಾಲಾ ಬಾಲಕಿಗೆ ಮನಬಂದಂತೆ ಕಾಲಿನಿಂದ ಒದೆಯುತ್ತಿರುವ ಯುವಕ | ಎಲ್ಲೆಡೆ ಆಕ್ರೋಶ, ಆರೋಪಿ ಅಂದರ್!!!

ಶಾಲಾ ಸಮವಸ್ತ್ರದಲ್ಲಿದ್ದ ಹುಡುಗಿಯೊಬ್ಬಳನ್ನು ಯುವಕನೊಬ್ಬ ಮನಬಂದಂತೆ ಕಾಲಿಂದ ಒದೆಯುತ್ತಿರುವ ಆಘಾತಕಾರಿ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಾಲಕಿಗೆ ಥಳಿಸುವ ದೃಶ್ಯ ಕಂಡು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಜಾರ್ಖಂಡ್‌ನ ಪಾಕುರ್‌ನಲ್ಲಿ ನಡೆದಿದ್ದು, ಇದೀಗ…

ದಕ್ಷಿಣ ಕನ್ನಡ

ಬಜ್ಪೆ:ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಮೇ 17ರಂದು ಆಧಾರ್ ಕಾರ್ಡ್…

News

ಇ-ಸೈಕಲ್ ಖರೀದಿದಾರರಿಗೆ ಗುಡ್ ನ್ಯೂಸ್ !! | ಸರ್ಕಾರದಿಂದ 5,500 ರೂ. ಸಬ್ಸಿಡಿ ಘೋಷಣೆ

ಆಧಾರ್ ಕಾರ್ಡ್ ಬಳಕೆದಾರರು ಇ-ಸೈಕಲ್ ಖರೀದಿಸಲು ಯೋಜಿಸುತ್ತಿದ್ದರೆ, ಅಂತಹವರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಇ-ಸೈಕಲ್ ಖರೀದಿಸುವವರಿಗೆ ಸರ್ಕಾರ ಶೀಘ್ರದಲ್ಲೇ ಸಬ್ಸಿಡಿ ನೀಡಲಿದ್ದು, ಇದಕ್ಕಾಗಿ ದೆಹಲಿ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಿದೆ. ಕಳೆದ ತಿಂಗಳು ರಾಜ್ಯ…

ಬೆಂಗಳೂರು

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಬೇಧಿಸಿದ ಪೊಲೀಸರು : ಈ ಕೃತ್ಯದ ಮಾಸ್ಟರ್ ಮೈಂಡ್ ಓರ್ವ ಅಪ್ರಾಪ್ತ ಬಾಲಕ| ಈತನ ಬಗ್ಗೆ ತಿಳಿದರೆ ಶಾಕ್ ಆಗುವುದು ಖಂಡಿತ

ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಹಾಕಲಾಗಿದೆ ಎಂದು ಬೆದರಿಕೆ ಇ-ಮೇಲ್ ಬಂದಿದ್ದವು. ಈ ಬಗ್ಗೆ ವರದಿ ಕೂಡಾ ಮಾಡಲಾಗಿತ್ತು. ಪೊಲೀಸರ ತನಿಖೆ ಈ ‌ನಿಟ್ಟಿನಲ್ಲಿ ತೀವ್ರವಾಗಿತ್ತು. ಇದೀಗ…

Karnataka State Politics Updates

ತಮ್ಮ ಅಭಿಮಾನಿಯ ಮಗುವಿಗೆ ತನ್ನದೇ ಹೆಸರಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ !!

ಸೆಲೆಬ್ರೆಟಿಗಳು ಹಾಗೂ ರಾಜಕಾರಣಿಗಳ ಬಳಿ ಅಭಿಮಾನಿಗಳು ತಮ್ಮ ಮಕ್ಕಳಿಗೆ ನಾಮಕರಣ ಮಾಡಿಸುವುದು ಸಹಜ. ಆದರೆ ತಮ್ಮದೇ ಹೆಸರನ್ನು ಆ ಮಗುವಿಗೆ ಇಡುವುದು ಬಹಳ ವಿರಳ. ಆದರೆ ಇಂತಹ ವಿಚಿತ್ರ ಕೆಲಸಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ.…

latest

ಉಡುಪಿ: ಜಾರು ಬಂಡೆಯಲ್ಲಿ ಆಟವಾಡಲು ಹೋದ ಬಾಲಕ, ಕೈಕಾಲು ತೊಳೆಯಲು ಕೆರೆಗೆ ಇಳಿದಾಗ, ಕಾಲು ಜಾರಿ ಸಾವು

ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕನೋರ್ವ, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಯೊಂದು ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು. ನಿನ್ನೆ…