ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಮತ್ತೆ ತೆರೆದ ಕೊಳವೆ ಬಾವಿಗೆ ಬಿದ್ದ 6 ರ ಬಾಲಕ, ಸತತ 9 ಗಂಟೆಗಳ ಸೇನಾ ಕಾರ್ಯಾಚರಣೆ ನಂತರ ಸಿಕ್ಕಿದ್ದು ಶೂನ್ಯ

100 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕನನ್ನು ಸತತ 9 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಮೂಲಕ ರಕ್ಷಿಸಲಾಗಿತ್ತು. ಆದರೆ ದುರ್ವಿಧಿ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ದುರ್ಘಟನೆ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ನಡೆದಿದೆ. ಹೋಶಿಯಾರ್‌ಪುರದ ಬೈರಾಂಪುರ…

Jobs

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ | ಕನ್ನಡ ಕಡ್ಡಾಯ, ಅರ್ಜಿ ಸಲ್ಲಿಸಲು ಜೂನ್-6 ಕೊನೆ ದಿನ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ…

Health

30 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡ ಪೋಲಿಯೋ ಪ್ರಕರಣ!

ಪೋಲಿಯೋ ಭೀತಿಯಿಂದ ದೂರ ಸರಿದಿದ್ದ ಜನರಿಗೆ, ಮತ್ತೆ ಆತಂಕ ಎದುರಾಗಿದ್ದು, 30 ವರ್ಷಗಳ ನಂತರ ಮೊಜಾಂಬಿಕ್‌ನಲ್ಲಿ ಮೊದಲ ಪೋಲಿಯೋ ಪ್ರಕರಣ ದಾಖಲಾಗಿದೆ. ಇದು 1992 ರ ನಂತರದಿಂದ ಮೊಜಾಂಬಿಕ್‌ನಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣವಾಗಿದೆ. ಈ ವರ್ಷದ ಆರಂಭದಲ್ಲಿ ಮಲಾವಿಯಲ್ಲಿ…

News

ಜ್ಞಾನವ್ಯಾಪಿ ಮಸೀದಿಯೊಳಗೆ ಮತ್ತೊಂದು ಶಿವಲಿಂಗ !!? | ಸ್ಫೋಟಕ ಹೇಳಿಕೆ ನೀಡಿದ ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಾಂತರು

ವಾರಣಾಸಿಯ ಜ್ಞಾನವಾಪಿ ಮಸೀದಿ ಇದೀಗ ಬಿಸಿಬಿಸಿ ಸುದ್ದಿಯಲ್ಲಿದೆ. ವಾರಣಾಸಿಯ ಜಿಲ್ಲಾ ಕೋರ್ಟ್‍ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ. ಪ್ರಕರಣವನ್ನು ಸಿವಿಲ್ ಕೋರ್ಟ್‍ನಿಂದ ಜಿಲ್ಲಾ ಕೋರ್ಟ್ ಗೆ ವರ್ಗಾಯಿಸಬೇಕು ಎಂದು ದೆಹಲಿ ಮೂಲದ ಮಹಿಳೆ…

Health

‘ಮಂಕಿಪಾಕ್ಸ್‌’ ಗಾಗಿ 21 ದಿನಗಳ ಕ್ವಾರಂಟೈನ್ ಕಡ್ಡಾಯ!!

‘ಮಂಕಿಪಾಕ್ಸ್‌’ ಎಂಬುದು ಅಪರೂಪದ ವೈರಲ್‌ ಸೋಂಕಾಗಿದ್ದು, ರೋಗಗ್ರಸ್ಥ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಕೊರೋನ ಸೋಂಕು ಕಡಿಮೆ ಆಗುತ್ತಿದೆ ಅನ್ನುವಷ್ಟರಲ್ಲೇ ಈ ಭಯಾನಕ ಕಾಯಿಲೆ ಹರಡುತ್ತಿದೆ. ಇದರಿಂದ ಸೌಮ್ಯ ಲಕ್ಷಣಗಳಿದ್ದ ರೋಗಿಗಳು ಕೆಲವೇ ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಮಾತ್ರ…

ದಕ್ಷಿಣ ಕನ್ನಡ

ಬೆಳ್ತಂಗಡಿ : SDM ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ನಿಧನ

ಬೆಳ್ತಂಗಡಿ : ಎಸ್ ಡಿ ಎಂ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ.ಯಶೋವರ್ಮರವರು ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ…

Travel

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ !!

ವಿಶ್ವದಲ್ಲಿ ಕೊರೋನಾ ಇನ್ನೂ ಅದೃಶ್ಯವಾಗಿಲ್ಲ. ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೌದಿ ಅರೇಬಿಯಾ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಭಾರತ,…

ದಕ್ಷಿಣ ಕನ್ನಡ

ಮಂಗಳೂರು : ದರ್ಗಾ ಕೆಡವಿದಾಗ ದೇವಸ್ಥಾನ ಪ್ರತ್ಯಕ್ಷ | ತಾಂಬೂಲ ಪ್ರಶ್ನೆಗೆ ಡೇಟ್ ಫಿಕ್ಸ್

ಮಂಗಳೂರು : ದರ್ಗಾ ಕೆಡವಿದಾಗ ದೇವಸ್ಥಾನ ಕಂಡಿರುವ ಘಟನೆಯೊಂದು ಕಳೆದ ತಿಂಗಳು ನಡೆದಿತ್ತು. ಮಂಗಳೂರು ಹೊರ ವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನ ಇರುವ ಬಗ್ಗೆ ಮಸೀದಿ ಕೆಡಹಿದಾಗ…

ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲೆಯ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಬ್ರೇಕ್!! ಪರಿಸರವಾದಿಗಳ ದೂರಿಗೆ ಸಿಕ್ಕ ಜಯ-ತಕ್ಷಣದಿಂದಲೇ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವ್ಯಾಪ್ತಿ(ಸಿ. ಆರ್.ಝಡ್ )ಯಲ್ಲಿ ಮರಳುಗಾರಿಕೆ ನಡೆಸದಂತೆ ಹಾಗೂ ದೋಣಿಗಳು-ಮರಳು ಸಾಗಟದ ವಾಹನಗಳನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ಕರಾವಳಿ ನಿಯಂತ್ರಣ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ಪರಿಸರ ವಾದಿಗಳು ರಾಷ್ಟೀಯ ಹಸಿರು…

ದಕ್ಷಿಣ ಕನ್ನಡ

ಇನ್ನು ಕರ್ನಾಟದ ಚಿರಾಪುಂಜಿ ಆಗುಂಬೆಯಲ್ಲ! ಹಾಗಾದರೆ ಇನ್ಯಾವುದು ?

ಕರ್ನಾಟಕದ ಚಿರಾಪುಂಜಿ ಎಂದೇ ಖ್ಯಾತವಾಗಿದ್ದ, ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಆ ಸ್ಥಾನವನ್ನು  ಕಳೆದುಕೊಂಡಿದೆ. ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳ ಜಿಲ್ಲೆ ಎನಿಸಿಕೊಂಡಿದ್ದ ಶಿವಮೊಗ್ಗ ಸ್ಥಾನ ಈಗ ಉಡುಪಿಗೆ ದೊರಕಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ದತ್ತಾಂಶದ ಪ್ರಕಾರ…