ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ದೇಶದಾದ್ಯಂತ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಆರಂಭವಾಗಲಿದೆ 5G ನೆಟ್ವರ್ಕ್!!

ದೇಶದಲ್ಲಿ ಈಗಾಗಲೇ 4 ಜಿ ನೆಟ್ವರ್ಕ್ ಬಳಕೆಯಲ್ಲಿದ್ದು, ಅತಿವೇಗದ ರೀತಿಯಲ್ಲಿ ಆವಿಷ್ಕಾರಗಳು ನಡೆಯುತ್ತಲೇ ಇದೆ. 2ಜಿ, 3ಜಿ, 4 ಜಿ ಆಗಿ ಇದೀಗ 5ಜಿ ನೆಟ್ವರ್ಕ್ ಗೆ ಪಾದಾರ್ಪಣೆ ಮಾಡಲಿದೆ. ಹೌದು. 5 ಜಿ ನೆಟ್ವರ್ಕ್ ಆರಂಭವಾಗುವ ಮಾಹಿತಿ…

News

ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ…

Karnataka State Politics Updates

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ ಕಾಂಗ್ರೆಸ್‌ನಿಂದ ಭರ್ಜರಿ ಆಫರ್

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!…

latest

ಅಣ್ಣನಿಂದಲೇ ಒಡಹುಟ್ಟಿದ ಸಹೋದರಿ ಮೇಲೆ ನಿರಂತರ ಅತ್ಯಾಚಾರ: ಗರ್ಭಣಿಯಾದ ಅಪ್ರಾಪ್ತ ಸಹೋದರಿ, ವಿಷಯ ತಿಳಿದ ತಾಯಿ ಶಾಕ್!!!

ಒಡಹುಟ್ಟಿದ ಸಹೋದರಿ ಮೇಲೆ ಕಾಮಾಂಧ ಅಣ್ಣನೊಬ್ಬ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಒಂದು ಅಮಾನವೀಯ ಘಟನೆ ನಡೆದಿರುವುದು ತೆಲಂಗಾಣದ ಬಾಚುಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ.…

Jobs

ಕೇಂದ್ರ ಸರ್ಕಾರದ ಯೋಜನೆಯಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಪಿ.ಎಲ್ ಕುಟುಂಬದ 18 ರಿಂದ 45 ವರ್ಷದೊಳಗಿನ ವಾಣಿಜ್ಯ…

News

ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್​ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ. …

latest

ಮಲ್ಪೆ : ಕೆಲಸ ಮುಗಿಸಿ ಮನೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಹಠಾತ್ ಹೃದಯಾಘಾತ| ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ವ್ಯಕ್ತಿಯೋರ್ವ ದಿಢೀರ್ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ. ಮುಂಜಾನೆ ಮೀನುಗಾರಿಕೆ…

News

ಮರವಂತೆ ಸಮುದ್ರ ಮೆಚ್ಚಿಕೊಂಡ ಉತ್ತರ ಯುರೋಪ್‌ನ ನಾರ್ವೆ ದೇಶದ ಮಾಜಿ ಸಚಿವ

ಉತ್ತರ ಯುರೋಪ್‌ನ ನಾರ್ವೆ ದೇಶದ ಮಾಜಿ ಸಚಿವ ಎರಿಕ್‌ ಸೊಲ್ಹೆಮ್‌ ಅವರು ಮರವಂತೆಯ ಸಮುದ್ರ ತೀರದ ಚಿತ್ರವನ್ನು ತಮ್ಮ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಎರಿಕ್‌ ಸೊಲ್ಹೆಮ್‌ ಅವರು ನಾರ್ವೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಸಲಹೆಗಾರ ರಾಗಿದ್ದುಬೇರೆ ಬೇರೆ ದೇಶಗಳ…

News

ಇನ್ನು ಮುಂದೆ ಅಂಚೆ ಇಲಾಖೆಯ ಉಳಿತಾಯ ಖಾತೆದಾರರಿಗೆ ಆನ್‌ಲೈನ್ ವಹಿವಾಟು ಸೌಲಭ್ಯ !! | ಇಂಡಿಯಾ ಪೋಸ್ಟ್ ಮೊಬೈಲ್ ಬ್ಯಾಂಕಿಂಗ್ ಆಪ್ ಬಿಡುಗಡೆ

ಅಂಚೆ ಇಲಾಖೆಯ ಉಳಿತಾಯ ಖಾತೆದಾರರಿಗೆ ಗುಡ್ ನ್ಯೂಸ್ ಒಂದಿದೆ. ಗ್ರಾಹಕರ ಬಹುಕಾಲದ ಬೇಡಿಕೆಯಾದ ಆನ್‌ಲೈನ್ ವಹಿವಾಟು ಸೌಲಭ್ಯ ಕೊನೆಗೂ ಆರಂಭಗೊಂಡಿದೆ. ದೇಶದ ಯಾವುದೇ ಅಂಚೆ ಖಾತೆಗೆ ಹಣವನ್ನು ವರ್ಗಾಯಿಸಲು ಕೇವಲ ಒಂದೇ ಐಎಫ್‌ಎಸ್‌ಸಿ ಕೋಡ್‌ನ ಅವಶ್ಯಕತೆಯಾಗಿರುವುದು ನಿಯಮಿತ ಆನ್‌ಲೈನ್…

latest

ಮುಲ್ಕಿ : ಹಣಕಾಸಿನ ಮುಗ್ಗಟ್ಟು -ಯುವಕ ಆತ್ಮಹತ್ಯೆ

ಮುಲ್ಕಿ: ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮುಲ್ಕಿ ಬಳ್ಕುಂಜೆಯ ಕೋಟ್ನಾಯಗುತ್ತು ಗುಡ್ಡೆಯಲ್ಲಿನಡೆದಿದೆ. ಮೃತ ಯುವಕನನ್ನು ಕಾರ್ಕಳದ ಕಲ್ಯಾ ನಿವಾಸಿ ಮೂಡಬಿದ್ರೆ ಒಂಟಿಕಟ್ಟೆ ಬಳಿ ನಿವಾಸಿ ರಾಕೇಶ್ ಪೂಜಾರಿ (26) ಎಂದು ಗುರುತಿಸಲಾಗಿದೆ. ಮೃತ ರಾಕೇಶ್…