ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಮೊಬೈಲ್ ಬಳಕೆದಾರರಿಗೆ ಸೂಚನೆ ನೀಡಿದ ಗೂಗಲ್ | ಈ ಹೆಸರಿನ ‘ಜೋಕರ್’ ಮಾಲ್ವೇರ್ ನಿಮ್ಮ ಡಿವೈಸ್ ಗಳಲ್ಲಿ ಇದ್ದರೆ ಅಪಾಯ!

ಮೊಬೈಲ್ ಬಳಕೆದಾರರಿಗೆ ಗೂಗಲ್ ಸೂಚನೆಯೊಂದನ್ನು ನೀಡಿದ್ದು, ಮೊಬೈಲ್ ಗಳಿಗೆ ಹಾನಿಯನ್ನುಂಟು ಮಾಡುವ ʼಜೋಕರ್ʼ ಎಂಬ ಮಾಲ್ವೇರ್ ಗಳನ್ನು ತೆಗೆದುಹಾಕುವಂತೆ ತಿಳಿಸಿದೆ. ಇತ್ತೀಚೆಗೆ ಗೂಗಲ್ ತನ್ನ ಪ್ಲೇಸ್ಟೋರ್ ನಲ್ಲಿ ಮೂರು ಮಾಲ್ವೇರ್ ಅಪ್ಲಿಕೇಶನ್ ಗಳನ್ನು ಪತ್ತೆ ಮಾಡಿದ್ದು, ಅವುಗಳು ಮೊಬೈಲ್…

Breaking Entertainment News Kannada

ಬಾಕ್ಸಿಂಗ್ ಮಾಡುತ್ತಿರುವಾಗಲೇ ಹೃದಯಾಘಾತ !! | ಖ್ಯಾತ ಬಾಕ್ಸಿಂಗ್ ತಾರೆ ದುರ್ಮರಣ

ಖ್ಯಾತ ಬಾಕ್ಸಿಂಗ್ ತಾರೆ ಜರ್ಮನಿಯ ಚಾಂಪಿಯನ್ ಮೂಸಾ ಯಮಕ್ ಬಾಕ್ಸಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ. ಯಮಕ್ (38) ಮ್ಯೂನಿಚ್‍ನಲ್ಲಿ ಉಗಾಂಡಾದ ಹಮ್ಝಾ ವಂಡೆರಾ ಅವರೊಂದಿಗೆ ಬಾಕ್ಸಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ರಿಂಗ್‍ನಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು…

ಕೃಷಿ

ಹೈನುಗಾರರಿಗೊಂದು ಸಿಹಿಸುದ್ದಿ !! | ದೇಸಿ ಹಸುಗಳ ಸಾಕಾಣಿಕೆಗೆ ಸರ್ಕಾರದಿಂದ 10,000 ರೂ. ಪ್ರೋತ್ಸಾಹ ಧನ ಘೋಷಣೆ

ಹೈನುಗಾರರಿಗೊಂದು ಸಿಹಿ ಸುದ್ದಿ ಇದೆ. ದೇಸಿ ಹಸುಗಳನ್ನು ಸಾಕಾಣಿಕೆ ಮಾಡುವ ರೈತರಿಗೆ ಮಧ್ಯಪ್ರದೇಶ ಸರ್ಕಾರ ಭಾರೀ ಪ್ರೋತ್ಸಾಹ ನೀಡುತ್ತಿದ್ದು, ದೇಸಿ ಹಸು ಸಾಕಾಣಿಕೆದಾರರಿಗೆ ಸರ್ಕಾರದ ವತಿಯಿಂದ ಬಂಪರ್‌ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೌದು. ರಾಜ್ಯದಲ್ಲಿ ನೈಸರ್ಗಿಕ ಕೃಷಿಯನ್ನು…

Interesting

300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ!

ಬೆಂಗಳೂರು: ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. 2021ರ ಕರ್ನಾಟಕ ಕೃಷಿ ಸೇವೆಗಳು ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ…

News

ಮಧ್ಯಾಹ್ನದ ಊಟಕ್ಕೆ ಗೋಮಾಂಸ ಭಕ್ಷ್ಯ ತಂದ ಶಾಲಾ ಮುಖ್ಯೋಪಾಧ್ಯಾಯಿನಿ ಅರೆಸ್ಟ್ !!

ಮಧ್ಯಾಹ್ನದ ಊಟಕ್ಕೆ ಗೋಮಾಂಸ ಭಕ್ಷ್ಯ ತಂದ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯಲ್ಲಿ ನಡೆದಿದೆ. ಮಾ 11 ರಿಂದ ಮೇ 14ರ ವರೆಗೆ ರಾಜ್ಯಾದ್ಯಂತ ನಡೆದ ಶಾಲಾ ಕಾರ್ಯಕ್ಷಮತೆ ಮೌಲ್ಯಮಾಪನ ‘ಗುಣೋತ್ಸವ 2022’ದ…

Karnataka State Politics Updates

ಸರ್ಕಾರಿ ಆಸ್ತಿ ಮಾರಾಟ : ತಹಶೀಲ್ದಾರ್ ಸೇರಿದಂತೆ ಮೂವರ ಮೇಲೆ ಕ್ರಮ

ಹೊಸಪೇಟೆ : ಸರ್ಕಾರಿ ಆಸ್ತಿಪಾಸ್ತಿಯನ್ನು ಕಾಪಾಡಬೇಕಾದ ಕಂದಾಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು, ಹಣದಾಸೆಗಾಗಿ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿರುವ ಸಂಗತಿ ವಿಜಯನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು! ಮಲ್ಲಿಗೆ ನಾಡೆಂದೇ ಹೆಸರಾಗಿರುವ ಹೂವಿನ…

News

ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕತ್ತರಿಸಬೇಡಿ -ವಿಜಯನಗರದ ಪಿಡಿಐಟಿ ಕಾಲೇಜಿನ ಫಾರ್ ದಿ ನೇಚರ್ ತಂಡ

ಹೊಸಪೇಟೆ ಮೇ೧೯: ಅಭಿವೃದ್ಧಿ ನೆಪದಲ್ಲಿ ಮರಗಳ ಮಾರಹೋಮ ನಡೆಸಲು ರೂಪಿಸಿರುವ ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ಪಿಡಿಐಟಿ ಕಾಲೇಜಿನ ಫಾರ್ ದಿ ನೇಚರ್ ತಂಡ, ಬೇಡ ಜಂಗಮ ಮಹಿಳಾ ಘಟಕದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ…

Interesting

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಹೊಸ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ | ಒಂದೇ ಚಾರ್ಜ್ ನಲ್ಲಿ 140 ಕಿ.ಮೀ ಓಡುವ ಐಕ್ಯೂಬ್ ವೈಶಿಷ್ಟ್ಯತೆ ಹೇಗಿದೆ ಗೊತ್ತಾ !??

ದೇಶದಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ಹುಚ್ಚು ಹೆಚ್ಚಾಗುತ್ತಿದೆ. ಇತ್ತೀಚೆಗೆ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳನ್ನೇ ಹೆಚ್ಚು ನೆಚ್ಚಿಕೊಂಡಿದ್ದಾರೆ. ಅಂತೆಯೇ ಇದೀಗ ದೇಶದ ಜನಪ್ರಿಯ ಟಿವಿಎಸ್ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2022 ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು…

Education

ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶಾಲೆಯ ಮುಖ್ಯೋಪಾಧ್ಯಾಯರು,…

Health

ಕೊರೋನಾ ವೈರಸ್ ಅಬ್ಬರದ ನಡುವೆ ಮಂಕಿಪಾಕ್ಸ್ ಭೀತಿ !! | ಏನಿದು ಮಂಕಿಪಾಕ್ಸ್?? ರೋಗಲಕ್ಷಣಗಳೇನು??

ವಿಶ್ವದಲ್ಲಿ ಕೊರೋನಾ ವೈರಸ್ ಇನ್ನೂ ಕೂಡ ಅಬ್ಬರಿಸುವುದನ್ನು ನಿಲ್ಲಿಸಿಲ್ಲ.‌ ಹರಡುವಿಕೆಯ ಪ್ರಮಾಣ ಕಡಿಮೆಯಾಗಿದ್ದರೂ ಪ್ರತಿದಿನ ಪ್ರಕರಣಗಳು ಅಲ್ಪ ಸಂಖ್ಯೆಯಲ್ಲಿ ಇದ್ದೇ ಇರುತ್ತದೆ. ಇದರ ನಡುವೆ ಇನ್ನೊಂದು ಕಾಯಿಲೆ ಮತ್ತೆ ಜಗತ್ತನ್ನು ಭಯಭೀತರನ್ನಾಗಿಸಿದೆ. ಹೌದು. ಯುನೈಟೆಡ್ ಸ್ಟೇಟ್ಸ್‌ನ ಮ್ಯಾಸಚೂಸೆಟ್ಸ್ ನಲ್ಲಿ…