ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ನೀರಿನಲ್ಲಿ ಮುಳುಗುತ್ತಿದ್ದ ಚಿಗರೆಯನ್ನು ಕಂಡು ಸಹಾಯಕ್ಕಾಗಿ ಘೀಳಿಟ್ಟ ಆನೆ -ವೀಡಿಯೋ ವೈರಲ್

ಮನುಷ್ಯರಿಗಿಂತ ಪ್ರಾಣಿಗಳೇ ಮೇಲು ಎಂಬ ಮಾತಿದೆ. ತನ್ನವರು ಸಂಕಷ್ಟಕ್ಕೆ ಸಿಲುಕಿದಾಗ ಪ್ರಾಣಿಗಳು ಕೂಡ ಸಹಾಯಕ್ಕೆ ಮುಂದಾಗುತ್ತವೆ. ಒಂದು ವೇಳೆ ತಮ್ಮಿಂದ ಸಹಾಯ ಮಾಡಲು ಸಾಧ್ಯವಿಲ್ಲವೆಂದು ತಿಳಿದಾಗ ಮತ್ತೊಬ್ಬರ ಸಹಾಯಕ್ಕಾಗಿ ಬೇಡುತ್ತವೆ. ಇಂಥದ್ದೇ ಸನ್ನಿವೇಶವೊಂದು ಗ್ವಾಟೆಮಾಲಾದ ಮೃಗಾಲಯದಲ್ಲಿ ನಡೆದಿದೆ. ನೀರಿನಲ್ಲಿ…

latest

ಉಡುಪಿ : ಡೆಂಗ್ಯೂ ಪ್ರಕರಣ ಹೆಚ್ಚಳ ಕಾರಣ, 10 ದಿನ ಶಾಲೆಗೆ ರಜೆ ಘೋಷಿಸಿದ ಡಿ.ಸಿ!!!

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಹೆಚ್ಚಾದ ಕಾರಣ ಜಡ್ಕಲ್‌ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಗ್ಯೂ ಹೆಚ್ಚುತ್ತಿರುವ…

News

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ !!

ಗ್ರಾಮೀಣ ಜನತೆಗೋಸ್ಕರ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೂಡ ಒಂದು. ನೀವು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಪಿಎಂ…

ದಕ್ಷಿಣ ಕನ್ನಡ

ಮಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ವಂಚಸಿದ ಆರೋಪ!! ಇನ್ನೊಬ್ಬ ಯುವತಿಯೊಂದಿಗೆ ಮದುವೆಗೆ ಸಿದ್ಧತೆ ನಡೆಸಿಕೊಂಡಿದ್ದ ವಿಟ್ಲ ಮೂಲದ ಫಯಾದ್ ಹಾಗೂ ಇನ್ನೊರ್ವನ ಬಂಧನ

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಹಾಗೂ ಹಣದ ವಂಚನೆ ಆರೋಪದ ದೂರಿನ ಅನ್ವಯ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ವಿಟ್ಲ ಮೂಲದ ಫಯಾದ್ ಹಾಗೂ ಆತನ ಭಾವ ಮಂಗಳೂರಿನ ಬುರ್ಖಾ ಮಳಿಗೆಯೊಂದರ ಮಾಲಕನೆನ್ನಲಾದ ಉಂಬೈ ಯಾನೇ ಅಬ್ದುಲ್…

Education

Z ನಿಂದ Aವರೆಗೆ ಕೇವಲ 23 ಸೆಕೆಂಡುಗಳಲ್ಲಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾದ ಬಾಲಕಿ

ಸಾಧನೆಗೆ ವಯಸ್ಸು ಮುಖ್ಯವಲ್ಲ. ಬದಲಿಗೆ ಛಲ ಇರಬೇಕು. ಯಾವುದೇ ಒಬ್ಬ ವ್ಯಕ್ತಿ ಸಾಧನೆ ಮಾಡಿದಾಗ ಅದೆಂತ ಮಹಾ ಎಂದು ಮಾತಾಡೋರೇ ಹೆಚ್ಚು. ಆದ್ರೆ ಅದರ ಬೆಲೆ ಗೊತ್ತಿರೋದು ಪ್ರಯತ್ನ ಪಟ್ಟು ಸಾಧಿಸಿದಾಗಲೇ ತಿಳಿಯೋದು. ಸಣ್ಣ ವಯಸ್ಸಿನಲ್ಲಿ ಅಕ್ಷರ ಮಾಲೆಗಳನ್ನು…

News

ತನ್ನ ಪ್ರಾಣ ಪಣಕ್ಕಿಟ್ಟು ಯಜಮಾನನ ಜೀವಕ್ಕೆ ಕಂಟಕವಾಗಿದ್ದ ನಾಗರಹಾವನ್ನು ಕೊಂದು ಹಾಕಿದ ನಾಯಿ !!

ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ನಾಯಿ. ನಾಯಿಯ ವ್ಯಕ್ತಿನಿಷ್ಠೆಗೆ ಯಾರಾದರೂ ತಲೆಬಾಗಲೇಬೇಕು. ಅಂತೆಯೇ ಇಲ್ಲೊಂದು ನಾಯಿ ತನ್ನ ಯಜಮಾನನ ಪ್ರಾಣಕ್ಕೆ ಕಂಟಕವಾಗಿದ್ದ ನಾಗರಹಾವಿನೊಂದಿಗೆ ದಿಟ್ಟತನದಿಂದ ಹೋರಾಡಿ, ಹಾವನ್ನೂ ಕೊಂದು ಕೊನೆಗೆ ತನ್ನ ಪ್ರಾಣವನ್ನೂ ಸಮರ್ಪಿಸಿದ ಹೃದಯ ವಿದ್ರಾವಕ ಘಟನೆ ಕೋಲಾರ…

ಸಾಮಾನ್ಯರಲ್ಲಿ ಅಸಾಮಾನ್ಯರು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ   ಹಿರಿಯ ಸಾಹಿತಿ ನಿಧನ

ಖ್ಯಾತ ವಿಮರ್ಶಕ, ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿಎಸ್​ ನಾಗಭೂಷಣ ಅವರು ನಿಧನರಾಗಿದ್ದಾರೆ. ಡಿಎಸ್​ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದು, ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ…

Entertainment

ಚೇತನರಾಜ್ ಸಾವಿಗೆ ಆಘಾತಗೊಂಡಿರುವ ರಾಖಿ ಸಾವಂತ್ | ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಗುಡುಗಿದ “ಕ್ವಾಂಟ್ರವರ್ಸಿ ಕ್ವೀನ್ “

ಪೋಷಕರ ಸಮ್ಮತಿ ಇಲ್ಲದೆ ಫ್ಯಾಟ್ ರಿಡಕ್ಷನ್ ಸರ್ಜರಿಗೆ ಒಳಗಾಗಿದ್ದ ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವಿಗೀಡಾಗಿದ್ದರು. ಫ್ಯಾಟ್ ರಿಡಕ್ಷನ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡ ಪರಿಣಾಮ ಚೇತನಾ ರಾಜ್ ಮೃತಪಟ್ಟಿದ್ದರು. ಕನ್ನಡ ಕಿರುತೆರೆ ನಟಿ ಚೇತನಾ…

News

SC,ST ಬಿಪಿಎಲ್ ಕಾರ್ಡ್ ದಾರರ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ !!

ಕರ್ನಾಟಕ ಸರ್ಕಾರ ಈ ಹಿಂದೆ ಘೋಷಿಸಿದ್ದ SC, ST ಬಿಪಿಎಲ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್…

News

ದೇಶದ ಅತೀ ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳು ಯಾವುವು ಗೊತ್ತೆ ? ಕರ್ನಾಟಕದ ನಗರಗಳಿಗೆ ಎಷ್ಟನೆ ಸ್ಥಾನ ?

ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್‌ಕಾರ್‌ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿ ಹೊರಬಿದ್ದಿದೆ. ಜೂಮ್‌ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್‌ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತ್ತು.…