ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಅಬ್ಬಬ್ಬಾ ಏನ್ ಕಿಲಾಡಿ ಈ ಪೋರ !! | ತಾಯಿಯ ಫೋನ್ ನಲ್ಲಿ 31 ಬರ್ಗರ್ ಆರ್ಡರ್ ಮಾಡಿದ್ದಲ್ಲದೆ, ಡೆಲಿವರಿ ಬಾಯ್ ಗೆ ಟಿಪ್ಸ್ ಬೇರೆ ನೀಡಿದ 2 ವರ್ಷದ ಬಾಲಕ

ಇಂದಿನ ಮಕ್ಕಳಿಗೆ ಮೊಬೈಲ್ ಬಿಟ್ಟರೆ ಬೇರೆ ಜಗತ್ತೇ ಇಲ್ಲ. ಅಂಬೆಗಾಲಿಡುತ್ತಿರುವ ಮಕ್ಕಳು ಕೂಡ ಮೊಬೈಲ್ ಆಪರೇಟ್ ಮಾಡುವುದು ಹೇಗೆ ಎಂಬುದನ್ನು ಬೇಗನೆ ಕಲಿತುಕೊಳ್ಳುತ್ತಿದ್ದಾರೆ. ಮೊಬೈಲ್ ನಲ್ಲಿ ಗೇಮ್ ಆಡುವುದರಿಂದ ಹಿಡಿದು ಯೂಟ್ಯೂಬ್ ವೀಡಿಯೋ ನೋಡುವುದರವರೆಗೆ ಇಡೀ ದಿನ ಇದರಲ್ಲಿಯೇ…

ದಕ್ಷಿಣ ಕನ್ನಡ

ಮಂಗಳೂರು : ಪ್ರತಿಭಾವಂತ ಸ್ಯಾಕ್ಸೋಫೋನ್ ಕಲಾವಿದೆ ಆತ್ಮಹತ್ಯೆ!!!

ಮಂಗಳೂರು: ಸ್ಯಾಕ್ಸೋಫೋನ್ ಕಲಾವಿದೆಯೋರ್ವರು ಮಂಗಳವಾರ ಸಂಜೆ ತಮ್ಮ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ನಗರದ ಹೊರವಲಯದ ಶಕ್ತಿನಗರದ ಎಸ್.ಎಸ್.ಫ್ಲಾಟ್ ನಲ್ಲಿ ವಾಸ್ತವ್ಯವಿದ್ದ ಸ್ಯಾಕ್ಸೋಫೋನ್ ಕಲಾವಿದೆ ಸುಜಾತಾ ದೇವಾಡಿಗ (31) ಎಂಬುವರು ಮಂಗಳವಾರ ಸಂಜೆ ಫ್ಲಾಟ್ ನ…

ಉಡುಪಿ

ಉಡುಪಿ: ನಿಶ್ಚಿತಾರ್ಥಕ್ಕೆ ತೆರಳಿದ್ದ ಮಂಗಳೂರಿನ ತಾಯಿ ಮಗಳು ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು -ಪತ್ತೆಗೆ ಮನವಿ

ನಿಶ್ಚಿತಾರ್ಥಕ್ಕೆಂದು ಮಂಗಳೂರಿನಿಂದ ಉಡುಪಿಯ ಬ್ರಹ್ಮಾವರಕ್ಕೆ ತೆರಳಿದ್ದ ತಾಯಿ ಮಗಳು ನಾಪತ್ತೆಯಾದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮಂಗಳೂರು ಹೊರವಲಯದ ಉಳ್ಳಾಲ ಬಂಡ್ಯಕೊಟ್ಯ ನಿವಾಸಿ ಪೃಥ್ವಿನಿ(32) ಹಾಗೂ ಅವರ ಮಗಳು ಪುನರ್ವಿ(04) ಎಂದು ಗುರುತಿಸಲಾಗಿದೆ.…

latest

ಗುಂಪು ಗುಂಪಾಗಿ ಮಹಿಳೆಯ ಮೇಲೆ ದಾಳಿ ಮಾಡಿ ರೆಪ್ಪೆ ಕಚ್ಚಿ ಕೂದಲು ತಿಂದ ಇಲಿಗಳು

ರಾಜಸ್ಥಾನ: ಚಿಕಿತ್ಸೆ ಪಡೆಯುತ್ತಿದ್ದ ಪಾರ್ಶ್ವವಾಯು ಪೀಡಿತ ಮಹಿಳೆಯೊಬ್ಬರ ಮೇಲೆ ಇಲಿಗಳು ದಾಳಿ ನಡೆಸಿವೆ. ಹಾಗೆ ದಾಳಿ ನಡೆಸಿದ ಇಲಿ, ಆಕೆಯ ಬಲಗಣ್ಣಿನ ರೆಪ್ಪೆಗಳನ್ನು ಕಚ್ಚಿ ಕೂದಲುಗಳನ್ನು ತಿಂದಿರುವ ಘಟನೆ ನಡೆದಿದೆ. ರಾಜಸ್ಥಾನದ ಕೋಟಾ ನಗರದಲ್ಲಿರುವ ಮಹಾರಾವ್ ಭೀಮ್ ಸಿಂಗ್…

News

ಬುರ್ಖಾಧಾರಿಗಳಿಂದ ಹೊಸ ವೈನ್ ಶಾಪ್ ಮೇಲೆ ಗ್ರೆನೇಡ್ ದಾಳಿ !! | ಓರ್ವ ನೌಕರ ಮೃತ್ಯು, ಮೂವರಿಗೆ ಗಂಭೀರ ಗಾಯ

ಹೊಸದಾಗಿ ಸ್ಥಾಪಿಸಲಾದ ವೈನ್ ಶಾಪ್ ಮೇಲೆ ಬುರ್ಖಾ ಧರಿಸಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ನೌಕರರು ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ…

latest

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ…

ದಕ್ಷಿಣ ಕನ್ನಡ

ವಿಟ್ಲ:ಒಂಭತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ!! ಏಕೈಕ ಪುತ್ರಿಯನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಹೃದಯಾಘಾತಕ್ಕೆ ಒಳಗಾಗಿ ಒಂಭತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ವಿಟ್ಲ ಅಳಿಕೆ ಗ್ರಾಮದ ಚಂದಾಡಿ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಚಂದಾಡಿ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿ ಅನ್ವಿತಾ ಹೆಗ್ಡೆ ಎಂದು ಗುರುತಿಸಲಾಗಿದೆ. ಬಾಲಕಿ ವಿಟ್ಲದ…

Karnataka State Politics Updates

ಇಳಿ ವಯಸ್ಸಿನ ಮುದುಕನ ಮನದಾಳದ ಬಯಕೆ!! ಸಚಿವೆಯನ್ನು ಅಡ್ಡಗಟ್ಟಿ ಮದುವೆ ಮಾಡಿಸಲು ಅಂಗಲಾಚುವ ದೃಶ್ಯ ವೈರಲ್

ಮೇಡಂ ಮೇಡಂ ನಾನು ಒಬ್ಬಂಟಿ,ದಯಮಾಡಿ ನನಗೆ ಮದುವೆ ಮಾಡಿಸಿ ಮೇಡಂ ಎಂದು ವೃದ್ಧನೊಬ್ಬ ಸಚಿವೆಯ ಬಳಿ ಅಂಗಲಾಚುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಸಚಿವೆ ರೋಜಾ ಅವರೇ ಇಲ್ಲಿ ಹೊಸತೊಂದು ತಲೆನೋವಿಗೆ ಬಲಿಯಾದವರು. ಕಾರ್ಯಕ್ರಮವೊಂದರ ನಿಮಿತ್ತ…

News

ಕೆಲಸ ಚೇಂಜ್ ಮಾಡುವ ಭರದಲ್ಲಿ ಸ್ಯಾಲರಿ ಅಕೌಂಟ್ ಹಾಗೇ ಬಿಟ್ಟಿದ್ದೀರೆ | ಹಾಗಿದ್ರೆ ನಿಮಗಿದೆ ಅಪಾಯ!

ಪ್ರತಿಯೊಬ್ಬ ಉದ್ಯೋಗಿಯು ಒಂದೇ ಕೆಲಸದಲ್ಲಿ ಜೀವನ ಪರ್ಯಂತ ಇರಲಾರ. ತನ್ನ ಅವಶ್ಯಕತೆಗೆ ತಕ್ಕಂತೆ ಕೆಲಸ ಬದಲಾಯಿಸುತ್ತಿರುತ್ತಾರೆ. ಹೀಗಿರುವಾಗ ಅನೇಕರು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಕೆಲಸಕ್ಕೆ ಸೇರುವ ಸಂದರ್ಭದಲ್ಲಿ, ತಮ್ಮ ಸ್ಯಾಲರಿ ಅಕೌಂಟ್ ಅಸಡ್ಡೆ ಮಾಡುತ್ತಾರೆ. ಹೌದು. ಜಾಬ್…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರು ಅಪಾಯದಿಂದ ಪಾರು

ಉಪ್ಪಿನಂಗಡಿ: ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿದ ಘಟನೆಯೊಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಪ್ರತೀ ದಿನವೂ ಮಂಗಳೂರು-ಬೆಂಗಳೂರು ಪ್ರಯಾಣಿಸುವ…