ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Breaking Entertainment News Kannada

ಕರ್ನಾಟಕದ ಯುವಕರಿಗೆ ಧನ್ಯವಾದ ಸಲ್ಲಿಸಿ, ರಕ್ತದಾನಕ್ಕೆ ಮುಂದಾದ ಸನ್ನಿ!! ನಟಿಯ ಈ ನಿರ್ಧಾರಕ್ಕೆ ಕಾರಣವೇನು!??

ಮೇ 13 ರಂದು ಸಂಭ್ರಮದಿಂದ ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಬಾಲಿವುಡ್ ನ ಮೋಹಕ ತಾರೆ, ಒಂದು ಕಾಲದಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಸನ್ನಿ ಲಿಯೋನ್ ಕರ್ನಾಟಕದ ಯುವಕರ ಕೆಲಸಕ್ಕೆ ಆಶ್ಚರ್ಯಗೊಂಡು, ಹೃದಯಂತರಾಳದಿಂದ ಧನ್ಯವಾದಗಳನ್ನೂ ಸಲ್ಲಿಸಿದ್ದಾರೆ. ಹೌದು. ಮಂಡ್ಯದ…

News

ಅಡುಗೆ ಮಾಡುವಾಗ ಮೆಣಸಿನಕಾಯಿ ಖಾರದಿಂದ ಬಚಾವಾಗಲು ಪ್ರಯತ್ನಿಸುತ್ತಿದ್ದೀರಾ !?? | ಕೈ ಉರಿಯನ್ನು ಆದಷ್ಟು ಬೇಗ ಓಡಿಸಲು ಈ ಟಿಪ್ಸ್ ಫಾಲೋ ಮಾಡಿ

ಅಡುಗೆಯ ರುಚಿ ಹೆಚ್ಚಲು ಕೈ ಗುಣ ಬೇಕು ಎನ್ನುತ್ತಾರೆ. ಯಾಕಂದ್ರೆ ಅಡುಗೆ ಒಂದು ವಿದ್ಯೆ ತರ. ಇದರಲ್ಲಿ ಎಲ್ಲರೂ ಉತ್ತೀರ್ಣರಾಗಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಂದು ಬಾರಿ ಒಳ್ಳೆಯ ರುಚಿ ತರಿಸಲು ಸಾಧ್ಯವೇ ಆಗುವುದಿಲ್ಲ. ಹೀಗೆ ಅಡುಗೆ…

latest

ಶಿಕ್ಷಣ ಕೊಡಿಸುವ ನೆಪದಲ್ಲಿ 17 ವರ್ಷದ ಅಪ್ರಾಪ್ತೆಯೋರ್ವಳ ‘ಡಿಜಿಟಲ್ ರೇಪ್’ :‌ 81 ವರ್ಷದ ವರ್ಣಚಿತ್ರಕಾರ ಅರೆಸ್ಟ್! ಅಷ್ಟಕ್ಕೂ ಡಿಜಿಟಲ್ ರೇಪ್ ಎಂದರೇನು ?

81 ವರ್ಷದ ಮುದುಕನೋರ್ವನನ್ನು ನೊಯ್ಡಾ ಪೊಲೀಸರು 17 ವರ್ಷದ ಬಾಲಕಿಯ ‘ ಡಿಜಿಟಲ್ ಅತ್ಯಾಚಾರ’ ಆರೋಪದ ಮೇಲೆ ಬಂಧಿಸಿದ್ದಾರೆ. ಈತನ ಹೆಸರು ಮೌರಿಸ್ ಎಂದು. ಸಂತ್ರಸ್ತ ಯುವತಿಯೊಂದಿಗೆ ಈತ ಅಶ್ಲೀಲವಾಗಿ ವರ್ತಿಸಿದ್ದಾನೆ ಎಂಬ ಆರೋಪದಲ್ಲಿ, ಈತನನ್ನು ಬಂಧಿಸಲಾಗಿದೆ. ಸಂತ್ರಸ್ತೆ…

News

ಕಷ್ಟಪಟ್ಟು ಸಾಕಿ ಸಲುಹಿದ ತಮ್ಮ ಮಗ ನಮ್ಮನ್ನು ಮನೆಯಿಂದ ಹೊರಗೆ ಹಾಕಿದ್ದಾನೆ ಎಂದು ಕೋರ್ಟ್ ಮೆಟ್ಟಿಲೇರಿದ ತಂದೆ | ಹೀಯಾಳಿಸಿದ ಮಗನಿಗೆ ಕೋರ್ಟ್ ನಲ್ಲೇ ಅಪ್ಪನ ಕಾಲು ತೊಳೆಸಿದ ಜಡ್ಜ್

ಇಂದಿನ ಕಾಲ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಪ್ರತಿಯೊಂದು ಮಗುವಿಗೂ ತನ್ನ ತಂದೆ-ತಾಯಿ ಕೇವಲ ತಾನು ಬೆಳೆದು ನಿಂತು ದೊಡ್ಡವನಾಗುವವರೆಗೆ ಮಾತ್ರ ಎಂಬ ಮಟ್ಟಿಗೆ. ಆದರೆ ಕಷ್ಟಪಟ್ಟು ಸಲುಹಿದ ತಂದೆ-ತಾಯಿಗೆ ತನ್ನ ಮಗು ಎಷ್ಟೇ ದೊಡ್ಡವನಾದರೂ ತನ್ನ ಪಾಲಿಗೆ…

ಉಡುಪಿ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ…

News

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ !! | ಮೇ 20 ರಂದು ಚುನಾವಣೆ, ನೌಕರರಿಗೆ ಸರ್ಕಾರಿ ರಜೆ ಘೋಷಣೆ

ರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಇಂದು ಘೋಷಣೆ ಮಾಡಿದೆ. ಅಲ್ಲದೆ, ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರುವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು…

Health

ಮತ್ತೆ ಪ್ರತಿಭಟನೆಗೆ ಇಳಿದ ಆಶಾ ಕಾರ್ಯಕರ್ತೆಯರು | ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ನಾಳೆ ಧರಣಿ ನಡೆಸಲು ಸಜ್ಜು

ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು…

News

ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು ಯಾರು!??

ಚಿಕ್ಕಮಗಳೂರಿನ ವಿವಾದಿತ ಜಾಗ ದತ್ತಪೀಠದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಅಗುತ್ತಿದೆ. ದತ್ತಪೀಠದಲ್ಲಿ ಇದೀಗ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೋಮ…

News

ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಮುಕ್ತಾಯ | ದೇವಾಲಯವಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಮಸೀದಿಯ ಕೊಳದಲ್ಲಿ ಪತ್ತೆಯಾಗಿದೆಯಂತೆ ಶಿವಲಿಂಗ !!

ದೇಶದಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್…

ದಕ್ಷಿಣ ಕನ್ನಡ

ನನಗೆ ಮುಸ್ಲಿಂರ ವೋಟ್ ಬೇಡ, ಹಿಂದೂಗಳ ಮತ ಮಾತ್ರ ಸಾಕು- ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಮಂಗಳೂರು : ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು ಬೇಡ. ತಾಕತ್ತಿನಿಂದ ಹೇಳುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ಹಿಂದೂಗಳ ವೋಟ್ ಸಾಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ. ಈ…