ಇನ್ನು ಮುಂದೆ ಮತದಾನಕ್ಕೆ “ಆಧಾರ” | ಶೀಘ್ರದಲ್ಲೇ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಜೋಡಣೆ ನಿಯಮ ಜಾರಿ
ನವದೆಹಲಿ: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ಮಾಡುವ ನಿಯಮಗಳನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ. “ಮತದಾರರು ತಮ್ಮ ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಇದು ಸ್ವಯಂಪ್ರೇರಿತವಾಗಿರುತ್ತದೆ. ಆದರೆ ಆಧಾರ್ ಲಿಂಕ್…










