ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಮಾರುಕಟ್ಟೆಗೆ ಹೊಸ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಪರಿಚಯಿಸಿದ ಟಾಟಾ ಮೋಟರ್ಸ್ !! | ಈ‌ ಹೊಸ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಟಾಟಾ ಮೋಟಾರ್ಸ್ ಭಾರತದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿದೆ. ಇತ್ತೀಚಿಗೆ ಜನರು ಹೆಚ್ಚಾಗಿ ಒಲವು ತೋರುತ್ತಿರುವ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದೆ. ಅಂತೆಯೇ ಇದೀಗ ಜನಪ್ರಿಯ ನೆಕ್ಸಾನ್ ಎಲೆಕ್ಟ್ರಿಕ್ ಇವಿಯ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೌದು.…

Breaking Entertainment News Kannada

ಕೆಜಿಎಫ್ 3 ಶೂಟಿಂಗ್ ಪ್ರಾರಂಭ ಹಾಗು ಬಿಡುಗಡೆಯ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

ಸಾವಿರ ಕೋಟಿ ರೂಪಾಯಿ ದಾಟಿದ ಕನ್ನಡದ ಮೊದಲ ಹಾಗೂ ಭಾರತದ ನಾಲ್ಕನೇ ಸಿನಿಮಾ ಎಂಬ ಹೆಗ್ಗಳಿಕೆ ಪಾತ್ರವಾಗಿದೆ ಕೆಜಿಎಫ್2 . ಹಿಂದಿಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಚಿತ್ರದ ಕಲೆಕ್ಷನ್…

News

ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ

ನಗರದಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ರೈಲ್ವೇ ಮೇಲ್ಸೇತುವೆ ಬಳಿ‌ ಘಟನೆ ನಡೆದಿದೆ. ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್​​ ಮೇಲೆ ಹೋಗುತ್ತಿದ್ದ ದೇವಣ್ಣನ ಮೇಲೆ ಬಿಬಿಎಂಪಿ‌ ಕಸದ ಲಾರಿ ಹರಿದಿದೆ. ಇದರ ಪರಿಣಾಮ ಡೆಲಿವರಿ…

News

ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ

ರಾಜಕೀಯ ಬದಲಾವಣೆಯಿಂದಾಗಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ತ್ರಿಪುರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ…

Breaking Entertainment News Kannada

ಪುನೀತ್ ರಾಜ್‌ಕುಮಾರ್ ನಿಧನದ ನೋವು ಮಾಸುವ ಮುನ್ನವೇ ‘ದೊಡ್ಮನೆ ಕುಟುಂಬ’ಕ್ಕೆ ಎದುರಾಯಿತು ಆಘಾತ!

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ‘ದೊಡ್ಮನೆ ಕುಟುಂಬ’ ಎಂದೇ ಖ್ಯಾತಿ ಪಡೆದಿರುವ ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಪುನೀತ್ ರಾಜ್‌ಕುಮಾರ್ ಅವರ ನಿಧನದ ನೋವು ಮಾಸುವ ಮುನ್ನವೇ ಕುಟುಂಬದಲ್ಲಿ ಮತ್ತೊಮ್ಮೆ ದುಃಖ…

News

ಇಲ್ಲಿದೆ ಸಮುದ್ರದಲ್ಲಿ ತೇಲಿ ಬಂದ ಬಂಗಾರ ರಥದ ರಹಸ್ಯ

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಾಪಲ್ಲಿಯ ಕಡಲ ದಡದಲ್ಲಿ ಹೀಗೆ ತೇಲಿ ಬಂದಿತ್ತು ಬಂಗಾರದ ರಥ. ರಥದ ಬಗ್ಗೆ ಈಗ ನಾನಾ ಕಥೆಗಳು ಹುಟ್ಟಿಕೊಂಡಿವೆ. ಈ ರಥ ಬಂದಿದ್ದೆಲ್ಲಿಂದ? ಇಲ್ಲಿಗೇಕೆ ಬಂತು ? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ರಥವನ್ನ ಖಾಲಿ…

Interesting

ಕರಾವಳಿಯಲ್ಲಿ ಬೆಳ್ಳಿ ರಾಶಿಯಂತೆ ಬಂದು ಬಿದ್ದ ಬೂತಾಯಿ ಮೀನು | 30 ಲಕ್ಷ ಮೌಲ್ಯದ 30 ಟನ್ ಮೀನು ಬೋಟಿನಿಂದ ಮೊಗೆದು- ಮೊಗೆದು ಸುಸ್ತಾದ ಮೀನುಗಾರರು !!

ಉಡುಪಿ : ಮೀನೆಂದರೆ ಕರಾವಳಿ ತೀರ ಪ್ರದೇಶದವರಿಗೆ ಬಲು ಇಷ್ಟ. ದಿನಾ ಊಟಕ್ಕೆ ಅವರ ಮೆನುವಿನಲ್ಲಿ ಮೀನು ಇಲ್ಲದಿದ್ದರೆ ಊಟ ಸೇರಲ್ಲ. ಈಗಂತೂ ಮಳೆಗಾಲ ಬಂತು ಕೇಳೋದೇ ಬೇಡ. ಕಾರ-ಕಾರ ಬೂತಾಯಿ ಸಾಂಬಾರು ಮಾಡಿದ್ರೆ ಒಳ್ಳೆದಿತ್ತು ಅನ್ನೋರೆ ಜಾಸ್ತಿ.…

News

‘ನೀ ನನ್ನ ಅಣ್ಣ’ ಅಂದ್ಬುಟ್ಲು ಸಾ. ಕೋಪ ಬಂತು ಸಾ. ಆಸಿಡ್ ಎರಚಿ ಬುಟ್ಟೆ. ಎಲ್ಲಾ ಒಪ್ಪಿದ್ರೆ ಈಗ್ಲೂ ಮದ್ವೆ ಆಗ್ತೀನ್ ಸಾ. | ಆಸಿಡ್ ನಾಗನ ಹೊಸ ಪರಿಚಯ

ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವಾಗಲೇ ನಾಗ ಪೊಲೀಸರ ಎದುರು ಒಂದೊಂದಾಗಿ ಕಥೆ ಬಿಚ್ಚಿಡುತ್ತಿದ್ದಾನೆ.ಆತ ಬಂಧನದ ಬಳಿಕ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದು, ಆತ ನೀಡಿದ ಮಾಹಿತಿ ಕೇಳಿ ಆಸಿಡ್ ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದರು. ಆಸಿಡ್ ಹಾಕುವಾಗ…

News

ಇನ್ಮುಂದೆ ಜೈಲಿನಲ್ಲಿ VIP ರೂಮ್ ಸಂಸ್ಕೃತಿಗೆ ಬೀಳಲಿದೆ ಬ್ರೇಕ್ !! | ಈ ಕುರಿತು ಹೊಸ ಆದೇಶ ಹೊರಡಿಸಿದ ಸರ್ಕಾರ

ಇನ್ಮುಂದೆ ಜೈಲಿನಲ್ಲಿ ವಿಐಪಿ ರೂಮ್ ಸಂಸ್ಕೃತಿಗೆ ಬ್ರೇಕ್ ಬೀಳಲಿದೆ. ‌ಈ ಸಂಸ್ಕೃತಿಯನ್ನು ಕೊನೆಗೊಳಿಸುವ ಪ್ರಯತ್ನದಲ್ಲಿರುವ ಪಂಜಾಬ್‍ನ ಭಗವಂತ್ ಮಾನ್ ಸರ್ಕಾರವು ಜೈಲಿನಲ್ಲಿರುವ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್‍ಗಳನ್ನಾಗಿ ಪರಿವರ್ತನೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ…

Interesting

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್​ನಲ್ಲಿ ವಿದ್ಯಾರ್ಥಿ ಇಂಟರ್ನ್‌ಶಿಪ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಅಧಿಕೃತ ಅಧಿಸೂಚನೆ ಮೂಲಕ ಸುರತ್ಕಲ್​ನಲ್ಲಿ ವಿದ್ಯಾರ್ಥಿ ಇಂಟರ್ನ್‌ಶಿಪ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ…