ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ದೆಹಲಿಯಲ್ಲಿ ಭಾರೀ ಅಗ್ನಿ ದುರಂತ | ಸಜೀವ ದಹನಗೊಂಡ 27 ಜನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮೆಟ್ರೊದ ಪಿಲ್ಲರ್ ಒಂದರ ಬಳಿಯ ಕಟ್ಟಡದಲ್ಲಿ ಸಂಜೆ 4.40ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಕೂಡಲೇ 30ಕ್ಕೂ ಹೆಚ್ಚು…

ದಕ್ಷಿಣ ಕನ್ನಡ

ಮುದ್ದಾಡಿ ಬೆಳೆಸಿದ ಮಕ್ಕಳು ಇಳಿ ವಯಸ್ಸಿನಲ್ಲಿ ದೂರವಾದರು!! ಸಕಲೇಶಪುರದಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಮಂಗಳೂರಿನ ವ್ಯಕ್ತಿ!!??

ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಪುತ್ತೂರು ಆಸುಪಾಸಿನವರೆನ್ನಲಾದ ಸುಮಾರು 70 ವರ್ಷದ ವೃದ್ಧರೋರ್ವರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಕೆಲ ಸಮಯಗಳಿಂದ ಏಕಾಂಗಿಯಾಗಿ ಭಿಕ್ಷೆ ಬೇಡುತ್ತಾ, ಸ್ಥಳೀಯರು ನೀಡಿದ ಅನ್ನವನ್ನು ತಿನ್ನುತ್ತಾ ಶೋಚನೀಯ ಜೀವನ ಸಾಗಿಸುತ್ತಿರುವ ಬಗ್ಗೆ ವರದಿಯಾಗಿದೆ. ಕೆಲ…

Health

ನೀರೆಂದರೆ ಈಕೆಗೆ ಅಲರ್ಜಿ! ಮೈಗೆ ನೀರು ಸೋಕಿಸಲ್ಲ ಈ ಪೋರಿ

15 ವರ್ಷ ವಯಸ್ಸಿನ ಹುಡುಗಿಯೊಬ್ಬಳಿಗೆ ನೀರಿನಿಂದ ತುಂಬಾ ಅಲರ್ಜಿ ಇದೆ. ನೀರು ಕುಡಿದರೆ ವಾಂತಿಯಾಗುತ್ತದೆ. ಸ್ನಾನ ಮಾಡಿದರೆ ದೇಹದಲ್ಲಿ ತುರಿಕೆ ಉಂಟಾಗುತ್ತದೆ. ಮಳೆ ಬಂದಾಗ ಅಥವಾ ಸ್ನಾನ ಮಾಡುವಾಗ ನೀರು ಮೈ ಮೇಲೆ ಬಿದ್ದರೆ ಚರ್ಮದ ಮೇಲೆ ಆಸಿಡ್ ಬಿದ್ದಂತೆ…

Health

ಹಣೆಗೆ ಸಿಂಧೂರ ಇಟ್ಟರೆ ಲೈಂಗಿಕಾಸಕ್ತಿ ಹೆಚ್ಚು ಎಂದ ಮಹಿಳೆ – ನೆಟ್ಟಿಗರಿಂದ ಸಖತ್ ಆಸಕ್ತಿಯಿಂದ ಕಮೆಂಟ್ !

ಲೈಂಗಿಕ ಆಸಕ್ತಿ ಬಗ್ಗೆ ಹೆಣ್ಣುಮಕ್ಕಳು ಈಗ ಮುಕ್ತವಾಗಿ ಮಾತನಾಡಿಕೊಳ್ಳುತ್ತಾರೆ. ಈ ಕುರಿತು ಮಾತನಾಡಿ ನಾವು ಯಾವುದೇ ಗಂಡಸರಿಗಿಂತಲೂ ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಸಿಂಧೂರ, ಕಾಲುಂಗುರದಂತಹ ಮುತ್ತೈದೆ ವಸ್ತುಗಳು ಲೈಂಗಿಕಾಸಕ್ತಿ ಹೆಚ್ಚಿಸುತ್ತೆ ಎನ್ನುವ ಮಾತು ಹಿಂದಿನಿಂದಲೇ ಇದೆ. ಆದರೆ…

ದಕ್ಷಿಣ ಕನ್ನಡ

ಮಂಗಳೂರು : ಚಾಲಕನ ಅಜಾಗರೂಕತೆಯ ಚಾಲನೆ | ಈರುಳ್ಳಿ ವಾಹನ ಪಲ್ಟಿ

ಮಂಗಳೂರು : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್‌ ವಾಹನವು ಪಲ್ಟಿ ಹೊಡೆದ ಘಟನೆಯೊಂದು ರಾ.ಹೆ. 66 ರ ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ. ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ…

News

2 ವರ್ಷಗಳ ಬಳಿಕ ಬಾಗಿಲು ತೆರೆದ ಕೇದಾರನಾಥಕ್ಕೆ ಹರಿದುಬರುತ್ತಿದೆ ಭಕ್ತ ಸಾಗರ !! | ಜನ ಪ್ರವಾಹಕ್ಕೆ ಒಂದೇ ವಾರದಲ್ಲಿ 28 ಭಕ್ತರ ಸಾವು

ಹಿಮಾಲಯದ ಮಡಿಲಲ್ಲಿರುವ ಶಿವನ ಭಕ್ತಿಯ ಧಾಮವಾದ ಕೇದಾರನಾಥ, ಸುಂದರವಾದ ನೈಸರ್ಗಿಕ ದೃಶ್ಯಗಳು ಮತ್ತು ಪೌರಾಣಿಕ ಕಥೆಗಳನ್ನು ಹೊಂದಿದೆ. ಶಿವನ 12 ಜ್ಯೋತಿರ್ಲಿಂಗ ದೇವಾಲಯಗಳಲ್ಲಿ ಕೇದಾರನಾಥ ಧಾಮವು 11 ನೇ ಸ್ಥಾನವನ್ನು ಪಡೆದುಕೊಂಡಿದೆ. ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಬರೊಬ್ಬರಿ 2…

latest

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.31

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ಅಧಿಕೃತ ಅಧಿಸೂಚನೆ ಮೂಲಕ ಓಂಬುಡ್ಸ್‌ಮನ್ ಮೇಲ್ಮನವಿ ಪ್ರಾಧಿಕಾರದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ. ಸಂಸ್ಥೆಯ ಹೆಸರು :…

News

ಭೂಮಿಯತ್ತ ಧಾವಿಸುತ್ತಿದೆ 1,600 ಅಡಿ ಉದ್ದದ ಬೃಹತ್ ಕ್ಷುದ್ರಗ್ರಹ !! | ಈ ದೈತ್ಯ ಬಾಹ್ಯಾಕಾಶ ಶಿಲೆಯಿಂದ ಭೂಮಿಗೇನು ಅಪಾಯ !??

ಬಾಹ್ಯಾಕಾಶದಲ್ಲಿ ರಹಸ್ಯಗಳ ಹಿಂಡೇ ಇದೆ. ಬಗೆದಷ್ಟೂ ರಹಸ್ಯಗಳು ಹೊರ ಹೊಮ್ಮುತ್ತಲೇ ಇರುತ್ತವೆ. ಈ ರಹಸ್ಯಗಳು ಮಾನವನನ್ನು ಅನಾದಿ ಕಾಲದಿಂದಲೂ ಅಚ್ಚರಿಗೊಳಿಸುತ್ತಿವೆ. ಅಂತೆಯೇ ಇದೀಗ 1,600 ಅಡಿ ಉದ್ದದ ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಧಾವಿಸುತ್ತಿದೆ ಎಂದು ಬಾಹ್ಯಾಕಾಶ ವಿಜ್ಞಾನಿಗಳು ಎಚ್ಚರಿಸಿದ್ದಾರೆ.…

Breaking Entertainment News Kannada

ಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ !! | ನಟಿಯ ಈ ನಿರ್ಧಾರಕ್ಕೆ ಕಾರಣ !?

ಕರಾವಳಿ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಯಾರಿಗೆ ಗೊತ್ತಿಲ್ಲ ಹೇಳಿ. ಪ್ರಾಯ 40 ದಾಟಿದರೂ ಇನ್ನು ಕೂಡ ಟೀನೇಜ್ ಹುಡುಗಿಯಂತೆ ಮೈಮಾಟ ಹೊಂದಿರುವ ನಟಿ ಈಗಲೂ ತುಂಬಾ ಫೇಮಸ್ಸು. ಸಿನಿಮಾ ಜೊತೆಗೆ ರಿಯಾಲಿಟಿ ಶೋ ಅಂತಾ ಆಕ್ಟೀವ್ ಆಗಿರುವ…

Karnataka State Politics Updates

ರೈತರಿಗೆ ಮತ್ತೊಂದು ಗುಡ್ ನ್ಯೂಸ್ | “ರೈತಶಕ್ತಿ” ಯೋಜನೆಯಡಿ ಜಮೀನಿನ ಆಧಾರದ ಮೇಲೆ ಖಾತೆಗೆ ಬೀಳಲಿದೆ ಸಹಾಯಧನ

ಬೆಂಗಳೂರು: ಸರ್ಕಾರ ರೈತರಿಗೆ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಾ, ಪ್ರೋತ್ಸಾಹಿಸುತ್ತಲೇ ಬಂದಿದೆ. ಇದೀಗ ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಜಮೀನಿನ ಆಧಾರದ ಮೇಲೆ ಖಾತೆಗೆ ಸಹಾಯ ಧನ ಜಮೆ ಮಾಡಲಿದೆ. 2022-23ರ ರಾಜ್ಯ ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು…