ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು…

ದಕ್ಷಿಣ ಕನ್ನಡ

ವಿಟ್ಲ : ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ!!

ವಿಟ್ಲ: ಸಹೋದರರಿಬ್ಬರ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಜಗಳ ಮಂಗಳವಾರದಂದು ( ಮೇ.10) ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಕೊನೆಗೊಂಡಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆಯೊಂದು ಶಿರಂಕಲ್ಲು, ನಂದೆರೆಬೆಟ್ಟು ಎಂಬಲ್ಲಿ ನಡೆದಿದೆ. ಕನ್ಯಾನ…

ದಕ್ಷಿಣ ಕನ್ನಡ

ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು  ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು…

News

ದೇವಸ್ಥಾನದ ಉತ್ಸವದಲ್ಲಿ ಕೆಂಡಹಾಯ್ದ ಸಚಿವ ಶಿವರಾಮ ಹೆಬ್ಬಾರ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ  ಕೆಂಡ ಹಾಯ್ದಿದ್ದಾರೆ. ಐತಿಹಾಸಿಕ ಪ್ರಸಿದ್ಧ…

News

ರಾಜ್ಯ ಸರ್ಕಾರದಿಂದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಪ್ರಕಟ !!

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮೂಖ್ಯ ಕಾರ್ಯದರ್ಶಿಗಳು ಮಾರ್ಗಸೂಚಿ…

latest

ಈ ಕಂಪನಿಯಲ್ಲಿ ಒಮ್ಮೆ ಕೆಲ್ಸಕ್ಕೆ ಸೇರಿದ್ರೆ ಮುಗೀತು, ಎಲ್ಲಾ ಬೆನೆಫಿಟ್ಸ್ ಕೊಟ್ಟು, ವರ್ಷಕ್ಕೆ 2 ಸಲ ಸಂಬಳ ಜಾಸ್ತಿ ಮಾಡ್ಬಿಟ್ಟು ಹುಡುಗಿ ಹುಡುಕಿ ಮದುವೇನೂ ಮಾಡಿಸ್ತಾರೆ ! ಲೈಫ್ ಸೆಟ್ಲ್ ಗುರೂ…!!!

ಕಾರ್ಪೋರೇಟ್ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಪಿಎಫ್,ಇಎಸ್ ಐ, ಮೆಡಿಕಲ್ ಇನ್ಸ್ಯೂರೆನ್, ಚೈಲ್ಡ್ ಎಜ್ಯುಕೇಶನ್ ಸಪೋರ್ಟ್, ವರ್ಕ್ ಫ್ರಂ ಹೋಂ ಆಪ್ಶನ್, ವರ್ಷಕ್ಕೊಂದು ಬಾರಿ ಒಳ್ಳೆಯ ಇನ್ಕ್ರಿಮೆಂಟ್, ಮಧ್ಯಾಹ್ನ ಒಳ್ಳೆಯ ಊಟ, ಹೊತ್ತೊತ್ತಿಗೆ ಚಾ-ಕಾಫಿ, ವರ್ಷಕ್ಕೆ ಫ್ಯಾಮಿಲಿ ಟೂರ್ ಹೋಗಲು…

ದಕ್ಷಿಣ ಕನ್ನಡ

ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ ಅಂಗಾರರನ್ನು ಟೀಕಿಸಿ ನಾಲಗೆಗೆ ಹೊಲಸು ಮೆತ್ತಿಕೊಂಡ ಮಿತ್ತಬೈಲ್

ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಆದರೆ ಇಂದು ಸಚಿವ ಅಂಗಾರರನ್ನು ಟೀಕಿಸುವ ಭರದಲ್ಲಿ ಮಿತ್ತಬೈಲ್ ಕೀಳು ಮಟ್ಟದ ಪದ ಪ್ರಯೋಗಿಸಿ ಭಾಷಣ ಮಾಡಿ ಸಂಘಟಕರಿಗೆ ಮುಜುಗರ ಉಂಟು ಮಾಡಿದ್ದರಲ್ಲದೆ, ರಾಜಕೀಯ ಏಕಪಕ್ಷೀಯ ಭಾಷಣದಿಂದ ಬೇಸತ್ತ ಸಮಾನ ಮನಸ್ಕರು ಸಭೆಯಿಂದ ಹೊರನಡೆದ…

ಉಡುಪಿ

ಉಡುಪಿ: ತಾಯಿ ಮಗುವಿನ ಮೃತದೇಹ ಪತ್ತೆ-ಕೊಲೆಯೆಂಬ ಶಂಕೆ!! ಗಂಡ ಹೆಂಡಿರ ಮಧ್ಯೆ ಕಂದಕ ಸೃಷ್ಟಿಸಿದನಾ ಮುಸ್ಲಿಂ ವ್ಯಕ್ತಿ!!

ಉಡುಪಿ:ಜಿಲ್ಲೆಯ ಹೆಬ್ರಿ ಸಮೀಪದ ಆತ್ರಾಡಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಜೋಡಿ ಕೊಲೆಯ ಪ್ರಕರಣವು ತಿರುವು ಪಡೆದುಕೊಂಡಿದ್ದು, ದಂಪತಿಗಳ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬನ ಎಂಟ್ರಿಯಾಗಿದ್ದೇ ಕೊಲೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ. ಹೌದು, ಅತ್ರಾಡಿ ಗ್ರಾಂ.ಪಂ ವ್ಯಾಪ್ತಿಯ ಮದಗ ಅಂಗನವಾಡಿ…

ಬೆಂಗಳೂರು

ದೇವಿ ಜಾತ್ರೆಯ ಮೆರವಣಿಗೆಯಲ್ಲಿ ಹಿಂದೂಗಳ ಕೈ ಹಿಡಿದುಕೊಂಡು ಡ್ಯಾನ್ಸ್ ಮಾಡಿದ ಮುಸ್ಲಿಮರು !!

ರಾಜ್ಯದಲ್ಲಿ ಆಜಾನ್ ಮತ್ತು ಸುಪ್ರಭಾತ ನಡುವಿನ ಧರ್ಮ ದಂಗಲ್ ನಡುವೆಯೇ ಭಾವೈಕ್ಯತೆ ಸಾರುವ ದೃಶ್ಯಕ್ಕೆ ಸಿಲಿಕಾನ್ ಸಿಟಿ ಇಂದು ಸಾಕ್ಷಿಯಾಗಿದೆ. ಅಣ್ಣಮ್ಮದೇವಿ ಜಾತ್ರಾಮಹೋತ್ಸವದ ಮೆರವಣಿಗೆಯಲ್ಲಿ ಹಿಂದೂ ಮುಖಂಡರ ಜೊತೆ ಮುಸ್ಲಿಂ ಸಮುದಾಯದವರು ಡ್ಯಾನ್ಸ್ ಮಾಡಿ ಭಾವೈಕ್ಯತೆ ಸಾರಿದ್ದಾರೆ. ಬೆಂಗಳೂರಿನ…

latest

ಉಡುಪಿ:ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಹುದ್ದೆಗಳಿಗೆ ನಾಳೆ ನೇರ ಸಂದರ್ಶನ

ಉಡುಪಿ:ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂಟರ್ ಕಂಪನಿಗಳು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ. ಸಂದರ್ಶನವು ಮೇ 11 ರಂದು ಬೆಳಗ್ಗೆ 09:45 ರಿಂದ ಆರಂಭವಾಗಲಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ…