JNU: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(JNU) ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಗೃಹ ಸಚಿವ ಶಾ (Amit Shah) ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ ಗಲಭೆಯ ಪ್ರಮುಖ ಆರೋಪಿಗಳಾದ …
ಹೊಸಕನ್ನಡ ನ್ಯೂಸ್
-
Kogilu Demolition: ಕೋಗಿಲು ಲೇಔಟ್ನಲ್ಲಿ(Kogilu Layout) 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ …
-
News
ಪ್ರತಿಷ್ಠಿತ ಶಾರದಾ ಪಿಯು ಕಾಲೇಜು, ಮಂಗಳೂರು ಅಯೋಜಿತ: ಎಸ್ ಎಸ್ ಎಲ್ ಸಿ ನಂತರ ಕಾಮರ್ಸ್ ವಿಭಾಗದ ಅವಕಾಶಗಳ ಬಗ್ಗೆ ವಿಶೇಷ ಕಾರ್ಯಕ್ರಮ
ಮಂಗಳೂರು: ನಗರದ ಪ್ರತಿಷ್ಠಿತ ಶಾರದಾ ಪಿಯು ಕಾಲೇಜು, ಕೋಡಿಯಾಲ್ಬೈಲ್, ಮಂಗಳೂರು ಇವರು ‘ವಾಣಿಜ್ಯ ಶ್ರೇಷ್ಠತೆಯ ಹಾದಿ’ (PATHWAY TO COMMERCE EXCELLENCE) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಮಕ್ಕಳಿಗೆ ಎಸ್ ಎಸ್ ಎಲ್ ಸಿ ನಂತರ ಕಾಮರ್ಸ್ ವಿಭಾಗದಲ್ಲಿ ಇರುವ ಅವಕಾಶಗಳನ್ನು …
-
ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ ಸುಪ್ರೀಂ ಮುಂದಿನ ವಿಚಾರಣೆಯನ್ನು ಮಾರ್ಚ್ 23 …
-
Puttur: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀರ್ …
-
International
US: ವೆನಿಜುವೆಲಾ ಮೇಲೆ ಅಮೆರಿಕ ಏಕಾಏಕಿ ದಾಳಿ ಮಾಡಿ, ಅಧ್ಯಕ್ಷರನ್ನು ಬಂಧಿಸಿದ್ದೇಕೆ? ಡ್ರಗ್ಸ್ ದಂಧೆ, ತೈಲ ಎಲ್ಲವೂ ಕುಂಟುನೆಪವೇ?
US: ಹೊಸ ವರ್ಷದ ಸಂಭ್ರಮದಲ್ಲಿದ್ದ ಇಡೀ ವಿಶ್ವದ ಜನತೆಗೆ ಅಮೆರಿಕಾದ ಆ ಒಂದು ನಿರ್ಧಾರ ದೊಡ್ಡ ಶಾಕ್ ಉಂಟು ಮಾಡಿತ್ತು. ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಂಡಿರುವ ಅಮೆರಿಕದ ನಡೆ ಎಲ್ಲರ್ಯ ಆಕ್ರೋಶಕ್ಕೆ ಕಾರಣವಾಗಿತ್ತು. ಕಾರಣ ರಾತ್ರೋರಾತ್ರಿ ವೆನುಜುವೇಲದ ಮೇಲೆ ದಾಳಿ ಮಾಡಿದ …
-
ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರು ಪುಟ್ಟ ಬಾಲಕನಿಗೆ ವೈರ್ನಿಂದ ಮನಬಂದಂತೆ ಥಳಿಸಿ ಅಮಾನವೀಯವಾಗಿ ವರ್ತನೆ ಮಾಡಿರುವ ಘಟನೆ ನಡೆದಿದೆ. ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ 3 ನೇ ತರಗತಿ ಓದುತ್ತಿರುವ …
-
Education
PU question Paper Leak: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಗಣಿತ ಪೂರ್ವಸಿದ್ಧತಾ ಪರೀಕ್ಷೆ: ವಾಟ್ಸಾಪ್ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್!
PU question Paper Leak:ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ. ಹೌದು, ರಾಜ್ಯ ಪಿಯು ಮಂಡಳಿ ನಡೆಸುತ್ತಿರುವ ದ್ವಿತೀಯ ಪಿಯುಸಿ ‘ಗಣಿತ’ (Mathematics) ವಿಷಯದ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೂ ಮೊದಲೇ …
-
Udupi: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೋರ್ವರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ‘ಹೊನ್ನಿನ ಭಗವದ್ಗೀತಾ ಹೊತ್ತಗೆ’ ಜ.8 ರಂದು ಸಂಜೆ 5 …
-
Mangalore: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. …
