ಬೆಳಿಗ್ಗೆಯಿಂದಲೇ ಮೊಳಗಲಿದೆ ಹನುಮಾನ್ ಚಾಲಿಸ್, ಇಂದಿನ ಅಭಿಯಾನ ತಡೆಯಲು ಬಂದ್ರೆ ಸಂಘರ್ಷ ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್
ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು ಇಂದಿನಿಂದ ರಾಜ್ಯದ ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಮೊಳಗಿಸಲಿದ್ದಾರೆ. ಹಿಂದೂಸಂಘಟನೆಗಳ ಮುಖಂಡರು ಆಜಾನ್ ಸ್ಪೀಕರ್ ತೆರವಿಗೆ ಆಗ್ರಹಿಸಿದ್ದು, ಸರ್ಕಾರಕ್ಕೆ ಮೇ 3ರವರೆಗೆ ಗಡುವು ನೀಡಿದ್ದರು. ಸರ್ಕಾರ…










