ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ತನ್ನ ಗ್ರಾಹಕರಿಗಾಗಿ ಜಿಯೋ ಪರಿಚಯಿಸಿದೆ ಹೊಸ ಯೋಜನೆ !! | ಈ ಯೋಜನೆಗಳ ಪ್ರಯೋಜನಗಳು ಇಂತಿವೆ ನೋಡಿ..

ರಿಲಯನ್ಸ್ ಜಿಯೋ ಈಗಾಗಲೇ ದೇಶದಲ್ಲಿ ಗ್ರಾಹಕರ ನೆಚ್ಚಿನ ನೆಟ್ ವರ್ಕ್ ಆಗಿ ಹೊರಹೊಮ್ಮಿದೆ. ಹಲವಾರು ವಿಶೇಷ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರನ್ನು ತನ್ನತ್ತ ಸೆಳೆಯುವಲ್ಲಿ ಜಿಯೋ ಯಶಸ್ವಿಯಾಗಿದೆ. ಈಗಾಗಲೇ ಹಲವಾರು ಯೋಜನೆಗಳನ್ನು ಬಿಡುಗಡೆ ಮಾಡಿರುವ ಜಿಯೋ ಇದೀಗ ಇನ್ನೂ ಕೆಲವು…

latest

ನಮಗೆ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮುಸ್ಲಿಮರು!

‘ಮರಣ’ ಎಲ್ಲರಿಗೂ ಬರುತ್ತೆ. ಸಾವು ಖಚಿತ. ಆದರೆ ನೊಂದ ಜೀವಗಳು ತಮಗೆ ಬದುಕಲು ಇಷ್ಟವಿಲ್ಲ ನಮಗೆ ಇಚ್ಛಾಮರಣ ಕೊಡಿ, ಎಂದು ಅವಲತ್ತುಕೊಂಡರೆ? ಇಂಥ ಒಂದು ಮರಣವನ್ನು ನೀಡಲು ಮುಸ್ಲಿಂಮರು ಕಾನೂನಿನ ಮೊರೆ ಹೋಗಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಈ ಕುಟುಂಬಗಳು…

News

ಶಿರಡಿ ಸಾಯಿಬಾಬಾ ದೇವಸ್ಥಾನದ ಧ್ವನಿ ವರ್ಧಕದ ಬಗ್ಗೆ ಹೀಗೆ ಮನವಿ ಮಾಡಿದ ಎಂಎನ್‌ಎಸ್‌!

ರಾಜ್ಯದಲ್ಲಿ ಮಸೀದಿಗಳ ಧ್ವನಿವರ್ಧಕ ತೆರವುಗೊಳಿಸುವ ಚರ್ಚೆಯ ನಡುವೆ ಎಂಎನ್‌ಎಸ್‌ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಧ್ವನಿವರ್ಧಕಗಳನ್ನು ಬಂದ್​ ಮಾಡಬಾರದು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಶಿರಡಿ ಶ್ರೀಸಾಯಿಬಾಬಾ ದೇವಸ್ಥಾನದಲ್ಲಿ ಧ್ವನಿವರ್ಧಕಗಳಿಲ್ಲದೇ ರಾತ್ರಿ ಮತ್ತು ಬೆಳಗಿನ ಆರತಿ…

latest

ಉಡುಪಿ : ತೆಂಗಿನ ಬೊಂಡದಿಂದ ವೃದ್ಧ ಅತ್ತೆಗೆ ಹೊಡೆದು, ಬೆದರಿಕೆ ಹಾಕಿದ ಪಾಪಿ ಅಳಿಯ! ಅತ್ತೆ ಆಸ್ಪತ್ರೆಗೆ ದಾಖಲು

ಉಡುಪಿ: ತೆಂಗಿನ ಬೊಂಡದಿಂದ ಅಳಿಯನೊಬ್ಬವೃದ್ಧ ಅಂಗವಿಕಲೆ ಅತ್ತೆಗೆ ಹೊಡೆದು ಗಾಯಗೊಳಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಚಿ ಖಾರ್ವಿ (65) ಅವರು ಮಗಳು ಲಕ್ಷ್ಮಿಯನ್ನು ಗಂಗಾಧರ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಆದರೆ ಗಂಡನ…

International

ಓಮಿಕ್ರಾನ್ ಹೊಸ ತಳಿ ಪತ್ತೆ!

ರಾಜ್ಯದಲ್ಲಿ ಕೊರೊನಾ  ಮೂರನೇ ಅಲೆ ಕಡಿಮೆ ಆಗುತ್ತಿದ್ದು, ಈ ನಡುವೆ ಒಮಿಕ್ರಾನ್ ಹೊಸತಳಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ರಾಜ್ಯಕ್ಕೆ ಎಚ್ಚರಿಕೆ ನೀಡಿದೆ. BA.4 ಹಾಗೂ BA.5 ಎಂಬ ಒಮಿಕ್ರಾನ್​​ನ ಎರಡು ಉಪತಳಿಗಳು ಪತ್ತೆಯಾಗಿವೆ. ಒಮಿಕ್ರಾನ್ ನ BA.2…

latest

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ಮೂಲಭೂತ ಹಕ್ಕಲ್ಲ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಸೀದಿಗಳಿಂದ ಧ್ವನಿವರ್ಧಕಗಳನ್ನು ಬಳಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಯೂ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿದೆ. ಈ ಮೊದಲು ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ…

Interesting

ಪೊಲೀಸರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಧಾರಗಳನ್ನೇ ಎತ್ತಾಕೊಂಡೋದ ಮಂಗಣ್ಣ !!

ಕೊಲೆ ಮಾಡುವುದು ಅಪರಾಧ. ಕೊಲೆಗೆ ಸಹಕರಿಸುವುದು, ಸಾಕ್ಷ್ಯಾಧಾರಗಳನ್ನು ನಾಶ ಮಾಡುವುದು ಅದಕ್ಕಿಂತಲೂ ದೊಡ್ಡ ಅಪರಾಧ. ಅಂತಹ ಮಹಾ ಅಪರಾಧವನ್ನೇ ಕೋತಿಯೊಂದು ಮಾಡಿದೆ. ಅರೆ.. ಇದು ಹೇಗೆ ಅಂತೀರಾ?? ಹೀಗಿದೆ ನೋಡಿ ಮಂಗಣ್ಣನ ಕಥೆ. ಸದಾ ಮರದಿಂದ ಮರಕ್ಕೆ ಹಾರುತ್ತಾ,…

Entertainment

ಕೆಳಗೆ ಏನೂ ಹಾಕದೆ ಕೇವಲ ಸ್ವೆಟರ್ ಧರಿಸಿ ಏರ್ಪೋರ್ಟ್ ಗೆ ಹೋಗಿದ್ದಳಾ ರಶ್ಮಿಕಾ ಮಂದಣ್ಣ ?!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಸುದ್ದಿಗೆ ಟ್ರೊಲ್ ಆಗ್ತಾನೆ ಇರ್ತಾಳೆ. ಇತ್ತೀಚೆಗೆ ಆಕೆಯ ಹೊಸ ಅವತಾರಕ್ಕೆ ಟ್ರೋಲ್ ಆಗಿದ್ದಾಳೆ. ಈಕೆಯ ಏರ್‌ಪೋರ್ಟ್‌ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸ್ಟಾರ್ ಪಟ್ಟ ಸಿಕ್ಕಾಗ ಬಟ್ಟೆಗಳು…

News

ಮೂಗಿ ಎಂದು ಪ್ರತಿದಿನ ಹೀಯಾಳಿಸುತ್ತಿದ್ದ ಗಂಡನ ನಾಲಿಗೆಯನ್ನು ಕಿಸ್ ಮಾಡುವಾಗ ಕಚ್ಚಿ ಕತ್ತರಿಸಿ ಮೂಗನನ್ನಾಗಿಸಿದ ಪತ್ನಿ !!

ಮೂಗಿ ಎಂದು ಪ್ರತಿದಿನ ಹೀಯಾಳಿಸುತ್ತಿದ್ದ ಪತಿಯ ಕಾಟದಿಂದ ರೋಸಿಹೋಗಿದ್ದ ಮಹಿಳೆಯೊಬ್ಬಳು ಮಾಸ್ಟರ್ ಪ್ಲಾನ್ ಮಾಡಿ ಗಂಡನನ್ನೇ ಮೂಗನನ್ನಾಗಿ ಮಾಡಿದ್ದಾಳೆ. ಆತನಿಗೆ ಕಿಸ್ ಮಾಡುವ ನೆಪದಲ್ಲಿ ಆಕೆ ಆತನ ನಾಲಿಗೆಯನ್ನೇ ಹಲ್ಲಿನಿಂದ ಕಚ್ಚಿ ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ…

Interesting

ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಚಿಂತನೆ!

ಬೆಂಗಳೂರು: ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣವಾಗಿರುವ ಲಕ್ಷಾಂತರ ಆಸ್ತಿಗಳಿದ್ದು, ಇವುಗಳಿಗೆ…