ರಾಜ್ಯದಲ್ಲಿ ಶೀಘ್ರದಲ್ಲೇ ಸಂಪುಟ ಪುನಾರಚನೆ : ಹೊಸಮುಖ ಸಂಪುಟಕ್ಕೆ ಸೇರ್ಪಡೆ! ಯಾರಿಗೆಲ್ಲಾ ಕೊಕ್?
ರಾಜ್ಯದಲ್ಲಿ ಸಂಪುಟ ಪುನಾರಚನೆಗೆ ದಿನಾಂಕ ನಿಗದಿಯಾಗಿದೆ ಎಂಬ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇದೇ ತಿಂಗಳ 10ನೇ ತಾರೀಖಿನಂದು ರಾಜ್ಯದಲ್ಲಿ ಸಂಪುಟ ಪುನಾರಚನೆಗೊಳ್ಳಲಿದೆ ಎಂಬ ಮಾಹಿತಿ ಇದೆ. ಸಂಪುಟದಲ್ಲಿ ಯಾರ್ಯಾರಿಗೆ ಕೊಕ್ ನೀಡಬೇಕು ಹಾಗೂ ಯಾವೆಲ್ಲ ಹೊಸ ಮುಖಗಳನ್ನು ಸೇರಿಸಿಕೊಳ್ಳಬೇಕು…










