ಟ್ವಿಟರ್ ಬಳಕೆ ಇನ್ನು ಉಚಿತವಲ್ಲ! ಎಲಾನ್ ಮಸ್ಕ್ ಹೇಳಿದ್ದೇನು?
ಜನಪ್ರಿಯ ಸಾಮಾಜಿಕ ಜಾಲತಾಣವಾದ ಟ್ವಿಟರ್ ಇನ್ನು ಉಚಿತ ಸಾಮಾಜಿಕ ಜಾಲತಾಣವಾಗಿ ಮುಂದುವರಿಯುವುದಿಲ್ಲ ಎಂಬ ಸುಳಿವನ್ನು ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾಮಾನ್ಯ ಬಳಕೆದಾರರಿಗೆ ಟ್ವಿಟರ್ ಎಂದಿನಂತೆ ಉಚಿತವಾಗಿಯೇ ಇರಲಿದೆ.…










