ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಮಂಗಳೂರು:ರಾಹುಲ್ ಅಲಿಯಾಸ್ ಕಕ್ಕೆಯ ಕೊಲೆಯ ಹಿಂದಿದೆ ಅದೊಂದು ಕಾರಣ!! ಪಾತಕ ಲೋಕದಲ್ಲಿ ಹೆಚ್ಚು ಪಳಗದಿದ್ದರೂ ಆತನಲ್ಲಿ ಭಯ ಕಾಡಿದ್ದು ಯಾಕೆ!??

ಮಂಗಳೂರು: ಕೆಲ ಸಮಯಗಳಿಂದ ನೆತ್ತರ ಕಲೆ ಕಾಣದೆ ಶಾಂತವಾಗಿದ್ದ ಮಂಗಳೂರಿನಲ್ಲಿ ಏಪ್ರಿಲ್ 28 ರಂದು ಓರ್ವ ರೌಡಿಶೀಟರ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ನಡೆಸುವ ಮೂಲಕ ಮತ್ತೊಮ್ಮೆ ನೆತ್ತರ ಕೋಡಿ ಹರಿಸಲಾಗಿದೆ. ಹೌದು, ನಿನ್ನೆಯ ದಿನ ಇಳಿ ಸಂಜೆಯ…

ಕಾಸರಗೋಡು

ಕೇರಳದ ಪ್ರಖ್ಯಾತ ಯೂಟ್ಯೂಬ್ ಸ್ಟಾರ್ ರಿಫಾ ಮೆಹ್ನು ಸಾವಿನ ಕಾರಣ ಬಯಲು| ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಗಂಡನ ಭಯಾನಕ ಮುಖ

ಕೇರಳದ ಪ್ರಖ್ಯಾತ ಬ್ಲಾಗರ್ ಮತ್ತು ಮಲಯಾಳಂ ಯುಟ್ಯೂಬರ್ ಸ್ಟಾರ್ ರಿಫಾ ಮೆಹ್ನು (21) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಮೆಹ್ವಾಸ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದುಬೈನ ಜಫಿಲಿಯಾದಲ್ಲಿರುವ ಫ್ಲ್ಯಾಟ್‌ನಲ್ಲಿ ಮಾರ್ಚ್ 1ರಂದು ಶವವಾಗಿ ಪತ್ತೆಯಾಗಿದ್ದರು. ರಿಫಾ…

Fashion

ವಧುವನ್ನು ಮದುವೆಯಾದ ವರನ ಸಹೋದರಿ!!

ಮದುವೆ ಎಂಬುದು ಪ್ರತಿಯೊಂದು ಹುಡುಗ-ಹುಡುಗಿಯ ಸುಂದರವಾದ ಕ್ಷಣ.ಇದು ವಿಭಿನ್ನ ಪದ್ಧತಿಯಿಂದ ಕೂಡಿದ್ದು, ಅವರವರ ಸಂಪ್ರದಾಯಕ್ಕೆ ತಕ್ಕಂತೆ ಇರುತ್ತದೆ. ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದಿನ ಪದ್ಧತಿಯೇ ಬೇರೆಯಾಗಿದೆ. ಆದರೆ ಸಾಮಾನ್ಯವಾಗಿ ನಾವು ನೋಡುವ ಪ್ರಕಾರ ಮದುವೆ ಎಂಬುದು ವರ ಹಾಗೂ…

News

ಇನ್ನೂ 48 ಗಂಟೆಗಳ ಕಾಲ ವಿಪರೀತ ಬಿಸಿಯೇರಲಿದೆ ಇಳೆ!! ಈ ಎರಡು ದಿನ ಸೆಖೆಯಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಕೆಲ ಉಪಾಯ

ಮುಂದಿನ 48 ಗಂಟೆಗಳ ಕಾಲ ವಾತಾವರಣದಲ್ಲಿ ಬಿಸಿಗಾಳಿಯ ಉಷ್ಣಾಂಶ ಹೆಚ್ಚಿರಲಿದ್ದು, ಎರಡು ದಿನಗಳ ಬಳಿಕ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಅಭಿಪ್ರಾಯಪಟ್ಟಿದೆ. ದೇಶದ ನಾನಾ ಭಾಗಗಳಲ್ಲಿಯೂ ಬಿರು ಬೇಸಿಗೆಯ ವಾತಾವರಣವಿದ್ದು ದೆಹಲಿ ಹಾಗೂ ಇನ್ನಿತರ ಕಡೆ ಶೇ.0.5-1…

Breaking Entertainment News Kannada

ಕಾರ್ ಮೇಲಿದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಫೋಟೋ ಕಿತ್ತೆಸೆದು ಅವಮಾನ !!| ಆಕ್ರೋಶಗೊಂಡ ಅಭಿಮಾನಿಗಳಿಂದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮುತ್ತಿಗೆ

ಸುಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಪುನೀತ್ ರಾಜ್ ಕುಮಾರ್ ಫೋಟೋ ಮತ್ತು ನಾಡಧ್ವಜವನ್ನು ತೆರುವುಗೊಳಿಸಿರುವ ಟಿಟಿಡಿ ನಡೆಗೆ ಕರ್ನಾಟಕ ರಾಜ್ಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು…

latest

ಪಿಎಸ್‌ಐ ನೇಮಕಾತಿ ರದ್ದುಗೊಳಿಸಿ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರಕಾರ!

ಬೆಂಗಳೂರು: ಪಿಎಸ್‌ಐ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟಿಸಲಾಗಿದ್ದು, ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿದೆ. ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ…

Interesting

ಹಾವುಗಳ ರಾಜ ನಾಗರಹಾವಿನ ಎದುರು ಯುದ್ಧಕ್ಕೆ ನಿಂತ ಮುಂಗುಸಿಗಳ ಗುಂಪು !! | ನಾವೇನು ಕಮ್ಮಿ ಇಲ್ಲ ಎಂಬಂತೆ ಮುಂಗುಸಿಗಳು ಹಾವನ್ನು ಸುತ್ತುವರಿದು ಅಟ್ಯಾಕ್ ಮಾಡಿರುವ ವೀಡಿಯೋ ವೈರಲ್

ಪ್ರಪಂಚದಾದ್ಯಂತ ಹಲವು ಜಾತಿಯ ಹಾವುಗಳಿವೆ. ಒಂದಕ್ಕಿಂತ ಒಂದು ಹೆಚ್ಚು ಅಪಾಯಕಾರಿ ಎಂದೇ ಹೇಳಬಹುದು. ಇವುಗಳಲ್ಲಿ ಕಿಂಗ್ ಕೋಬ್ರಾ ಎಂದರೆ ನಾಗರಹಾವನ್ನು ಅತ್ಯಂತ ಅಪಾಯಕಾರಿ ಹಾವು ಎಂದು ಪರಿಗಣಿಸಲಾಗುತ್ತದೆ. ನಾಗರಹಾವು ಕಚ್ಚಿದರೆ ಸಾವು ನಿಶ್ಚಿತ ಎಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಹಾವಿನ…

Education

ಅಮ್ಮನಿಲ್ಲದ ತಬ್ಬಲಿ ಕಂದಮ್ಮಗಳ ಕರುಣಾಜನಕ ಕಥೆಯಿದು !! | ಶಿಕ್ಷಣಕ್ಕಾಗಿ ತಂಗಿಯನ್ನು ಮಡಿಲಿನಲ್ಲಿ ಇಟ್ಟುಕೊಂಡು ಪಾಠ ಕೇಳಿದ 10 ವರ್ಷದ ಬಾಲಕಿಯ ವೀಡಿಯೋ ವೈರಲ್ | ಈಕೆಯ ನೋವಿಗೆ ಆಸರೆಯಾಗಿ ನಿಂತ ಸೋಶಿಯಲ್ ಮೀಡಿಯಾ

‘ಮನಸ್ಸಿದ್ದರೆ ಮಾರ್ಗ’ ಎಂಬ ಗಾದೆಯು ಅದೆಷ್ಟು ಅರ್ಥಪೂರ್ಣವಾಗಿದೆ ಅಲ್ವಾ. ಯಾವುದೇ ಒಂದು ಕೆಲಸವು ನಡೆಯಬೇಕಾದರೆ ನಮಗೆ ಮನಸ್ಸು ಇರಲೇಬೇಕು.ಇಂತಹ ಸಂದರ್ಭದಲ್ಲಿ ಅದು ಎಂತಹ ಕಷ್ಟದ ಕೆಲಸವಾದರೂ ಅದನ್ನು ನಾವು ಸುಲಭವಾಗಿ ಮುಗಿಸಬಹುದು. ಹೌದು.ಈ ಮಾತಿಗೆ ನಿದರ್ಶನವಾಗಿದ್ದಾಳೆ ಈ ಪುಟ್ಟ…

latest

ಉಡುಪಿ : ಪೊಲೀಸ್ ಪೇದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಉಡುಪಿ: ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದ ಪೇದೆಯೇ ಆತ್ಮಹತ್ಯೆಗೆ ಶರಣಾದವರು. ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನಸ್ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣವೇನೆಂದು…

ದಕ್ಷಿಣ ಕನ್ನಡ

ಮಂಗಳೂರು : ಪೊಲೀಸರಿಂದ ದಲಿತ ಯುವಕನ ಮೇಲೆ ಹಲ್ಲೆ ಆರೋಪ!

ಮಂಗಳೂರು: ದಲಿತ ಯುವಕನ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಾಲಿಬಾಲ್ ಆಟವಾಡುತ್ತಿದ್ದ ದಲಿತ ಯುವಕನನ್ನು ಮುಲ್ಕಿ ಇನ್ಸ್ ಪೆಕ್ಟರ್ ಕುಸುಮಾಧರ ಸೂಚನೆ ಮೇರೆಗೆ ಠಾಣೆಯ ಸಿಬ್ಬಂದಿ ಕರೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ದಲಿತ ಸಂಘರ್ಷ…