ಉಪ್ಪಿನಂಗಡಿ : ಕರುವನ್ನು ಮೇಯಲು ಕರೆದುಕೊಂಡು ಹೋಗುವಾಗ, ದುಷ್ಕರ್ಮಿಗಳ ತಂಡದಿಂದ ಹಲ್ಲೆ| ನ್ಯಾಯಕ್ಕಾಗಿ ಮಹಿಳೆಯ ಮೊರೆ
ಉಪ್ಪಿನಂಗಡಿ: ಮೇಯಲು ಬಿಟ್ಟಿದ್ದ ಕರುವನ್ನು ಕರೆದುಕೊಂಡು ಹೋಗುವ ವೇಳೆ ದುಷ್ಕರ್ಮಿಗಳ ತಂಡವೊಂದು ಮಹಿಳೆಯ ಬಟ್ಟೆ ಹರಿದು ಹಾಕಿ ಮಾಂಗಲ್ಯ ಕಿತ್ತು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೊಲೆರೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ…










