ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ಆರೋಪಿಗಳ ರಂಪಾಟ!

ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಐದು ಮಂದಿ ಆರೋಪಿಗಳು, ರಾಷ್ಟ್ರೀಯ ತನಿಖಾ ದಳ(ಎ ನ್‌ಐಎ)ದ ಅಧಿಕಾರಿಗಳ ಜತೆ ರಂಜಾನ್ ಮುಗಿಯುವ ತನಕ ಅವರ ಜೊತೆ ಹೋಗುವುದಿಲ್ಲ ಎಂದು ಹೈಡ್ರಾಮಾ ಸೃಷ್ಟಿಸಿದಲ್ಲದೆ, ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ರಂಪಾಟ…

News

ಉರಿ ಬಿಸಿಲಿನಿಂದ ತಣ್ಣನೆಯ ಅನುಭವ ಪಡೆಯಲು ನಿಮಗಾಗಿ ಮಾರುಕಟ್ಟೆಗೆ ಬಂದಿದೆ ಪೋರ್ಟಬಲ್ ಟೇಬಲ್ ಎಸಿ !! | ಸುಲಭವಾಗಿ ಎಲ್ಲಿ ಬೇಕಾದರಲ್ಲಿಗೆ ಎತ್ತಿಕೊಂಡು ಹೋಗಬಹುದಾದ ಈ ಕೂಲರ್ ಕುರಿತು ಇಲ್ಲಿದೆ ಮಾಹಿತಿ

ಇದು ಬೇಸಿಗೆ ಕಾಲ. ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲಿನ ಶಾಖ ಇದ್ದು, ಜನರ ಮೈಸುಡುತ್ತಿದೆ. ಇದರಿಂದ ಪರಿಹಾರ ಪಡೆಯಲು ಮಾರುಕಟ್ಟೆಯಲ್ಲಿ ಅನೇಕ ಪೋರ್ಟಬಲ್ ಎಸಿಗಳು ಲಭ್ಯವಿದೆ. ಸಾಮಾನ್ಯವಾಗಿ ಎಸಿ ಎಂದರೆ ತುಂಬಾ ದುಬಾರಿ ಎಂದು ನಾವು ಯೋಚಿಸುತ್ತೇವೆ.…

Breaking Entertainment News Kannada

ಕಿಚ್ಚನ ಪರ ನಿಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ ಮಾತುಗಳಿವು

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು. ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ…

ದಕ್ಷಿಣ ಕನ್ನಡ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು.…

ದಕ್ಷಿಣ ಕನ್ನಡ

ವಿಟ್ಲ : ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ| ಸವಾರರಿಗೆ ಗಾಯ!

ವಿಟ್ಲ : ಇಂದು ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ವಿಟ್ಲ ಸಮೀಪ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾಸಿನ್ (21) ಹಾಗೂ ಅಬ್ದುಲ್ ರಹಿಮಾನ್ ಗಾಯಗೊಂಡ ಸವಾರರಾಗಿದ್ದು, ಯಾಸಿನ್…

ದಕ್ಷಿಣ ಕನ್ನಡ

ಪುಂಜಾಲಕಟ್ಟೆ:ತನ್ನ ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಮಾಲೀಕ!! ನೆರಳಕಟ್ಟೆ ಎಂಬಲ್ಲಿ ಮುಂಜಾನೆ ಬೆಳಕಿಗೆ ಬಂದ ಘಟನೆ!!

ಪುಂಜಾಲಕಟ್ಟೆ: ಇಲ್ಲಿನ ನೆರಳಕಟ್ಟೆ ಎಂಬಲ್ಲಿ ವುಡ್ ವರ್ಕ್ಸ್ ಶಾಪ್ ಒಂದನ್ನು ನಡೆಸುತ್ತಿರುವ ವ್ಯಕ್ತಿಯೊರ್ವರು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅಂಗಡಿ ಮಾಲೀಕ ನೇರಳಕಟ್ಟೆ ಕುಲಾಲು ದರ್ಖಾಸು ನಿವಾಸಿ ಹರೀಶ್…

latest

ಶಿವಮೊಗ್ಗ : ಮತ್ತೊಮ್ಮೆ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ| ನಡುರಾತ್ರಿಯಲ್ಲಿ ನಡೆದ ಘಟನೆ!

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನ ಸಾವಿನ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದಳ್ಳುರಿಯ ಕಾವು ತಣ್ಣಗಾಗಿಲ್ಲ. ನಿನ್ನೆ ನಡುರಾತ್ರಿ ಫೈ ಓವರ್ ಮೇಲೆ ಬರುತ್ತಿದ್ದವನ ಮೇಲೆ ಹಲ್ಲೆಯೊಂದು ನಡೆದಿದೆ. ಉರ್ದುವಿನಲ್ಲಿ ಕೇಳಿದ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಬಜರಂಗದಳದ…

latest

ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಎದುರಾಯಿತು ಬ್ಲ್ಯಾಕ್ ಫಂಗಸ್ ಪ್ರಕರಣ!

ಬೆಂಗಳೂರು :ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಆತಂಕ ಎದುರಾಗಿದ್ದು,ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ಪ್ರಮುಖವಾಗಿದ್ದ ಮ್ಯೂಕೋರ್ಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಪ್ರಕರಣಗಳು ನಗರದ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ…

ಬೆಂಗಳೂರು

ಪೊಲೀಸ್ ಠಾಣೆ ಮುಂಭಾಗದಲ್ಲೇ ನಡೆಯಿತು ವ್ಯಕ್ತಿಯ ಕಿಡ್ನಾಪ್ !! | ಏರ್‌ಫೈರ್‌ ಮಾಡಿ ಕಿಡ್ನಾಪ್ ಮಾಡಿದ ಮೂವರು ಆರೋಪಿಗಳು ಅರೆಸ್ಟ್

ಒಬ್ಬ ವ್ಯಕ್ತಿಯನ್ನು ಕಿಡ್ನಾಪ್ ಮಾಡುವುದೆಂದರೆ ಅದು ಸುಲಭದ ಮಾತಲ್ಲ. ಕಿಡ್ನಾಪ್ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವವರೇ ಹೆಚ್ಚು. ಆದರೆ ಇಲ್ಲಿ ಸಿನಿಮೀಯ ರೀತಿಯಲ್ಲಿ ಪೊಲೀಸ್ ಠಾಣೆ ಮುಂಭಾಗದಲ್ಲೇ ಏರ್‌ಫೈರ್‌ ಮಾಡಿ ವೆಬ್ ಡಿಸೈನರ್‌ರೊಬ್ಬರನ್ನು ಕಿಡ್ನಾಪ್ ಮಾಡಿದ ಆಶ್ಚರ್ಯಕಾರಿ ಘಟನೆ ಯಲಹಂಕ…

ದಕ್ಷಿಣ ಕನ್ನಡ

1987 ರಲ್ಲಿ ಮಂಗಳೂರಿನ ಪತ್ರಿಕಾ ಸಂಪಾದಕರು ದಾಖಲಿಸಿದ್ದ ಪ್ರಕರಣಕ್ಕೆ ಮರುಜೀವ!! ಸುಳ್ಳು ದಾಖಲೆ ಸೃಷ್ಟಿಸಿದ್ದ ನಿವೃತ್ತ ಐ.ಪಿ.ಎಸ್ ಕೆಂಪಯ್ಯ ವಿಚಾರಣೆಗೆ ಗೈರು

ಸುಳ್ಳು ಜಾತಿ ಪ್ರಮಾಣಪತ್ರ ದಾಖಲೆ ನೀಡಿ ಕೆಲಸಗಿಟ್ಟಿಸಿಕೊಂಡ ಆರೋಪ ಹೊತ್ತಿರುವ ನಿವೃತ್ತ ಐ.ಪಿ.ಎಸ್ ಅಧಿಕಾರಿ ಕೆಂಪಯ್ಯ ಅವರಿಗೆ ನೋಟೀಸ್ ನೀಡಲಾಗಿದ್ದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನೀರಿಕ್ಷಕ(ಡಿ.ಐ.ಜಿ) ಡಾ.ರವೀಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕರ್ನಾಟಕ ಲೋಕಾಯುಕ್ತದಲ್ಲಿ…