ಶನಿವಾರ, 7 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಮಂಗಳೂರು : ಕಾಲೇಜು ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಂದ ಸಚಿವ ಬಿ.ಸಿ.ನಾಗೇಶ್ ಧಿಕ್ಕಾರ ಕೂಗಿದ ಸಿಎಫ್ ಐ ಕಾರ್ಯಕರ್ತರು | ” ಗೋ ಬ್ಯಾಕ್” ಎಂದ ಪ್ರತಿಭಟನಾಕಾರರು!

ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವ ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್‌ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರನ್ನು ಪೊಲೀಸರು…

ದಕ್ಷಿಣ ಕನ್ನಡ

ಉದನೆ: ಮತ್ತೊಮ್ಮೆ ಮತ್ಸ್ಯಧಾಮಕ್ಕೆ ಬಿತ್ತು ಕಟುಕರ ಕಣ್ಣು!! ತೋಟೆ ಇಟ್ಟು ಹಲವು ಮೀನುಗಳ ಮಾರಣಹೋಮ-ಹೊರರಾಜ್ಯದ ಮೂವರು ಪೊಲೀಸರ ವಶಕ್ಕೆ

ಉದನೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ ಪಕ್ಕದಲ್ಲಿರುವ ಪುರಾತನ ಕೆರೆ,ಮತ್ಸ್ಯಧಾಮದಲ್ಲಿ ಮೀನಿನ ಶಿಕಾರಿ ನಡೆಸಿದ ಹೊರರಾಜ್ಯದ ಮೂವರನ್ನೂ ಊರವರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ಲೇ ಸಮೀಪದಲ್ಲಿ ಕಲ್ಲಿನ ಕೋರೆಯೊಂದರಲ್ಲಿ ಕೆಲಸ ಮಾಡುವ ಮೂವರು ನಿನ್ನೆಯ ದಿನ…

ದಕ್ಷಿಣ ಕನ್ನಡ

ಪುತ್ತೂರು : ಬಸ್ಸಿನಲ್ಲಿ ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ ಪ್ರಕರಣ| ದೂರು, ಪ್ರತಿದೂರು ದಾಖಲು!

ಪುತ್ತೂರು: ಎ‌.25 ರಂದು ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕರು ಯುವಕನಿಗೆ ಥಳಿಸಿದ ಪ್ರಕರಣ ಕುರಿತು ಪುತ್ತೂರು ನಗರ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ. ದೂರಿನ ವಿವರ : ಏ.25ರಂದು ಮಹಮ್ಮದ್ ಸತ್ತಾರ್ ಎಂಬ…

Breaking Entertainment News Kannada

66 ನೇ ವಯಸ್ಸಿಗೆ ಎರಡನೇ ಮದುವೆಯಾಗಲು ಹೊರಟ ಭಾರತದ ಮಾಜಿ ಕ್ರಿಕೆಟರ್ !! | ಸದ್ಯದಲ್ಲೇ “ಬುಲ್ ಬುಲ್” ಅನ್ನು ವರಿಸಲಿದ್ದಾರಂತೆ ಕಾಮೆಂಟರಿ ಬಾಕ್ಸ್ ಸ್ಪೆಷಲಿಸ್ಟ್

ತಮ್ಮ 66 ನೇ ವಯಸ್ಸಿನಲ್ಲಿ ಇನ್ನೊಂದು ಮದುವೆಗೆ ಸಿದ್ಧವಾಗಿದ್ದಾರಂತೆ ಭಾರತದ ಮಾಜಿ ಕ್ರಿಕೆಟಿಗ. ಅದೂ ಕೂಡ ಮೊದಲ ಪತ್ನಿಯ ಒಪ್ಪಿಗೆಯೊಂದಿಗೆ. ಹೌದು. ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ತಮ್ಮ ಬಹುಕಾಲದ ಗೆಳತಿ ಬುಲ್ ಬುಲ್ ಸಹಾ ಅವರೊಂದಿಗೆ…

latest

ಉಡುಪಿ : ಕೆಲಸಕ್ಕೆಂದು ಹೋದ 22 ರ ಹರೆಯದ ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು…

ದಕ್ಷಿಣ ಕನ್ನಡ

ಹಣದಾಸೆಗೆ ಬಿದ್ದು ನವಜಾತ ಶಿಶುವನ್ನು ಮಾರಾಟ ಮಾಡಿದ ದುರುಳರು | ಈ ದಂಧೆಯಲ್ಲಿ ಆಶಾ ಕಾರ್ಯಕರ್ತೆ ಕೂಡಾ ಭಾಗಿ! ತಾಯಿಯನ್ನು ಪುಸಲಾಯಿಸಿ ರೂ.25,000/- ಕ್ಕೆ ಮಗು ಮಾರಾಟ!

ಹಣದ ಆಸೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವನ್ನು ಮಾರಾಟ ಮಾಡಿದ ಆರೋಪದಡಿ ಪೊಲೀಸರು ಐವರನ್ನು ಬಂಧಿಸಿದ ಘಟನೆಯೊಂದು ಸೋಮವಾರ ಸಂಜೆ ಹಳಿಯಾಳದಲ್ಲಿ ನಡೆದಿದೆ. ತಟ್ಟಿಗೇರಿ ಗ್ರಾಪಂನ ಗೌಳಿವಾಡದ ಸಂತ್ರಸ್ತೆ ಸಾವಿತ್ರಿ 6 ದಿನದ ಹಿಂದೆ ಪಟ್ಟಣದ ಸರ್ಕಾರಿ…

latest

ದೇವಾಲಯದ ರಥೋತ್ಸವ ಸಂದರ್ಭ, ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ, 11 ಮಂದಿ ದುರ್ಮರಣ, 15 ಮಂದಿಗೆ ಗಾಯ!!!

ದೇವಾಲಯದ ರಥೋತ್ಸವದ ಸಂಭ್ರಮದ ವೇಳೆ ವಿದ್ಯುತ್ ಶಾಕ್ ಉಂಟಾಗಿ ಅವಘಡವೊಂದು ಸಂಭವಿಸಿ 11 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ತಮಿಳುನಾಡಿನ ತಂಜಾವೂರಿನ ಕಲಿಮೇಡು ಎಂಬಲ್ಲಿ ನಡೆದಿದೆ. ರಥೋತ್ಸವದ ಮೆರವಣಿಗೆಯು ಮಧ್ಯರಾತ್ರಿಯ ಸುಮಾರಿಗೆ ಪ್ರಾರಂಭವಾಗಿದ್ದು,…

News

ಸದ್ಯದಲ್ಲೇ ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಶಾಕ್ !! | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಮನವಿ

ರಾಜ್ಯದ ಜನತೆಗೆ ಸದ್ಯದಲ್ಲೇ ಶಾಕಿಂಗ್ ನ್ಯೂಸ್ ಒಂದು ಕಾದಿದೆ. ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಾಗಲಿದೆ. ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ…

ದಕ್ಷಿಣ ಕನ್ನಡ

ಬಂಟ್ವಾಳ : ಜಾಗದ ವೀಕ್ಷಣೆ, ತಂಡದಿಂದ ಮಹಿಳೆ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಆರೋಪ!

ಬಂಟ್ವಾಳ: ಜಾಗದ ವೀಕ್ಷಣೆಗೆಂದು ತೆರಳಿದ್ದವರಿಗೆ ಅಲ್ಲಿಗೆ ಬಂದ ತಂಡವೊಂದು ಹಲ್ಲೆ ನಡೆಸಿದ ಘಟನೆಯೊಂದು ಬಂಟ್ವಾಳ ಸಮೀಪದ ಜಕ್ರಿಬೆಟ್ಟಿನಲ್ಲಿ ನಡೆದಿದೆ. ಎ. 24ರಂದು ಸಂಜೆ 6 ಗಂಟೆಗೆ ಜಕ್ರಿಬೆಟ್ಟು ನಿವಾಸಿ ಭುವನೇಶ್ವರಿ ರೈ ಅವರು ತಮಗೂ ಹಾಗೂ ರೀಟಾ ಸಿಕ್ವೆರಾಗೆ…

ಕಾಸರಗೋಡು

ಸುಳ್ಯ: ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟದ ವೇಳೆ ಪರಸ್ಪರ ಹೊಡೆದಾಟ!! ಘಟನೆಯ ವೀಡಿಯೋ ವೈರಲ್-ಸಂಘಟಕರ ನಡೆಗೆ ಆಟಗಾರರು ಗರಂ

ಸುಳ್ಯ: ತಾಲೂಕಿನ ಅರಂತೋಡು ಎಂಬಲ್ಲಿ ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆಟಗಾರರು ಮತ್ತು ಸಂಘಟಕರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡ ಘಟನೆಯೊಂದು ಬೆಳಕಿಗೆ ಬಂದಿದ್ದು, ಕೆಲ ಬಿಜೆಪಿ ಮುಖಂಡರ…